• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಪುತ್ತೂರು ಕ್ಲಬ್ ನಲ್ಲಿ ಸದಸ್ಯರಿಗೆ ವಿವಿಧ ಕ್ರೀಡೆ,ಗೇಮಿಂಗ್ ಮತ್ತು ಮನೋರಂಜನಾ ಸೌಲಭ್ಯಗಳ ಉದ್ಘಾಟನೆ: ಡಾ. ದೀಪಕ್ ರೈ

February 6, 2025
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಕ್ಲಬ್ ನಲ್ಲಿ ಸದಸ್ಯರಿಗೆ ವಿವಿಧ ಕ್ರೀಡೆ,ಗೇಮಿಂಗ್ ಮತ್ತು ಮನೋರಂಜನಾ ಸೌಲಭ್ಯಗಳ ಉದ್ಘಾಟನೆ: ಡಾ. ದೀಪಕ್ ರೈ

by ಪ್ರಜಾಧ್ವನಿ ನ್ಯೂಸ್
February 6, 2025
in ಪುತ್ತೂರು, ಪ್ರಾದೇಶಿಕ
0
11
SHARES
31
VIEWS
ShareShareShare

ಪುತ್ತೂರು: ದಿನಾಂಕ 8ನೇ ಫೆಬ್ರವರಿ 2025 ಶನಿವಾರದಂದು ಪುತ್ತೂರು ಕ್ಲಬ್ ನಲ್ಲಿ ಸೌಲಭ್ಯಗಳ ಉದ್ಘಾಟನೆಯಾಗಲಿದೆ ಎಂದು ಅಧ್ಯಕ್ಷರಾದ ಡಾ. ದೀಪಕ್ ರೈ ಪತ್ರಿಕಾಗೋಷ್ಠಿ ಹೇಳಿದರು. 2012 ರಲ್ಲಿ ಸ್ಥಾಪಿತವಾದ ಪುತ್ತೂರು ಕ್ಲಬ್ ಕಳೆದ ಒಂದು ದಶಕದಲ್ಲಿ ಸಮಾಜದ ವಿಶಾಲ ವಿಭಾಗದಿಂದ ತನ್ನ ಸದಸ್ಯರಿಗೆ ವಿವಿಧ ಕ್ರೀಡೆ,ಗೇಮಿಂಗ್ ಮತ್ತು ಮನೋರಂಜನಾ ಸೌಲಭ್ಯಗಳನ್ನು ಒದಗಿಸಲು ಮಹತ್ತರವಾಗಿ ಬೆಳೆದಿದೆ

8722552464 Astrloger

ಜಾಹೀರಾತು

ಜಾಹೀರಾತು

ಸಂಸ್ಥಾಪಕ ಅಧ್ಯಕ್ಷರಾದ ಡಾ ದೀಪಕ್ RAI ಅವರ ಬೈನ್ ಚೈಲ್ಡ್  ದೀಪಕ್ ಕೆ.ಪಿ, ಇವಾನ್ ಆಸ್ಕರ್ ಸುನೀತಾ, ಗಣೇಶ್ ಕಾಮತ್, ರೂಪೇಶ್ ಶೇಟ್ ಮತ್ತು ಸಚ್ಚಿದಾನಂದ ಎಂಬ ಪ್ರವರ್ತಕರ ಬೆಂಬಲದೊಂದಿಗೆ 2012 ರಲ್ಲಿ ಪ್ರಾರಂಭಗೊಂಡು
2014 ರ DEC 27 ರಂದು 65 ಪೋಷಕ ಸದಸ್ಯರು 300 ಸದಸ್ಯರೊಂದಿಗೆ ಅಧಿಕೃತವಾಗಿ ನೋಂದಣಿಗೊಂಡಿತು.
ಒಂದು ಬ್ಯಾಡ್ಮಿಂಟನ್ ಕೋರ್ಟ್, 2 ಕೊಠಡಿಗಳು, ಸ್ಕೂಕರ್ ಟೇಬಲ್, ಟೇಬಲ್ ಟೆನ್ನಿಸ್ ಮತ್ತು ರೆಸ್ಟೋರೆಂಟ್‌ನೊಂದಿಗೆ ಪ್ರಾರಂಭಗೊಂಡು 2016 ರಲ್ಲಿ 150 ಸದಸ್ಯರಿಗೆ  ಅವಕಾಶವುಳ್ಳ ರೆಸ್ಟೋರೆಂಟ್ ವಿಸ್ತರಣೆಯಾಯಿತು.
ಹಾಗೂ 2017 ರಲ್ಲಿ ಬಾರ್ ಪರವಾನಗಿಯನ್ನು ಪಡೆದುಕೊಂಡಿದೆ.

