• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಡಿದ ಮತ್ತಿನಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಆರೋಪಿ..!

February 11, 2025
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕುಡಿದ ಮತ್ತಿನಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಆರೋಪಿ..!

by ಪ್ರಜಾಧ್ವನಿ ನ್ಯೂಸ್
February 11, 2025
in ಕ್ರೈಮ್, ಬೆಂಗಳೂರು
0
ಕುಡಿದ ಮತ್ತಿನಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಆರೋಪಿ..!
40
SHARES
114
VIEWS
ShareShareShare

ಬೆಂಗಳೂರು: ಕುಡಿದ ಮತ್ತಿನಲ್ಲಿ ರೌಡಿ ಶೀಟರ್​ ಅರ್ಧಗಂಟೆಯಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದ ಘಟನೆ ಫೆಬ್ರವರಿ 8ರ ರಾತ್ರಿ ಇಂದಿರಾನಗರದಲ್ಲಿ  ನಡೆದಿದೆ. ರೌಡಿ ಕದಂಬ ಎಂಬಾತ ಅಂದು ರಾತ್ರಿ 9:30 ರಿಂದ 10 ಗಂಟೆಯ ಒಳಗಾಗಿ ಸರಣಿ ಕೃತ್ಯ ಎಸಗಿದ್ದಾನೆ. ಇಂದಿರಾನಗರದ ನಿವಾಸಿಗಳಾದ ಜಶ್ವಂತ ಪಿ (19), ಮಹೇಶ್​ ಸೀತಾಪತಿ ಎಸ್​ (23), ದೀಪಕ್​ ಕುಮಾರ್​ ವರ್ಮಾ (24) ಮತ್ತು ತಮ್ಮಯ್ಯ (44) ಎಂಬುವರಿಗೆ ಚಾಕುವಿನಿಂದ ಇರಿದಿದ್ದಾನೆ.

ಜಸ್ವಂತ್ ಎಂಬುವವರು ರಾತ್ರಿ 9 ಗಂಟೆಗೆ ಇಂದಿರಾನಗರದ 6 ಮುಖ್ಯ ರಸ್ತೆಯಲ್ಲಿರುವ ನೀರಿನ ಘಟಕಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಅಡ್ಡಗಟ್ಟಿದ್ದ ಆರೋಪಿ ಚಾಕು ತೋರಿಸಿ ತಾನೂ ಸೂಚಿಸಿದ ಸ್ಥಳಕ್ಕೆ ಕರೆದೊಯ್ಯುವಂತೆ ಬೆದರಿಸಿದ್ದನು. ಆಗ ಆರೋಪಿಯನ್ನು ಇಂದಿರಾನಗರದ 4ನೇ ಕ್ರಾಸ್ ಕಡೆಗೆ ಕರೆದು ಕೊಂಡು ಹೋಗುವಾಗ ದ್ವಿಚಕ್ರ ವಾಹನವನ್ನು ಎಡಕ್ಕೆ ತಿರುಗಿಸಿದಕ್ಕೆ ಕೋಪಗೊಂಡ ಕದಂಬ ಏಕಾಏಕಿ ಚಾಕು ತೆಗೆದು ಜಸ್ವಂತ್ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ.

ಇಂದಿರಾನಗರದ ನೂರಡಿ ರಸ್ತೆಯ ಕುಂಡು ಹೋಟೆಲ್ ಸಮೀಪ ದೀಪಕ್ ಕುಮಾರ್ ವರ್ಮಾ ಎಂಬುವವರ ಪಾನಿ ಪಾನಿಪೂರಿ ಅಂಗಡಿಗೆ 9.40ಕ್ಕೆ ಹೋಗಿದ್ದಾನೆ. ಪಾನಿಪೂರಿ ಕೊಡುವಂತೆ ಕೇಳಿದ್ದನು. ಮಸಾಲೆ ಖಾಲಿಯಾಗಿದೆ ಎಂದಿದ್ದಕ್ಕೆ ಏಕಾಏಕಿ ಚಾಕು ತೆಗೆದು ದೀಪಕ್ ಕುತ್ತಿಗೆಗೆ ಇರಿದಿದ್ದನು.

