• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಮನವಿ.

January 31, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಮನವಿ.

by ಪ್ರಜಾಧ್ವನಿ ನ್ಯೂಸ್
January 31, 2025
in ಧಾರ್ಮಿಕ, ಪುತ್ತೂರು
0
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಮನವಿ.
9
SHARES
25
VIEWS
ShareShareShare

ಪುತ್ತೂರು: ಕೋಟ್ಯಾನು ಕೋಟಿ ಹಿಂದೂ ಭಕ್ತರ ಪವಿತ್ರ ಸ್ಥಳ-ಕುಂಭ ಮೇಳ ನಡೆಯುತ್ತಿರುವ ಪವಿತ್ರ ತೀರ್ಥ ಸ್ಥಳವಾದ ಗಂಗೆಯಲ್ಲಿ ಸ್ನಾನ ಮಾಡುತ್ತಿರುವ ಭಕ್ತರನ್ನು ಅವಮಾನಗೊಳಿಸಿರುವ ಹಿಂದೂ ವಿರೋಧಿಯಾದ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ರಾಷ್ಟ್ರಪತಿಯವರಿಗೆ ಪುತ್ತೂರಿನ ಹಿಂದೂ ಬಾಂಧವರ ಪರವಾಗಿ ಸಹಾಯಕ ಕಮಿಷನರ್ ಮೂಲಕ ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಸಲಾಗಿದೆ.
ಉತ್ತರ ಪ್ರದೇಶದ ಪ್ರಯಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಟ್ಯಾನುಕೋಟಿ ಹಿಂದೂ ಭಕ್ತರ ಪವಿತ್ರ ಸ್ಥಳವಾಗಿರುವ ಗಂಗಾ ನದಿಯ ಸಂಗಮ ಕ್ಷೇತ್ರದಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದ ನಮ್ಮ ದೇಶದ ಗೃಹ ಸಚಿವ ಹಾಗೂ ಭಕ್ತರ ಬಗ್ಗೆ ಹೀಯಾಳಿಸುತ್ತಾ, `ಪವಿತ್ರ ಸ್ನಾನ ಮಾಡುವುದರಿಂದ ಬಡತನ ನಿವಾರಣೆ ಆಗುತ್ತಾ’ ಎಂಬ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಉಡಾಫೆಯ ಮಾತಿನಿಂದ ಸಮಸ್ತ ಹಿಂದೂಗಳ ಭಾವನೆಗೆ ಫಾಸಿಯಾಗಿರುತ್ತದೆ. ಪವಿತ್ರ ಸ್ಥಳ ಗಂಗೆಯಲ್ಲಿ ಸ್ನಾನ ಮಾಡಿದರೆ ಸರ್ವ ಪಾಪಗಳು ಪರಿಹಾರ ಆಗುತ್ತದೆ ಎಂದು ನಮ್ಮ ಪೂರ್ವಿಕರ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿ ಹಾಗೂ ನಂಬಿಕೆ. ಕೇವಲ ಭಾರತೀಯರಲ್ಲದೇ ವಿದೇಶಿಯರೂ ಸಹ ಪವಿತ್ರ ಸ್ನಾನಕ್ಕೆ ಬರುತ್ತಿದ್ದಾರೆ. ಇದಲ್ಲದೇ ಹಿಂದೂಯೇತರರೂ ಸ್ನಾನ ಮಾಡಿದ ಬಗ್ಗೆ ಈಗಾಗಲೇ ಪತ್ರಿಕೆಯಲ್ಲಿ ನೋಡಿರುತ್ತೇವೆ.
ಆದ್ದರಿಂದ ನಮ್ಮ ಧರ್ಮ ಮತ್ತು ಪವಿತ್ರ ಗಂಗೆಯ ಬಗ್ಗೆ ಕೇವಲವಾಗಿ ಮಾತನ್ನಾಡಿರುವ ಹಿಂದೂ ಧರ್ಮದ ಬಗ್ಗೆ ನಂಬಿಕೆ ಇರದಿದ್ದರೂ ಹಿಂದೂ ಹೆಸರನ್ನಿಟ್ಟುಕೊಂಡಿರುವ ಹಿಂದೂ ವಿರೋಧಿಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ರಾಜಕೀಯವಾಗಿ ನಮ್ಮ ಸನಾತನ ಧರ್ಮವನ್ನು ಹೀಯಾಳಿಸುತ್ತಿರುವ ಹಿಂದೂ ವಿರೋಧಿಗಳು ನಿಮ್ಮ ನಿಮ್ಮ ಪಕ್ಷಗಳೊಳಗೆ ನಮ್ಮ ಸನಾತನವಾಗಿರುವ ಧರ್ಮ, ನಮ್ಮ ಸಂಸ್ಕøತಿ, ಆಚರಣೆಯ ಬಗ್ಗೆ ಅವಮಾನಿಸುವ ಷಡ್ಯಂತ್ರಕ್ಕೆ ತಡೆ ನೀಡುವಂತೆ ಮಾನ್ಯ ರಾಷ್ಟ್ರಪತಿಯವರನ್ನು ಈ ಮೂಲಕ ವಿನಂತಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