2021 ರಲ್ಲಿ ಈಜುಕೊಳದ ನಿರ್ಮಾಣ, ಪಾರ್ಟಿಗಳಿಗೆ ಲಾನ್ 2022 ರಲ್ಲಿ 2 ಎಕ್ಸಿಕ್ಯೂಟಿವ್ ಕ್ಲಬ್ ಕ್ಲಾಸ್ ಕೊಠಡಿಗಳ ಸೇರ್ಪಡೆ, ಆಕರ್ಷಕ ಸ್ವಾಗತ ಲಾಬಿ ಗೆಜಿಟೋ  ಮತ್ತು  ನಿರ್ಮಾಣ,ದಾಖಲೆ 30000 ಚದರ ಅಡಿ ವಿಸ್ತೀರ್ಣದಲ್ಲಿ ಅಭಿವೃದ್ಧಿಗೊಂಡು ಲೋಕಾರ್ಪಣೆಗೆ ಸಿದ್ಧಗೊಂಡಿದೆ.10 ಡಿಲಕ್ಸ್ ರೂಮ್‌ಗಳು ಮತ್ತು 2 ಸೂಟ್ ರೂಮ್‌ಗಳು 8ನೇ ಫೆಬ್ರವರಿ 2025 ರಂದು ಉದ್ಘಾಟನೆ ಗೊಳ್ಳಲಿದೆ.2400 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಜಿಎಂ ಸದಸ್ಯರ ವಿಲೇವಾರಿಯಲ್ಲಿ,ದಕ್ಷಿಣ ಕನ್ನಡ ಜಿಲ್ಲೆಯಲೇ ಪ್ರಪ್ರಥಮವಾಗಿ, 7200 ಚದರ ಅಡಿಗಳಲ್ಲಿ ನಿರ್ಮಾಣಗೊಂಡು ಎಂಟು ಪದರಗಳ ಯುಎಸ್ ಓಪನ್‌ ಗ್ರಾಂಡ್ ಸ್ಟ್ರಾಮ್ ಕೋರ್ಟ್‌ನ ವಿಶೇಷತೆಗಳುಳ್ಳ ಸಿಂಥೆಟಿಕ್ ಡೆನಿಸ್ ಕೋರ್ಟ್ ಲೋಕಾರ್ಪಣೆ,1000 ಜನರ ಸಾಮರ್ಥ್ಯದ ವಿಶಾಲ ಹಾಲ್, ಸದಸ್ಯರ ಮತ್ತು ಸದಸ್ಯ ಅತಿಥಿಗಳಿಗಾಗಿ,200 ಜನ ಸಾಮರ್ಥ್ಯದ 2400 ಚದರ ಅಡಿಯ ಮತ್ತೊಂದು AC ಹಾಲ್,ಪ್ರಸ್ತುತ 1300 ಸದಸ್ಯರುಗಳುಳ್ಳ ಬೃಹತ್ ಮನೋರಂಜನಾ ಕ್ಲಬ್,ಎಲೆಕ್ನಿಕ್ ವಾಹನಗಳನ್ನು ಹೊಂದಿರುವ ಸದಸ್ಯರಿಗೆ ಎಲೆಕ್ನಿಕ್ ಚಾರ್ಜಿಂಗ್ ಪಾಯಿಂಟ್,99 ಕ್ಲಬ್‌ಗಳ  ಗಳುಳ್ಳ ರಾಜ್ಯದಲ್ಲಿ ದೇಶದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಮನೋರಂಜನಾ ಕ್ಲಬ್ಆಗಿದ್ದು,ಪುತ್ತೂರು ಕ್ಲಬ್‌ ತನ್ನ ಸದಸ್ಯರಿಗೆ  ಮೋಟಾರು ವಾಹನಗಳಲ್ಲಿ ಟ್ರೆಷರ್ ಹಂಟ್, ಅಡುಗೆ ಸ್ಪರ್ಧೆಗಳು, Pet Show. BOX ಕ್ರಿಕೆಟ್ ಲೀಗ್, ಲಗೋರಿ, Badminton, ವಾಲಿ ಬಾಲ್ ಪಂದ್ಯಾವಳಿಗಳು ಮತ್ತು ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನುಆಯೋಜಿಸುತ್ತಿದೆ. ಸಾಧಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಹಳಷ್ಟು ಮಕ್ಕಳಿಗೆ ಸಹಕಾರ, ಅಂಗನವಾಡಿ ಶಾಲೆಗಳಿಗೆ ಸಮವಸ್ತ್ರ ವಿತರಣೆ, ಕೋವಿಡ್ ಸಮಯದಲ್ಲಿ ಮನೆ ಮನೆಗೆ ತೆರಳಿ ಕಿಟ್ಟನ್ನು ವಿತರಿಸಿದ ಗರಿ, ಅನೇಕ ಶಾಲೆಗಳಿಗೆ ಸಿಸಿಟಿವಿ ಅಳವಡಿಕೆ, FKCCI ಮೂಲಕ ಪುಣ್ಯಕ್ಷೇತ್ರದ ಪ್ರವಾಸೋದ್ಯಮಕ್ಕೆ  ಪ್ರೋತ್ಸಾಹ ಮಕ್ಕಳಿಗೆ ಸ್ವಿಮ್ಮಿಂಗ್, ಬ್ಯಾಡ್ಮಿಂಟನ್ ತರಬೇತಿ ಹಾಗೂ ಮುಂದಿನ ದಿನಗಳಲ್ಲಿ ಟೆನ್ನಿಸ್ ತರಬೇತಿ ನೀಡುವ ದೃಷ್ಟಿಕೋನ ಸಾಧಕರಿಗೆ ಗೌರವ  ಸದಸ್ಯತ್ವ ಕೊಡುಗೆ.

