• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನಕ್ಕೆ ದೊರೆತ ಫಲ

February 24, 2025
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನಕ್ಕೆ ದೊರೆತ ಫಲ

by ಪ್ರಜಾಧ್ವನಿ ನ್ಯೂಸ್
February 24, 2025
in ದಕ್ಷಿಣ ಕನ್ನಡ, ಪುತ್ತೂರು
0
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.
8
SHARES
22
VIEWS
ShareShareShare

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್‌ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ ಮನವಿಗೆ ತುರ್ತು ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್‌ ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದೆ. ಜತೆಗೆ ಇದಕ್ಕೆ ತಗಲುವ ವೆಚ್ಚವಾದ 3.19 ಕೋಟಿ ರೂ.ವನ್ನು ಏಜೆನ್ಸಿ ವೆಚ್ಚದಡಿ ಭರಿಸುವುದಕ್ಕೆ ಅನುಮೋದನೆಯನ್ನು ಕೂಡ ನೀಡಿ ಆದೇಶ ಹೊರಡಿಸಿದೆ. ಹೀಗಿರುವಾಗ, ಶೀಘ್ರದಲ್ಲೇ ಮಾಣಿ-ಸಂಪಾಜೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸುವುದಕ್ಕೆ ಏಜೆನ್ಸಿ ಆಯ್ಕೆ ಮಾಡಲು ಟೆಂಡರ್‌ ಪ್ರಕ್ರಿಯೆ ನಡೆಯಲಿದೆ.

8722552464 Astrloger

ಜಾಹೀರಾತು

ಲೋಕೋಪಯೋಗಿ ಇಲಾಖೆಯ ತುರ್ತು ಸ್ಪಂದನೆಯನ್ನು ಶ್ಲಾಘಿಸಿರುವ ಸಂಸದ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬಿ.ಸಿ. ರೋಡ್‌-ಅಡ್ಡಹೊಳೆ, ಪುಂಜಾಲಕಟ್ಟೆ-ಚಾರ್ಮಾಡಿ ಸೇರಿ ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಇದೀಗಾ ಜಿಲ್ಲೆಯ ಮತ್ತೊಂದು ಹೆದ್ದಾರಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮುಖ್ಯ ಎಂಜಿನಿಯರ್‌ಗೆ ಅನುಮತಿಯನ್ನು ನೀಡಿ ಆದೇಶ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡವನ್ನು ಮಡಿಕೇರಿ-ಮೈಸೂರು ಕಡೆಯಿಂದ ಸಂಪರ್ಕಿಸುವಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯು ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿದೆ. ಈ ಹೆದ್ದಾರಿ ಅಭಿವೃದ್ಧಿಯಾದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಮಂಗಳೂರು ಬಂದರು ಅಥವಾ ಮಂಗಳೂರು ಏರ್‌ಪೋರ್ಟ್‌ನ್ನು ಸಂಪರ್ಕಿಸುವುದಕ್ಕೆ ಮತ್ತಷ್ಟು ಸುಲಭವಾಗಲಿದ್ದು, ಜಿಲ್ಲೆಯ ವಾಣಿಜ್ಯೋದ್ಯಮ ಚಟುವಟಿಕೆಗಳ ಅಭಿವೃದ್ಧಿಗೂ ಹೆಚ್ಚಿನ ಅನುಕೂಲವಾಗಲಿದೆ. ಈ ಹಿನ್ನಲೆ ಲೋಕೋಪಯೋಗಿ ಇಲಾಖೆಯಿಂದ ಡಿಪಿಆರ್‌ ತಯಾರಿಕೆಗೆ ಅನುಮತಿ ಲಭಿಸಿರುವುದು ಈ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸುವುದಕ್ಕೆ ಎದುರಾಗಿದ್ದ ಅಡ್ಡಿ ದೂರವಾಗಿದ್ದು, ಆದಷ್ಟು ಬೇಗ ಹೆದ್ದಾರಿ ಇಲಾಖೆಗಳಿಂದ ಮುಂದಿನ ಪ್ರಕ್ರಿಯೆ ಪೂರ್ಣಗೊಂಡು ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಾಣಿ-ಸಂಪಾಜೆ ಹೆದ್ದಾರಿ ಅಭಿವೃದ್ಧಿ ಯೋಜನೆಯನ್ನು ಇದಕ್ಕೆ ಸಂಬಂಧಪಟ್ಟ ಸ್ಥಳೀಯ ಶಾಸಕರುಗಳ ಸಹಕಾರದೊಂದಿಗೆ ಆದಷ್ಟು ಬೇಗ ಕಾರ್ಯರೂಪಕ್ಕೆ ತರುವ ವಿಶ್ವಾಸವಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.

Muliya

ಜಾಹೀರಾತು

ನೆನೆಗುದಿಗೆ ಬಿದ್ದಿದ್ದ ಪ್ರಸ್ತಾವನೆಗೆ ಮರುಜೀವ

ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಂಗಳೂರು ವಿಭಾಗದ ವ್ಯಾಪ್ತಿಯ ಉಪವಿಭಾಗದಲ್ಲಿ ಬರುವ ಮಾಣಿ-ಸಂಪಾಜೆ ಹೆದ್ದಾರಿಯನ್ನು ಕೂಡ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಡಿಪಿಆರ್‌ಗೆ ಸಂಬಂಧಿಸಿದಂತೆ 2022 ರಲ್ಲಿ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯು ನಾನಾ ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿತ್ತು. ಅಲ್ಲದೇ ಹಿಂದಿನ ಪ್ರಸ್ತಾವನೆಯಲ್ಲಿ ಯಾವುದೇ ಪ್ರಗತಿಯನ್ನು ಕಾಣದ ಕಾರಣ ಹಿಂದಿನದನ್ನು ಹೊರತುಪಡಿಸಿ ಸಂಸದ ಕ್ಯಾ. ಚೌಟ ಹೆಚ್ಚಿನ ಮುತುವರ್ಜಿ ವಹಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಇದೇ ವರುಷದ ಜನವರಿ ತಿಂಗಳಿನಲ್ಲಿ ಹೊಸದಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಅಲ್ಲದೆ, ಇತ್ತೀಚೆಗೆ ಲೋಕೋಪಯೋಗಿ ಸಚಿವರು ಜಿಲ್ಲೆಗೆ ಬಂದ ವೇಳೆ ಆದಷ್ಟು ಬೇಗ ಡಿಪಿಆರ್‌ಗೆ ಅನುಮತಿಸಲು ಕ್ರಮ ಜರುಗಿಸುವಂತೆ ಕೋರಿದ್ದರು.

SendShare3Share
Previous Post

ಪಿಎಂ ಕಿಸಾನ್ ಸಮ್ಮಾನ್ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Next Post

ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ: ಆಕ್ಟಿವಾ ಸವಾರ ಮೃತ್ಯು!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ: ಆಕ್ಟಿವಾ ಸವಾರ ಮೃತ್ಯು!

ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ: ಆಕ್ಟಿವಾ ಸವಾರ ಮೃತ್ಯು!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In