8722552464 Astrloger

ಜಾಹೀರಾತು

ಮನವಿ ನೀಡುವ ಸಂದರ್ಭದಲ್ಲಿ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ, ಬಾಲಚಂದ್ರ ಸೊರಕೆ, ಕೃಷ್ಣ ನಾಯ್ಕ ಪರ್ಲಡ್ಕ, ಗೋಪಾಲ್ ವಿಟ್ಲ, ವೇಣುಗೋಪಾಲ ಮಣಿಯಾಣಿ, ಸುರೇಶ್ ಬೊಳುವಾರು, ಶ್ರೀಧರ ಪೂಜಾರಿ, ಮಧ್ವರಾಜ್ ನಗರ, ಅರುಣ್ ಸಾರಥಿಯ, ಸಂದೇಶ್ ನಾಯ್ಕ್, ಸಚಿನ್, ಬಾಬಾ ಪ್ರಕಾಶ್ ಶೆಟ್ಟಿ, ಚೇತನ್ ಭರತ್‍ಪುರ, ಶಿವು ಸಾಲ್ಯಾನ್, ಪದ್ಮಯ್ಯ ಗೌಡ ಕಡ್ಯ, ಸ್ವಾಮಿ ಮಾಧವ, ಮಹೇಶ್ ಕುಮಾರ್ ಪುತ್ತೂರು, ಮಹಾಬಲ, ಸಂದೇಶ್ ನಾಯ್ಕ್ ಕೆಯ್ಯೂರು, ಕಿರಣ್ ಕುಮಾರ್, ಪ್ರಸಾದ್ ರೈ ಮತ್ತಿತರರು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare4Share
Previous Post

ರಾಜ್ಯ ಬಿಜೆಪಿಯ ಈಗಿನ ಕಥೆ ಮನೆಯೊಂದು ಬಾಗಿಲುಗಳು ಹತ್ತಾರು! ಅಸಮಾಧಾನಿತ, ತಟಸ್ಥ, ಅವಕಾಶವಾದಿ, ನಾಯಕರ ಗುಂಪು

Next Post

ರಾಷ್ಟ್ರಪತಿ ಮುರ್ಮು ಅವರಿಗೆ ʼಪುವರ್‌ ಥಿಂಗ್‌ʼ ಹೇಳಿಕೆಯು ನೆಹರು, ಗಾಂಧಿ ಕುಟುಂಬದ ಕಾಂಗ್ರೆಸ್ ಮಾನಸಿಕತೆ ಮಹಿಳೆಯರು, ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ: ಸಂಸದ ಕ್ಯಾ. ಚೌಟ ಖಂಡನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು-ಸಿಂಗಪುರ ನೇರ ವಿಮಾನ ಹಾರಾಟ ಆರಂಭ ? ವ್ಯಾಪಾರ, ಪ್ರವಾಸೋದ್ಯಮ, ಸಾಂಸ್ಕೃತಿಕ ಸಂಬಂಧ ವೃದ್ಧಿಗೆ ಸಹಕಾರಿ

ರಾಷ್ಟ್ರಪತಿ ಮುರ್ಮು ಅವರಿಗೆ ʼಪುವರ್‌ ಥಿಂಗ್‌ʼ ಹೇಳಿಕೆಯು ನೆಹರು, ಗಾಂಧಿ ಕುಟುಂಬದ ಕಾಂಗ್ರೆಸ್ ಮಾನಸಿಕತೆ ಮಹಿಳೆಯರು, ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ: ಸಂಸದ ಕ್ಯಾ. ಚೌಟ ಖಂಡನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In