ಅಧ್ಯಕ್ಷರಾದ ಡಾ.ದೀಪಕ್ ರೈ ಉಪಾಧ್ಯಕ್ಷ ದೀಪಕ್ ಕೆ.ಪಿ., ಕಾರ್ಯದರ್ಶಿ ಕೆ.ವಿಶ್ವಾಸ್ ಶೆಣೈ, ಕೋಶಾಧಿಕಾರಿ ಕೆ.ಪಿ.ದಿವಾಕರ್ ಹಾಗೂ ಕ್ಲಬ್ ನ ಎಲ್ಲಾ ಬಿಒಡಿ ಸದಸ್ಯರು ಪುತ್ತೂರಿನ ಜನತೆಗೆ ಅತ್ಯುತ್ತಮ ಮನರಂಜನೆ ಮತ್ತು ಕ್ರೀಡಾ ಸೌಲಭ್ಯಗಳನ್ನು ಒದಗಿಸುವ ಬಗೆಗೆ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

SendShare4Share
Previous Post

ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆ ಧ್ವಂಸ : ಪೊಲೀಸ್ ಠಾಣೆ ಮುಂದೆ ಬಿಜೆಪಿ ಪ್ರಮುಖರ ಜಮಾವಣೆ

Next Post

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕಟ್ಟಡ ದ್ವಂಸ ಪ್ರಕರಣ : ರಾಜೇಶ್ ಬನ್ನೂರು ಸಹಿತ 9 ಮಂದಿ ವಿರುದ್ಧ ಕೇಸು ದಾಖಲು!…

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ   ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ   ಕಟ್ಟಡ ದ್ವಂಸ ಪ್ರಕರಣ : ರಾಜೇಶ್ ಬನ್ನೂರು ಸಹಿತ 9 ಮಂದಿ ವಿರುದ್ಧ ಕೇಸು ದಾಖಲು!…

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕಟ್ಟಡ ದ್ವಂಸ ಪ್ರಕರಣ : ರಾಜೇಶ್ ಬನ್ನೂರು ಸಹಿತ 9 ಮಂದಿ ವಿರುದ್ಧ ಕೇಸು ದಾಖಲು!...

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..