• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

March 12, 2025
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

by ಪ್ರಜಾಧ್ವನಿ ನ್ಯೂಸ್
March 12, 2025
in ಕ್ರೈಮ್
0
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ
55
SHARES
158
VIEWS
ShareShareShare

ಬೆಳಗಾವಿ: ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯವಾಗಿದೆ. ಬಾಲಕಿ ಬಾಣಂತಿಯಾದ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಪ್ರಕರಣದಡಿಯಲ್ಲಿ ಆರೋಪಿ ಬಸಪ್ಪ ಅಡಿವೆಪ್ಪ ಹಳ್ಳೂರ್(32) ಎನ್ನುವಾತನನ್ನು ಬಂಧಿಸಿದ್ದಾರೆ.

ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನಿಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳು ಸಹ ಇವೆ. ಆದರೂ ಸಹ ಬಸಪ್ಪ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿರಂತರವಾಗಿ ದೈಹಿಕ ಸಂಪರ್ಕ ಬೆಳಸಿದ್ದಾನೆ. ಪರಿಣಾಮ ಬಾಲಕಿ ಇದೀಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ

ಆರೋಗ್ಯ ಮತ್ತು ದೇಹದಲ್ಲಿ ಕೊಂಚ ವ್ಯತ್ಯಾಸ ಕಂಡು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಕೆ ಪೋಷಕರು ಶಾಕ್ ಆಗಿದ್ದಾರೆ.  ಬಳಿಕ ಬಾಲಕಿ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಆರೋಪಿ ಬಸಪ್ಪ ಅಡಿವೆಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare22Share
Previous Post

ಪುತ್ತೂರು ಜಾತ್ರೆ – ಸಾಂಸ್ಕೃತಿಕ ಕಾರ್ಯಕ್ರಮ ನೋಂದಾವಣೆಗೆ ಅರ್ಜಿ ಆಹ್ವಾನ

Next Post

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In