• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯುವ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಬೀಳ್ಕೊಡುಗೆ ಕಾರ್ಯಕ್ರಮ

February 8, 2025
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಯುವ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಬೀಳ್ಕೊಡುಗೆ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
February 8, 2025
in ಪುತ್ತೂರು, ಪ್ರಾದೇಶಿಕ
0
ಯುವ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಬೀಳ್ಕೊಡುಗೆ ಕಾರ್ಯಕ್ರಮ
17
SHARES
48
VIEWS
ShareShareShare

ಪುತ್ತೂರು: ಯುವ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರು ಉತ್ತಮ ಮನುಷ್ಯತ್ವ ಹೊಂದಿರುವ ಒಳ್ಳೆಯ ದೃಷ್ಟಿಕೋನ ಹೊಂದಿರುವ, ಬಡವರ ಹಾಗೂ ಸಮಾಜದ ಕಾಳಜಿ ಹೊಂದಿರುವ ಅತ್ಯಂತ ಕ್ರಿಯಾಶೀಲ ಅಧಿಕಾರಿ. ಉದ್ದೇಶ ಸರಿ ಇದ್ದಾಗ ಉನ್ನತ ಅವಕಾಶಗಳೂ ಹುಡುಕಿಕೊಮಡು ಬರುತ್ತವೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ಹೇಳಿದರು.

ಪುತ್ತೂರು ಉಪವಿಭಾಗಾಧಿಕಾರಿಯಾಗಿ ೧೩ ತಿಂಗಳು ಕರ್ತವ್ಯ ನಿರ್ವಹಿಸಿ ರಾಯಚೂರು ಮಹಾನಗರಪಾಲಿಕೆ ಡೆಪ್ಯೂಟಿ ಕಮಿಷನರ್ ಆಗಿ ವರ್ಗಾವಣೆಗೊಂಡಿರುವ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ನಗರದ ಸರಕಾರಿ ನೌಕರರ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುತ್ತೂರು ಉಪವಿಭಾಗಕ್ಕೆ ದೊಡ್ಡ ಇತಿಹಾಸವಿದೆ. ಇಲ್ಲಿ ಕರ್ತವ್ಯ ನಿರ್ವಹಿಸಿದ ಹಿರಿಯ ಅಧಿಕಾರಿಗಳು ಪುತ್ತೂರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಜುಬಿನ್ ಅವರು ಪ್ರೊಬೆಷನರಿ ಸೇವೆಯ ಸಂದರ್ಭದಲ್ಲಿ ಉತ್ತರ ಕನ್ನಡದಲ್ಲಿ ನನ್ನ ಜತೆ ಕೆಲಸ ಮಾಡಿದ್ದಾರೆ. ಆ ಅವಧಿಯಲ್ಲಿಯೇ ೫ ಶಾದನಾ ಪ್ರಶಸ್ತಿ ಪಡೆದುಕೊಂಡಿದ್ದರು ಎಮದು ಮೆಚ್ಚುಗೆ ವ್ಯಕ್ತಪಡಿಸಿದರು.
ಚುನಾವಣಾ ಕರ್ತವ್ಯ, ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಸೇರಿದಂತೆ ಸುಬ್ರಹ್ಮಣ್ಯ ದೇವಾಲಯದಲ್ಲೂ ಮಹತ್ವದ ಬದಲಾವಣೆಗಳನ್ನು ಮಾಡಿಕೊಳ್ಳುವಲ್ಲಿ ಜುಬಿನ್ ಗುರುತಿಸುವ ಸೇವೆ ಮಾಡಿದ್ದಾರೆ. ಅವರ ವೇಗ ಹಾಗೂ ಸಾಧನೆಯನ್ನು ಗಮನಿಸಿಯೇ ಅವರ ಹೆಸರನ್ನು ಪಟ್ಟಿ ಮಾಡಿಕೊಂಡು ರಾಯಚೂರಿಗೆ ಕರೆಸಿಕೊಂಡಿದ್ದಾರೆ. ಸೇವೆ ಮಾಡುವ ಹುಚ್ಚು ಇರುವವರಿಗೆ ಅವಕಾಶಗಳೂ ಅರಸಿಕೊಂಡು ಬರುತ್ತವೆ ಎಂದು ಮುಗಿಲನ್ ಹೇಳಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜುಬಿನ್ ಮೊಹಪಾತ್ರ, ಕಂದಾಯ ಹಾಗೂ ಪೊಲೀಸ್ ಇಲಾಖೆ ಸಮರ್ಪಕವಾಗಿ ಕೆಲಸ ಮಾಡಿದರೆ ಜನರಿಗೆ ಬಹಳಷ್ಟು ಪ್ರಯೋಜನವಾಗುತ್ತದೆ. ಕೆಲವೊಂದು ಬಾರಿ ಮಿತಿಯನ್ನು ಮೀರಿ ಹೋದಾಗ ಮಾತ್ರ ಪ್ರಯೋಜನವಾಗುತ್ತದೆ. ಪುತ್ತೂರಿನಲ್ಲಿ ಆದ ಮೊದಲ ಪೋಸ್ಟಿಂಗ್ ವಿಶೇಷವಾಗಿದೆ ಮತ್ತು ನೆನಪಿನಲ್ಲಿ ಇಟ್ಟುಕೊಳ್ಳುವಂತದ್ದಾಗಿದೆ. ಈ ಕುರಿತು ಹೆಮ್ಮೆ ಇದೆ ಎಂದರು.
ಉಪವಿಭಾಗ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಸಹಕಾರ ನೀಡಿದ ಎಲ್ಲಾ ಅಧಿಕಾರಿ, ಸಿಬಂದಿಗೆ ಕೃತಜ್ಞತೆ ಸಲ್ಲಿಸಿದರು.

Muliya

ಜಾಹೀರಾತು

ಪುತ್ತೂರು ಕಂದಾಯ ಇಲಾಖೆಯ ಅಧಿಕಾರಿಗಳಾದ ಚಂದ್ರಶೇಖರ್, ಚಂದ್ರ ನಾಯ್ಕ್, ನರಿಯಪ್ಪ, ಸುಲೋಚನಾ ಮೊದಲಾದವರು ಅನುಭವ ಹಂಚಿಕೊAಡರು. ಉಪವಿಭಾಗದ ಅಧಿಕಾರಿಗಳು, ಸಿಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ವೇದಿಕೆಯಲ್ಲಿ ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ,ಜುಬಿನ್ ಅವರ ಸಹಪಾಠಿ ಕೇರಳದ ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ಸಾಯಿಕೃಷ್ಣ, ಪುತ್ತೂರು ಪ್ರೊಬೆಷನರಿ ಉಪವಿಭಾಗಾಧಿಕಾರಿ ಶ್ರವಣ್ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕ್, ಕಡಬ ತಹಶೀಲ್ದಾರ್ ಪ್ರಭಾಕರ ಖುಜೂರೆ, ಸುಳ್ಯ ತಹಶೀಲ್ದಾರ್ ಮಂಜುಳಾ, ಭೂಮಾಪನಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಜಾಹೀರಾತು

SendShare7Share
Previous Post

ಪುತ್ತೂರಿನಲ್ಲಿ ನಡೆದ ಸಂಸ್ಕಾರ ಭಾರತಿ ದ ಕ ಜಿಲ್ಲಾ ಬೈಠಕ್

Next Post

ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಮೇಲೆ ಕೇಸು ದಾಖಲಿಸಿರುವುದು ಶಾಸಕ ಅಶೋಕ್ ರೈ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ: ಶಿವನಾಥ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In