• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಂಬ್ರ ಮೂರ್ತೇದಾರರ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ನಿಧನ

February 26, 2025
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಕುಂಬ್ರ ಮೂರ್ತೇದಾರರ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ನಿಧನ

by ಪ್ರಜಾಧ್ವನಿ ನ್ಯೂಸ್
February 26, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಇತರೆ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಕುಂಬ್ರ ಮೂರ್ತೇದಾರರ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ನಿಧನ
36
SHARES
102
VIEWS
ShareShareShare

ಕುಂಬ್ರ ಮೂರ್ತೇದಾರರ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ನಿಧನ
ಕುಂಬ್ರ ಮೂರ್ತೇದಾರರ ಸೊಸೈಟಿಯಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.

8722552464 Astrloger

ಜಾಹೀರಾತು

ಕೆಲವು ದಿನಗಳಿಂದ ಅವರು ಅಸೌಖ್ಯದಿಂದ ಇದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಂಬ್ರ ಮೂರ್ತೇದಾರರ ಸೊಸೈಟಿಯಲ್ಲಿ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಅವರು ಕುಂಬ್ರ ವಿಶ್ವ ಯುವಕ ಮಂಡಲದ ಅಧ್ಯಕ್ಷರಾಗಿ, ಅರಿಯಡ್ಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರರಾಗಿ ಹೀಗೆ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಿಸಿಕೊಂಡು ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದರು.ಚಂದ್ರಕಾಂತ ರವರ ಅನಾರೋಗ್ಯದ ವಿಷಯ ತಿಳಿದ ಎಲ್ಲರೂ ಅವರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದರು. ಅಲ್ಲದೆ ಅವರಿಗಾಗಿ ಕೈಯ್ಯಲಾದ ಸಹಾಯ ಹಸ್ತ ನೀಡಿದ್ದರು.‌ ಕುಟುಂಬಸ್ಥರ, ಬಂದು ಬಳಗದವರ ಪ್ರಾರ್ಥನೆ ಫಲಿಸಲೆ ಇಲ್ಲ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Muliya

ಜಾಹೀರಾತು

SendShare14Share
Previous Post

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಕೃಷ್ಣನಗರ ನಿವಾಸಿ ಇರ್ಷಾದ್ ವಿರುದ್ಧ ಪೋಕ್ಸೋ ಕೇಸ್!

Next Post

35 ರ ಮಹಿಳೆಯೋರ್ವರು 14 ರ ಬಾಲಕನೊಂದಿಗೆ ಪರಾರಿ – ಮಹಿಳೆ ವಿರುದ್ಧ ಅಪಹರಣ ಪ್ರಕರಣ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
35 ರ ಮಹಿಳೆಯೋರ್ವರು 14 ರ ಬಾಲಕನೊಂದಿಗೆ  ಪರಾರಿ – ಮಹಿಳೆ ವಿರುದ್ಧ  ಅಪಹರಣ ಪ್ರಕರಣ ದಾಖಲು

35 ರ ಮಹಿಳೆಯೋರ್ವರು 14 ರ ಬಾಲಕನೊಂದಿಗೆ ಪರಾರಿ - ಮಹಿಳೆ ವಿರುದ್ಧ ಅಪಹರಣ ಪ್ರಕರಣ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In