• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

March 13, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
March 13, 2025
in ಕ್ರೈಮ್, ಪುತ್ತೂರು, ಪ್ರಾದೇಶಿಕ
0
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ
141
SHARES
402
VIEWS
ShareShareShare

ಪುತ್ತೂರು: ಅಪ್ರಾಪ್ತನೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ‌ ನೀಡಿರುವ ಘಟನೆ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ.

ಈ ಕುರಿತು ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಪ್ರಾಪ್ತ ಬಾಲಕನ ವಿರುದ್ಧ ಬಾಲಾಪರಾಧಿ ನೆಲೆಯಲ್ಲಿ ಮತ್ತು ಆತನಿಗೆ ಪ್ರಚೋದನೆ ನೀಡಿದ ಸಂಬಂಧಿಕರಿಬ್ಬರ ವಿರುದ್ಧ ಸೂಕ್ತ ಕ್ರಮ‌ ಕೈಗೊಳ್ಳುವಂತೆ ಹಾಗೂ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ತಿಳಿಸಿದ್ದಾರೆ.

ಬೆಳ್ತಂಗಡಿ ಕಡೆಯಿಂದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಪುತ್ತೂರು ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿ‌ಗೆ ಅದೇ ಬಸ್ ನಲ್ಲಿದ್ದ ಪುತ್ತೂರು ಖಾಸಗಿ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ಕಿರುಕುಳ ನೀಡಿದ್ದ. ಪುತ್ತೂರು ಬಸ್ ನಿಲ್ದಾಣದಲ್ಲಿ ಬಾಲಕ ಬಸ್ ನಿಂದ ಇಳಿಯುತ್ತಿದ್ದಂತೆ ಆತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಈ ವೇಳೆ ವಿಚಾರಿಸಿದಾಗ ಆತ ಗೇರುಕಟ್ಟೆಯ ನಿವಾಸಿ ಎಂದು ಹೇಳಿ ಈ ಕೃತ್ಯ ಮಾಡಲು ನನ್ನ ಚಿಕ್ಕಪ್ಪ ಮತ್ತು ಮಾವ ಪ್ರಚೋದನೆ ನೀಡಿರುವುದಾಗಿ ತಿಳಿಸಿದ್ದಾನೆಂದು ತಿಳಿದು ಬಂದಿದೆ.

ಘಟನೆ ವಿಚಾರ ತಿಳಿದಂತೆ ಬಿಜೆಪಿ ನಿಯೋಗ ಪೊಲೀಸ್ ಠಾಣೆಗೆ ತೆರಳಿ ಬಾಲಕ ಅಪ್ರಾಪ್ತವಾಗಿರುವ ಕಾರಣ ಬಾಲಾಪರಾಧಿ ನೆಲೆಯಲ್ಲಿ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಆತನಿಗೆ ಪ್ರಚೋದನೆ ನೀಡಿದ ಚಿಕ್ಕಪ್ಪ ಮತ್ತು ಮಾವನ ವಿರುದ್ಧವೂ ಕ್ರಮ ಕೈಗೊಳ್ಳಬೇಕು‌. ಪೊಲೀಸರು ಯಾರ ಒತ್ತಡಕ್ಕೂ ಮಣಿಯಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ ನಡೆಸಲಿದೆ ಎಂದು ಎಬಿವಿಪಿ ವಿಭಾಗದ ಪ್ರಮುಖ್ ಅಮೃತ ಅವರು ತಿಳಿಸಿದ್ದಾರೆ.

ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಉಜಿರೆಮಾರು, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಮುರಳಿಕೃಷ್ಣ ಹಸಂತಡ್ಕ, ಸುನೀಲ್ ಆಳ್ವ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಹರಿಪ್ರಸಾದ್ ಯಾದವ್, ಹರೀಶ್ ಬಿಜತ್ರೆ, ಯುವರಾಜ್ ಪೆರಿಯತ್ತೋಡಿ, ವಿದ್ಯಾಧರ್ ಜೈನ್, ಸುರೇಶ್ ಅತ್ರಮಜಲು, ಅಕ್ಷಯ್ ರಜಪೂತ್, ಹರಿಪ್ರಸಾದ್ ಯಾದವ್, ಡಾ. ಪ್ರಸನ್ನ ತಾ.ಪಂ ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ಜಾಹೀರಾತು

8722552464 Astrloger

ಜಾಹೀರಾತು

SendShare56Share
Previous Post

ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

Next Post

ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In