• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು :ಅಭಿರಾಮ್ ಫ್ರೆಂಡ್ಸ್ ಕ್ಲಬ್ ಆಫಿಸರ್ಸ್ ಚಾಂಪಿಯನ್ ಟ್ರೋಫಿ‌ ಕ್ರಿಕೆಟ್ ಪಂದ್ಯಾಟ- ಚಾಂಪಿಯನ್ ಆಗಿ ಹೊರಹೊಮ್ಮಿದ ಪುತ್ತೂರು ಪ್ರೆಸ್ ಕ್ಲಬ್ ತಂಡ

February 3, 2025
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಪುತ್ತೂರು :ಅಭಿರಾಮ್ ಫ್ರೆಂಡ್ಸ್ ಕ್ಲಬ್ ಆಫಿಸರ್ಸ್ ಚಾಂಪಿಯನ್ ಟ್ರೋಫಿ‌ ಕ್ರಿಕೆಟ್ ಪಂದ್ಯಾಟ- ಚಾಂಪಿಯನ್ ಆಗಿ ಹೊರಹೊಮ್ಮಿದ ಪುತ್ತೂರು ಪ್ರೆಸ್ ಕ್ಲಬ್ ತಂಡ

by ಪ್ರಜಾಧ್ವನಿ ನ್ಯೂಸ್
February 3, 2025
in ಕ್ರೀಡೆ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು :ಅಭಿರಾಮ್ ಫ್ರೆಂಡ್ಸ್ ಕ್ಲಬ್ ಆಫಿಸರ್ಸ್ ಚಾಂಪಿಯನ್ ಟ್ರೋಫಿ‌ ಕ್ರಿಕೆಟ್ ಪಂದ್ಯಾಟ- ಚಾಂಪಿಯನ್ ಆಗಿ ಹೊರಹೊಮ್ಮಿದ ಪುತ್ತೂರು ಪ್ರೆಸ್ ಕ್ಲಬ್ ತಂಡ
43
SHARES
122
VIEWS
ShareShareShare

ಪುತ್ತೂರು:ಪುತ್ತೂರಿನ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ಆಯೋಜಿತ ಆಫಿಸರ್ಸ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಪುತ್ತೂರು ಪ್ರೆಸ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ ಹೊನಲು-ಬೆಳಕಿನ ಪಂದ್ಯಾಟದಲ್ಲಿ ಪೋಲೀಸ್ ಇಲೆವೆನ್ ತಂಡವನ್ನು 29 ರನ್ ಅಂತರದಲ್ಲಿ ಮಣಿಸಿದ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಪೋಲೀಸ್ ಇಲೆವೆನ್ ತಂಡಕ್ಕೆ ಪ್ರೆಸ್ ಕ್ಲಬ್ ಇಲೆವೆನ್ ತಂಡ ನಿಗದಿತ ಐದು ಓವರ್ ಗಳಲ್ಲಿ 51 ರನ್ ಗಳ ಗುರಿಯನ್ನು ನೀಡಿತ್ತು. ಗುರಿ ಬೆನ್ನಟ್ಟಿದ ಪೋಲೀಸ್ ತಂಡ ಪ್ರೆಸ್ ಕ್ಲಬ್ ತಂಡದ ಕರಾರುವಕ್ಕು ಬೌಲಿಂಗ್ ದಾಳಿಗೆ ನೆಲಕ್ಕಚ್ಚಿ, ಐ್ಉ ಓವರ್ ಗಳಿಗೆ ಕೇವಲ 24 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿದೆ. ಪ್ರೆಸ್ ಕ್ಲಬ್ ತಂಡದ ಶರಣ್ ಅವರ ಪ್ರಖರ ದಾಳಿಗೆ ಪೋಲೀಸ್ ತಂಡ ತನ್ನೆಲ್ಲಾ ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸೋಲನ್ನು ಕಾಣುವಂತಾಯಿತು.

