• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಂಆರ್‌ಪಿಎಲ್‌ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು: ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ

February 21, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಎಂಆರ್‌ಪಿಎಲ್‌ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು: ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ

by ಪ್ರಜಾಧ್ವನಿ ನ್ಯೂಸ್
February 21, 2025
in ಮಂಗಳೂರು
0
ಎಂಆರ್‌ಪಿಎಲ್‌ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು: ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ
42
SHARES
121
VIEWS
ShareShareShare

ಮಂಗಳೂರಿನ ತೈಲ ಕಂಪೆನಿಯಾದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಜತೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಚರ್ಚೆ ನಡೆಸಿ ಅವರ ಹಲವಾರು ಸಮಸ್ಯೆ ಆಲಿಸಿದ್ದಾರೆ. ಆ ಮೂಲಕ ಕಾರ್ಮಿಕರಿಗೆ ಆರೋಗ್ಯ ಭದ್ರತೆ, ವಿಮಾ ಸೌಲಭ್ಯ, ವಿಶೇಷ ಭತ್ಯೆ ಮುಂತಾದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಎಂಆರ್‌ಪಿಎಲ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾ. ಚೌಟ ಇವರ ನೇತೃತ್ವದಲ್ಲಿ ನಡೆದ ಎಂಆರ್‌ಪಿಎಲ್‌-ಒಎನ್‌ಜಿಸಿ ಕರ್ಮಚಾರಿ ಸಂಘದ ಸಭೆಯಲ್ಲಿ ಕಾರ್ಮಿಕರ ಕೆಲವೊಂದು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ತಿಂಗಳಿಗೆ 21,000ರೂ. ಗಿಂತ ಹೆಚ್ಚಿನ ವೇತನ ಪಡೆಯುತ್ತಿದ್ದರೆ ಅಂಥಹ ಕಾರ್ಮಿಕರಿಗೆ ಮೆಡಿಕ್ಲೈಮ್‌ ಸೌಲಭ್ಯ ಒದಗಿಸಬೇಕು. 8 ವರ್ಷ ಕಳೆದರೂ ವಿಶೇಷ ಭತ್ಯೆ ದ್ವಿಗುಣಗೊಳಿಸಿಲ್ಲ ಎಂದು ಕಾರ್ಮಿಕರು ಹೇಳಿದಾಗ, ಈ ಬಗ್ಗೆ ಪರಿಶೀಲಿಸಿ ಸ್ಪೆಷಲ್‌ ಭತ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಎಂಆರ್‌ಪಿಎಲ್‌ಗೆ ಸೂಚಿಸಿದ್ದಾರೆ.

ಎಂಆರ್‌ಪಿಎಲ್‌ ಕಂಪೆನಿಯಲ್ಲಿ ದುಡಿಯುತ್ತಿರುವ ಕಾರ್ಮಿಕರು ಕೆಲಸದ ವೇಳೆ ಅಥವಾ ಕಂಪೆನಿ ಹೊರಗಡೆ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ನೀಡುವ 10 ಲಕ್ಷ ವಿಮಾ ಮೊತ್ತವನ್ನು 25 ಲಕ್ಷ ರೂ.ಗೆ ಹೆಚ್ಚಿಸಬೇಕು ಹಾಗೂ ಇತರೆ ಸೌಲಭ್ಯಗಳನ್ನು ಕೂಡ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ, ಕಾರ್ಮಿಕರು ಉಲ್ಲೇಖಿಸಿರುವ ಪ್ರಮುಖ ಸಮಸ್ಯೆಗಳನ್ನು ಪರಿಶೀಲಿಸಿ ಮೂರು ದಿನದೊಳಗೆ ಲಿಖಿತವಾಗಿ ಉತ್ತರ ನೀಡುವಂತೆಯೂ ಕ್ಯಾ. ಚೌಟ ಅವರು ಎಂಆರ್‌ಪಿಎಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Muliya

ಜಾಹೀರಾತು

ಕಾರ್ಮಿಕರ ಸಮಸ್ಯೆಯನ್ನು ಮುತುವರ್ಜಿಯಿಂದ ಆಲಿಸಿ, ಮನವಿ- ಬೇಡಿಕೆಗಳನ್ನು ಮುಂದಿಡಲು ಸೂಕ್ತ ವೇದಿಕೆ ಕಲ್ಪಿಸಿ , ಅದಕ್ಕೆ ಪರಿಹಾರ ಒದಗಿಸಲು ಪ್ರಯತ್ನಿಸುತ್ತಿರುವ ಸಂಸದರಿಗೆ ಎಂಆರ್‌ಪಿಎಲ್‌-ಒಎನ್‌ಜಿಸಿ ಕರ್ಮಚಾರಿ ಸಂಘ ಇದೇ ವೇಳೆ ಧನ್ಯವಾದ ಸಲ್ಲಿಸಿತು.

8722552464 Astrloger

ಜಾಹೀರಾತು

ಜಾಹೀರಾತು

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಸಹಾಯಕ ಕಾರ್ಮಿಕ ಆಯುಕ್ತ(ಕೇಂದ್ರ)ರಾದ ಪ್ರಕಾಶ್ ಆರ್., ಲೇಬರ್ ಏನ್ಫೋರ್ಸ್ಮೆಂಟ್ ಆಫೀಸರ್ ನಿತಾ ರೆಬೆಲೋ, ಸಹಾಯಕ ಕಾರ್ಮಿಕ ಆಯುಕ್ತ(ರಾಜ್ಯ)ರಾದ ನಜೀಯ ಬಾನು, ಎಂಆರ್‌ಪಿಎಲ್‌ ಕರ್ಮಚಾರಿ ಸಂಘದ ಸ್ಥಾಪಕರಾದ ಪ್ರಶಾಂತ್ ಮೂಡೈಕೊಡಿ ಹಾಗೂ ಎಂಆರ್‌ಪಿಎಲ್‌ ಕರ್ಮಚಾರಿ ಸಂಘದ ಅಧ್ಯಕ್ಷ ನಿತಿನ್ ಬಿಸಿ ರೋಡ್, ಪ್ರಸಾದ್ ಅಂಚನ್, ಸುರೇಂದ್ರ ಭಟ್, ಪುರುಷೋತ್ತಮ್, ಸುನಿಲ್ ಬೋಳ ಹಾಗೂ ಎಂಆರ್‌ಪಿಎಲ್‌ ಸಂಸ್ಥೆ ಅಧಿಕಾರಿಗಳಾದ ಕೃಷ್ಣ ಹೆಗ್ಡೆ, ಮನೋಜ್ ಕುಮಾರ್, ರೋಶನ್ ಉಪಸ್ಥಿತರಿದ್ದರು.

SendShare17Share
Previous Post

ದಲಿತ ಸಂಘದ ಅಧ್ಯಕ್ಷನಿಂದ ದೈವನ‌ರ್ತಕನಿಗೆ ಬೆದರಿಕೆ; ಹಣ ವಸೂಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ

Next Post

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಧ್ವಜಾರೋಹಣ ವಾರ್ಷಿಕ ಮಹೋತ್ಸವಕ್ಕೆ ಚಾಲನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In