• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗಟ್ಟಿಸ್ ಫಿಟ್ ನೆಸ್ ಜಿಮ್ ಆಶ್ರಯದಲ್ಲಿ ಫೆ.9 ಕದ್ರಿ ಪಾರ್ಕ್ ನಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಹದಾಡ್ಯ ಸ್ಪರ್ಧೆ ‘ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025’ – ರವಿ ಕಟಪಾಡಿ, ಈಶ್ವರ್ ಮಲ್ಪೆ ಸಹಿತ ಸಾಧಕರಿಗೆ ಸನ್ಮಾನ

February 8, 2025
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಗಟ್ಟಿಸ್ ಫಿಟ್ ನೆಸ್ ಜಿಮ್ ಆಶ್ರಯದಲ್ಲಿ ಫೆ.9 ಕದ್ರಿ ಪಾರ್ಕ್ ನಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಹದಾಡ್ಯ ಸ್ಪರ್ಧೆ ‘ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025’ – ರವಿ ಕಟಪಾಡಿ, ಈಶ್ವರ್ ಮಲ್ಪೆ ಸಹಿತ ಸಾಧಕರಿಗೆ ಸನ್ಮಾನ

by ಪ್ರಜಾಧ್ವನಿ ನ್ಯೂಸ್
February 8, 2025
in ಕ್ರೀಡೆ, ಮಂಗಳೂರು
0
ಗಟ್ಟಿಸ್ ಫಿಟ್ ನೆಸ್ ಜಿಮ್ ಆಶ್ರಯದಲ್ಲಿ ಫೆ.9 ಕದ್ರಿ ಪಾರ್ಕ್ ನಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಹದಾಡ್ಯ ಸ್ಪರ್ಧೆ ‘ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025’ – ರವಿ ಕಟಪಾಡಿ, ಈಶ್ವರ್ ಮಲ್ಪೆ ಸಹಿತ ಸಾಧಕರಿಗೆ ಸನ್ಮಾನ
15
SHARES
44
VIEWS
ShareShareShare

ಮಂಗಳೂರು : ಗಟ್ಟಿಸ್ ಫಿಟ್‌ಲೈನ್ ಜಿಮ್ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಇವರ ಮಾನ್ಯತೆಯೊಂದಿಗೆ ‘ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025’ ಎರಡನೇ ಬಾರಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಅಂತ‌ರ್ ಜಿಲ್ಲಾ ಮಟ್ಟದ ‘ದೇಹದಾಡ್ಯ ಸ್ಪರ್ಧೆ’ಯು ಫೆ. 9 ರಂದು ಸಾಯಂಕಾಲ 5 ಗಂಟೆಗೆ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವುದು ಎಂದು ಗಟ್ಟಿಸ್ ಫಿಟ್ಲೈನ್ ಜಿಮ್ ಮಾಲಕರಾದ ಅರುಣ್ ಕುಮಾರ್ ಗಟ್ಟಿ ತಿಳಿಸಿದರು.

ಗುರುವಾರದಂದು ತೊಕ್ಕೊಟ್ಟು ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ಪರ್ಧೆಯಲ್ಲಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಿಂದ 150 ಕ್ಕೂ ಅಧಿಕ ದೇಹದಾರ್ಢ ಪಟುಗಳು ಭಾಗವಹಿಸುವ ನಿರೀಕ್ಷೆ ಇದ್ದು, 55 ಕೆಜಿ, 60 ಕೆಜಿ , 65 ಕೆಜಿ, 70 ಕೆಜಿ, 75 ಕೆಜಿ ಹೀಗೆ 8 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿ ವಿಭಾಗದ 5 ಜನ ವಿಜೇತರಿಗೆ ಬಹುಮಾನವನ್ನು ನೀಡಲಾಗುವುದು.

ಟೈಟಲ್ ಹಾಗೂ ರನ್ನರ್ ಆಪ್‌ಗಳಿಗೆ 20 ಸಾವಿರ ಹಾಗೂ 25 ಸಾವಿರದಂತೆ ವಿಶೇಷ ಬಹುಮಾನವನ್ನು ನಗದು ರೂಪದಲ್ಲಿ ನೀಡಲಾಗುವುದು ಎಂದು ತಿಳಿಸಿದರು.

Muliya

ಜಾಹೀರಾತು

8722552464 Astrloger

ಜಾಹೀರಾತು

ಸಾಧಕರಿಗೆ ಸನ್ಮಾನ :

ಉಡುಪಿ, ದಕ್ಷಿಣ ಕನ್ನಡದ ಸಂಸದರು, ಶಾಸಕರು ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ಸಾಧಕರಾದ ರವಿ ಕಟಪಾಡಿ, ಹರೇಕಳ ಹಾಜಬ್ಬ, ರಜನಿ ಶೆಟ್ಟಿ, ಈಶ್ವರ್ ಮಲ್ಪೆ ಹಾಗೂ ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ನಲ್ಲಿ ಸಾಧನೆ ಮಾಡಿದ ಕೇರಳ ಮೂಲದ ಗ್ಯಾನ ಗಟ್ಟಿ ಇವರನ್ನು ಸನ್ಮಾನಿಸಲಾಗುವುದು ಎಂದರು.

ಫ್ರೆಂಡ್ಸ್ ಕೊಲ್ಯ ಸ್ಥಾಪಕಾಧ್ಯಕ್ಷರಾದ ಅಶ್ವಿನ್ ಕೊಲ್ಯ, ವೃಕ್ಷ ಕಾರ್ಪೊರೇಷನ್ ಮಾಲಕರಾದ ಭರತ್ ಗಟ್ಟಿ ಮಧೂರು, ಪಣಂಬೂರು ಶ್ರೀ ಸಾಯಿ ಲಾಜಿಸ್ಟಿಕ್‌ ಸಹ ಪಾಲುದಾರರಾದ ಪ್ರಶಾಂತ್ ಗಟ್ಟಿ ಅಡ್ಕ, ದಕ್ಷಿಣ ಕನ್ನಡ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರಿನ ಕಾರ್ಯದರ್ಶಿ ದಿಲೀಪ್ ಕುಮಾರ್ ಕೈಕಂಬ, ಸಂಘಟಕರಾದ ದೀಪಕ್ ದಾಸ್ ಕೊಲ್ಯ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

SendShare6Share
Previous Post

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿ , ಬಿಜೆಪಿ ನಕಲಿ ಹಿಂದುತ್ವವನ್ನು ನಿರಂತರ ವಿರೋಧಿಸಿ-ಎಂ.ಜಿ.ಹೆಗಡೆ.

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.27,28 ಶ್ರೀನಿವಾಸ ಕಲ್ಯಾಣೋತ್ಸವ – ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.27,28 ಶ್ರೀನಿವಾಸ ಕಲ್ಯಾಣೋತ್ಸವ - ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In