ಪಂದ್ಯಾಟದುದ್ದಕ್ಕೂ ಉತ್ತಮ ಪ್ರ್ರ್ಶನ ನೀಡಿದ ಪ್ರೆಸ್ ಕ್ಲಬ್ ತಂಡದ ಶರಣ್ ಮ್ಯಾನ್ ಆಫ್ ದಿ ಸಿರೀಸ್ ಮತ್ತು ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪೋಲೀಸ್ ತಂಡದ ಬಸವರಾಜ್ ಬೆಸ್ಟ್ ಬೌಲರ್ ಮತ್ತು ಬೆಸ್ಟ್ ಬ್ಯಾಟ್ಸ್ ಮ್ಯಾನ್ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಎಂಟು ತಂಡಗಳ ಆಫಿಸರ್ಸ್ ಟ್ರೋಪಿ ಚಾಂಪಿಯನ್ ಶಿಪ್ ನಲ್ಲಿ ಎ ಗ್ರೂಪ್ ನ ಪಂದ್ಯಾಟ ಶನಿವಾರ ನಡೆದಿದ್ದು, ಪ್ರೆಸ್ ಕ್ಲಬ್ ತಂಡ ಬಲಿಷ್ಟ ಪಿಇಟಿ ಇಲೆವೆನ್ ತಂಡವನ್ನು ಮಣಿಸುವ ಮೂಲಕ ಫೈನಲ್ ಪ್ರವೇಶಿಸಿತ್ತು. ಬಿ ಗ್ರೂಪ್ ಗೆ ನಡೆದ ಪಂದ್ಯಾಟದಲ್ಲಿ ಡಾಕ್ಟರ್ಸ್ ಇಲೆವೆನ್ ತಂಡದಿಂದ ವಾಕ್ ಓವರ್ ಪಡೆದುಕೊಂಡಿದ್ದ ಪೋಲೀಸ್ ತಂಡ ಫಾರೆಸ್ಟ್ ಇಲೆವೆನ್ ಮತ್ತು ಮೆಸ್ಕಾಂ ಇಲೆವೆನ್ ತಂಡದ ಮಧ್ಯೆ ನಡೆದ ಪಂದ್ಯಾಟದಲ್ಲಿ ಜಯಗಳಿಸಿದ್ದ ಮೆಸ್ಕಾಂ ತಂಡದ ವಿರುದ್ಧ ಸೆಮಿಫೈನಲ್ ನಲ್ಲಿ ಜಯಗಳಿಸಿ ಫೈನಲ್ ಪ್ರವೇಶಿಸಿತ್ತು. ಪ್ರಶಸ್ತಿಯು ಅಭಿರಾಮ್ ಫ್ರೆಂಡ್ಸ್ ಕ್ಲಬ್ ಆಫಿಸರ್ಸ್ ಚಾಂಪಿಯನ್ ಟ್ರೋಪಿ ಜೊತೆಗೆ ನಗದು ಪ್ರಶಸ್ತಿಯನ್ನೂ ಒಳಗೊಂಡಿದೆ.

ashwinistudioputtur

ಜಾಹೀರಾತು

Sathyasayi Hospital

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

Fashion street 9902633624

ಜಾಹೀರಾತು

Scafold Academy

ಜಾಹೀರಾತು

SendShare17Share
Previous Post

ವೀರಕಂಭ: ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ದಾಂದಲೆ ನಡೆಸಿ ಯುವಕನ ಮೇಲೆ ಹಲ್ಲೆ- 6 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಕಿರಾತಕ ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲು

Next Post

8 ವರ್ಷದ ಬಾಲಕಿ ಮೇಲೆ ಮೂವರಿಂದ ಗ್ಯಾಂಗ್​ರೇಪ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

8 ವರ್ಷದ ಬಾಲಕಿ ಮೇಲೆ ಮೂವರಿಂದ ಗ್ಯಾಂಗ್​ರೇಪ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In