• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

February 21, 2025
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

by ಪ್ರಜಾಧ್ವನಿ ನ್ಯೂಸ್
February 21, 2025
in ಅಂತರರಾಜ್ಯ, ಕ್ರೈಮ್
0
ವಧು ಅನ್ವೇಷಣೆ ಆ್ಯಪ್ ಬಳಸಿ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯುವಕ ಅರೆಸ್ಟ್
160
SHARES
457
VIEWS
ShareShareShare

ಮ್ಯಾಟ್ರಿಮೋನಿ ಶಾದಿ.com ಎಂಬ ವಧು ಅನ್ವೇಷಣೆ ಆ್ಯಪ್ ಬಳಸಿಕೊಂಡು ಸುಮಾರು 15ಕ್ಕು ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಮದುವೆಯಾಗದೆ ಪರಿತಪಿಸುವ ಅನೇಕ ಯುವಕ ಯುವತಿಯರು ಇಂದು ಮ್ಯಾಟ್ರಿಮೋನಿ ಶಾದಿ.com ನಂತಹ ಅನೇಕ ಆಪ್‌ಗಳ ಮುಖಾಂತರ ತಮ್ಮ ಸಂಗಾತಿಯನ್ನು ಹುಡುಕಿಕೊಂಡು ದಾಂಪತ್ಯಕ್ಕೆ ಕಾಲಿರಿಸುತ್ತಿದ್ದಾರೆ. ಆದರೆ ಇನ್ನೊಬ್ಬ ಪಾಪಿ ಅದನ್ನೇ ದುರುಪಯೋಗಪಡಿಸಿಕೊಂಡಿದ್ದಾನೆ. 26 ವರ್ಷದ ಹಿಮಾಂಶು ಯೋಗೇಶ್‌ಭಾಯ್ ಪಂಚಾಲ್ ಎಂಬಾತ ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌ಗಳಲ್ಲಿ ಪರಿಚಯವಾದ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಮದುವೆಯ ಆಮಿಷವೊಡ್ಡಿ ಅತ್ಯಾಚಾರವೆಸಗಿದ್ದಾನೆ. ಸದ್ಯ ಹಿಮಾಂಶುವನ್ನು ಮಹಾರಾಷ್ಟ್ರದ ವಾಲಿವ್ ಪೊಲೀಸರು ಬಂಧಿಸಿದ್ದಾರೆ.

ನಕಲಿ ಪ್ರೊಫೈಲ್ ರಚಿಸಿ ಆರೋಪಿ ತನ್ನನ್ನು ದೆಹಲಿ ಕ್ರೈಂ ಬ್ರಾಂಚ್‌ನ ಸೈಬರ್ ಸೆಕ್ಯುರಿಟಿ ವಿಭಾಗದ ಅಧಿಕಾರಿಯೆಂದು ಹೇಳಿಕೊಂಡಿದ್ದ. ಅಲ್ಲದೆ, ಶ್ರೀಮಂತ ಕುಟುಂಬದವನೆಂದೂ, ಹಲವು ಆಸ್ತಿಗಳ ಒಡೆಯನೆಂದೂ ನಂಬಿಸಿದ್ದ. ಯುವತಿಯರನ್ನು ಸಂಪರ್ಕಿಸಿ, ವಾಸೈ, ಮುಂಬೈ ಮತ್ತು ಅಹಮದಾಬಾದ್‌ನ ಹೋಟೆಲ್‌ಗಳಿಗೆ ಕರೆಸಿ, ಮದುವೆಯಾಗುವ ಭರವಸೆ ನೀಡಿ, ನಕಲಿ ವಜ್ರದ ಆಭರಣಗಳನ್ನು ಉಡುಗೊರೆಯಾಗಿ ನೀಡಿ, ಮೊದಲ ಭೇಟಿಯಲ್ಲೇ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸುತ್ತಿದ್ದ. ನಂತರ, ಹಣಕ್ಕಾಗಿ ಬೇಡಿಕೆಯಿಟ್ಟು, ಲೈಂಗಿಕವಾಗಿ ಮತ್ತು ಆರ್ಥಿಕವಾಗಿ ಶೋಷಿಸಿ ಬಳಿಕ ಸಂಪರ್ಕವನ್ನು ನಿಲ್ಲಿಸುತ್ತಿದ್ದ.

ashwinistudioputtur

ಜಾಹೀರಾತು

ಫೆಬ್ರವರಿ 6 ರಂದು ಮೀರಾ ರಸ್ತೆಯ 31 ವರ್ಷದ ಮಹಿಳೆಯೊಬ್ಬರು ವಾಲಿವ್ ಪೊಲೀಸರನ್ನು ಭೇಟಿಯಾಗಿ, ಪಂಚಾಲ್ ತನ್ನನ್ನು ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌ನಲ್ಲಿ ಸಂಪರ್ಕಿಸಿ, ನಕಲಿ ವಜ್ರದ ನೆಕ್ಲೆಸ್ ಉಡುಗೊರೆಯಾಗಿ ನೀಡಿ, ಅತ್ಯಾಚಾರವೆಸಗಿದ್ದಾನೆ ಎಂದು ದೂರು ದಾಖಲಿಸಿದ್ದರು. ವಾಸೈ ಮತ್ತು ಅಹಮದಾಬಾದ್‌ನ ಎರಡು ಹೋಟೆಲ್‌ಗಳ ಹೆಸರನ್ನು ಸಹ ಉಲ್ಲೇಖಿಸಲಾಗಿತ್ತು. ಸದ್ಯ ಈ ಒಂದು ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಆರೋಪಿಗೆ ಬಲೆ ಬೀಸಿ ಬಂಧಿಸಿದ್ದಾರೆ.

Muliya

ಜಾಹೀರಾತು

https://www.instagram.com/reel/DGUvuSUJL-U/?utm_source=ig_web_copy_link&igsh=MzRlODBiNWFlZA==

SendShare64Share
Previous Post

ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

Next Post

ಏರುತ್ತಿರುವ ತಾಪಮಾನದಿಂದಾಗಿ ಎಳನೀರು ಬೆಲೆ ಗಗನಮುಖಿ: ಈ ಬೇಸಿಗೆಯಲ್ಲಿ 70 ರೂ ದಾಟಬಹುದು!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In