• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ

March 14, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ

by ಪ್ರಜಾಧ್ವನಿ ನ್ಯೂಸ್
March 14, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ
25
SHARES
72
VIEWS
ShareShareShare

ಪುತ್ತೂರು:  ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ)ದ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅವರನ್ನು ಸರಕಾರ ನೇಮಕಗೊಳಿಸಿದೆ.

ಪುತ್ತೂರು ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ೧೯೬೧ರ ಕಲಂ ೪(ಸಿ)ರ ಉಪಕಲಂ ೩(೧)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಅಮಳ ರಾಮಚಂದ್ರ ಅವರನ್ನು ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ (ಅಭಿವೃದ್ಧಿ, ಪ್ರಾಧಿಕಾರ ಮತ್ತು ನಗರ ಯೋಜನಾ(ಸೇ) ಲತಾ ಕೆ.ಅವರು ಮಾ.13ರಂದು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಕೆಪಿಸಿಸಿ ವಕ್ತಾರರಾಗಿರುವ ಅಮಳ ರಾಮಚಂದ್ರ ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಮುಖ ಭಾಷಣಗಾರರೂ ಆಗಿರುವ ಅಮಳ ರಾಮಚಂದ್ರ ಅವರು ಪಕ್ಷದ ಯೋಜನೆ, ಸಿದ್ದಾಂತ, ಕಾರ್ಯಕ್ರಮಗಳನ್ನು ಪ್ರಬಲವಾಗಿ ಸಮರ್ಥಿಸುವ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಮೂಲತ: ಕೊಳ್ತಿಗೆ ಗ್ರಾಮದ ಅಮಳ ನಿವಾಸಿಯಾಗಿದ್ದು ಪ್ರಗತಿಪರ ಕೃಷಿಕರೂ ಆಗಿರುವ ರಾಮಚಂದ್ರ ಅವರು ಪ್ರಸ್ತುತ ಇಲ್ಲಿನ ನೆಲ್ಲಿಕಟ್ಟೆಯಲ್ಲಿ ವಾಸವಾಗಿದ್ದಾರೆ. ಸುಳ್ಯದ ಎನ್‌ಎಂಸಿಯಲ್ಲಿ ಬಿಎಸ್ಸಿ ಪದವಿ ಶಿಕ್ಷಣ ಪಡೆದಿರುವ ಅಮಳ ರಾಮಚಂದ್ರ ಅವರು, ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪಧಿಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

ಪದವಿ ಶಿಕ್ಷಣದ ಬಳಿಕ ಕೃಷಿಯೆಡೆಗೆ ಆಸಕ್ತಿ ತೋರಿದ್ದ ಇವರು ಆರಂಭದಲ್ಲಿ ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಕೊಳ್ತಿಗೆ ಗ್ರಾಮ ಪಂಚಾಯತ್‌ನ ಬಿಜೆಪಿ ಬೆಂಬಲಿತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಇವರು ಪುತ್ತೂರು ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆ ನಿಭಾಯಿಸಿದ್ದರು. ೨೦೦೮ರಲ್ಲಿ ನಡೆದ ವಿಧಾನ ಸಭಾ ಚುನಾವಣೆ ಸಂದರ್ಭ ಶಕುಂತಳಾ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಣೆಯಾಗಿ ಅವರು ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪಧಿಸಿದ್ದ ಸಂದರ್ಭ ಸ್ವಾಭಿಮಾನಿ ವೇದಿಕೆ ರಚನೆಯಾಗುವಲ್ಲಿ ಅಮಳ ಅವರು ಪ್ರಮುಖ ಪಾತ್ರ ವಹಿಸಿದ್ದರಲ್ಲದೆ ಸ್ವಾಭಿಮಾನಿ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಆ ಬಳಿಕ ಶಕುಂತಳಾ ಟಿ.ಶೆಟ್ಟಿಯವರು ಕಾಂಗ್ರೆಸ್ ಸೇರ್ಪಡೆಗೊಂಡಾಗ ಅವರೊಂದಿಗೆ ಅಮಳ ರಾಮಚಂದ್ರ ಅವರೂ ಕಾಂಗ್ರೆಸ್‌ಗೆ ಸೇರಿದರು. ಕೊಳ್ತಿಗೆ ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಸಂಘಟನಾ ಕಾರ್ಯದರ್ಶಿಯಾಗಿ, ಸತತ ಮೂರು ಅವಧಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ಇವರು ಸೇವೆ ಸಲ್ಲಿಸಿದ್ದರು. ಎಂ.ಬಿ.ವಿಶ್ವನಾಥ ರೈಯವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬ್ಲಾಕ್ ಕಾಂಗ್ರೆಸ್ ವಕ್ತಾರರಾಗಿಯೂ ಕಾರ್ಯನಿರ್ವಹಿಸಿದ್ದರು. ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಅಮಳ ಅವರು ಪ್ರಸ್ತುತ ಮಾನವ ಬಂಧುತ್ವ ವೇದಿಕೆಯ ಪುತ್ತೂರು ಘಟಕದ ಪ್ರಧಾನ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಳ್ತಿಗೆ ಸೌಹಾರ್ದ ಸಮಿತಿಯ ಕಾರ್ಯಾಧ್ಯಕ್ಷರಾಗಿಯೂ ಇವರು ಕಾರ್ಯನಿರ್ವಹಿಸುತ್ತಿದ್ದಾರೆ.

8722552464 Astrloger

ಜಾಹೀರಾತು

ಜಾಹೀರಾತು

SendShare10Share
Previous Post

ಪುತ್ತೂರಿ ನಲ್ಲಿ ಹೆಚ್ಚುತಿದೆ ಕಳವು, ದರೋಡೆ ಪ್ರಕರಣ : ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

Next Post

ಪುತ್ತೂರು ನಂದಿ ರಥಯಾತ್ರೆ ಸಂಚಾನಲನಾ ಸಮಿತಿ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In