ಜಾಹೀರಾತು

ಇಂದಿರಾನಗರದ ಎಂಐ ಶೋ ರೂಮ್ ಬಳಿ ಇರುವ ತಮ್ಮಯ್ಯ ಎಂಬುವವರ ಪಾನಿಪೂರಿ ಅಂಗಡಿಗೆ ರಾತ್ರಿ 9.50ಕ್ಕೆ ಆರೋಪಿ ಕದಂಬ ಹೋಗಿದ್ದಾನೆ. ಪಾನಿಪೂರಿ ಕೊಡುವಂತೆ ಕೇಳಿ ಸ್ಕ್ಯಾನರ್ ಎಲ್ಲಿದೆ ಎಂದಿದ್ದಾನೆ. ಆಗ, ಮೊದಲು ಪಾನಿಪೂರಿ ತಿಂದು ಬಳಿಕ ಹಣ ಕೊಡಿ ಎಂದು ಹೇಳಿದಕ್ಕೆ ಕೋಪಗೊಂಡ ಆರೋಪಿ ಕದಂಬ ಚಾಕು ತೆಗೆದು ನಿನಗೇಕೆ ದುಡ್ಡು ಕೊಡಬೇಕು ಎಂದು ತಮ್ಮಯ್ಯಗೆ ಇರಿದು ಪರಾರಿಯಾಗಿದ್ದಾನೆ.

Rosemac bowlar

ಜಾಹೀರಾತು

ಬಳಿಕ, ಭಾನುವಾರ ಬೆಳಗಿನ ಜಾವ 2.30 ರ ಸುಮಾರಿಗೆ 80 ಅಡಿ ರಸ್ತೆಯ ಬಳಿ ಆರೋಪಿ ಕದಂಬ, ದ್ವಿಚಕ್ರ ವಾಹನ ಚಾಲಕ ಆದಿಲ್ (24) ಎಂಬುವರನ್ನು ಅಡ್ಡಗಟ್ಟಿ, ಕೆಆರ್ ಪುರಂ ರೈಲ್ವೆ ನಿಲ್ದಾಣಕ್ಕೆ ಬಿಡುವಂತೆ ಹೇಳಿದ್ದಾನೆ. ಅದಕ್ಕೆ, ಆದಿಲ್​ ನಾನು ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಕುಪಿತನಾದ ಕದಂಬ ಚಾಕು ತೆಗೆದು ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ಇಂದಿರಾನಗರ ಪೊಲೀಸ್​ ಠಾಣೆಯಲ್ಲಿ ಐದು ಪ್ರತ್ಯೇಕ ಎಫ್​ಐಆರ್​ಗಳು ದಾಖಲಾಗಿವೆ. ಸದ್ಯ ಆರೋಪಿ ಕದಂಬ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆರೋಪಿಯನ್ನು ಪತ್ತೆಹಚ್ಚಲು ನಾಲ್ಕು ತಂಡಗಳನ್ನು ರಚಿಸಿದ್ದೇವೆ ಎಂದು ಜಂಟಿ ಪೊಲೀಸ್ ಆಯುಕ್ತ (ಪೂರ್ವ) ರಮೇಶ್ ಬಾನೋತ್ ತಿಳಿಸಿದರು.

LOTUS TRAVEL

ಜಾಹೀರಾತು

SendShare16Share
Previous Post

ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ.

Next Post

ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ‘ಸತ್ಯೇಂದ್ರ ದಾಸ್’ ವಿಧಿವಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ‘ಸತ್ಯೇಂದ್ರ ದಾಸ್’ ವಿಧಿವಶ

ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ 'ಸತ್ಯೇಂದ್ರ ದಾಸ್' ವಿಧಿವಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In