• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವೃದ್ಧೆಯ 50 ಲಕ್ಷ ಎಗರಿಸಿದ ಬ್ಯಾಂಕ್‌ ವ್ಯವಸ್ಥಾಪಕಿ; ಮ್ಯಾನೇಜರ್‌ ಸೇರಿ ನಾಲ್ವರು ಆರೋಪಿಗಳ ಬಂಧನ

March 18, 2025
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ವೃದ್ಧೆಯ 50 ಲಕ್ಷ ಎಗರಿಸಿದ ಬ್ಯಾಂಕ್‌ ವ್ಯವಸ್ಥಾಪಕಿ; ಮ್ಯಾನೇಜರ್‌ ಸೇರಿ ನಾಲ್ವರು ಆರೋಪಿಗಳ ಬಂಧನ

by ಪ್ರಜಾಧ್ವನಿ ನ್ಯೂಸ್
March 18, 2025
in ಕ್ರೈಮ್
0
ವೃದ್ಧೆಯ 50 ಲಕ್ಷ ಎಗರಿಸಿದ ಬ್ಯಾಂಕ್‌ ವ್ಯವಸ್ಥಾಪಕಿ; ಮ್ಯಾನೇಜರ್‌ ಸೇರಿ ನಾಲ್ವರು ಆರೋಪಿಗಳ ಬಂಧನ
76
SHARES
217
VIEWS
ShareShareShare

ಬೆಂಗಳೂರು : ನಿಶ್ಚಿತ ಠೇವಣಿ(ಎಫ್‌ಡಿ) ಬಾಂಡ್‌ ನವೀಕರಿಸುವ ನೆಪದಲ್ಲಿ ವೃದ್ಧೆಯ ಉಳಿತಾಯ ಖಾತೆಯಿಂದ ಸ್ನೇಹಿತನ ಬ್ಯಾಂಕ್‌ ಖಾತೆಗೆ 50 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದ ಬ್ಯಾಂಕ್‌ವೊಂದರ ಡೆಪ್ಯೂಟಿ ಮ್ಯಾನೇಜರ್‌ ಸೇರಿ ನಾಲ್ವರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗಿರಿನಗರದ ಇಂಡಸ್‌ ಇಂಡ್‌ ಬ್ಯಾಂಕಿನ ಡೆಪ್ಯೂಟಿ ಮ್ಯಾನೇಜರ್‌ ಮೇಘನಾ, ಆಕೆಯ ಪತಿ ಶಿವಪ್ರಸಾದ್‌, ಸ್ನೇಹಿತ ವರದರಾಜು ಹಾಗೂ ಅನ್ವರ್‌ ಗೌಸ್‌ ಎಂಬುವವರನ್ನು ಬಂಧಿಸಿ 50 ಲಕ್ಷ ಜಪ್ತಿ ಮಾಡಲಾಗಿದೆ. ಗಿರಿನಗರ ನಿವಾಸಿ ಸಾವಿತ್ರಮ್ಮ(76) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರುದಾರೆ ಸಾವಿತ್ರಮ್ಮ ಮತ್ತು ಅವರ ಪತಿ ಬಸವರಾಜಯ್ಯ ಗಿರಿನಗರ ಇಂಡಸ್‌ ಇಂಡ್‌ ಬ್ಯಾಂಕ್‌ನಲ್ಲಿ ಜಂಟಿ ಉಳಿತಾಯ ಖಾತೆ ತೆರೆದಿದ್ದರು. ವೃದ್ಧರಾಗಿರುವುದರಿಂದ ಖಾತೆಯಿಂದ ಹಣ ತೆಗೆಯಲು ಇಬ್ಬರು ಸಹಿ ಮಾಡುವ ಮುಖಾಂತರ ವ್ಯವಹರಿಸುತ್ತಿದ್ದರು. ವೃದ್ಧ ದಂಪತಿ ಈ ಜಂಟಿ ಉಳಿತಾಯ ಖಾತೆ ಜತೆಗೆ ನಿಶ್ಚಿತ ಠೇವಣಿ(ಎಫ್‌ಡಿ) ಖಾತೆಯನ್ನೂ ಹೊಂದಿದ್ದರು. ಬ್ಯಾಂಕ್‌ಗೆ ಬಂದಾಗಲೆಲ್ಲಾ ವ್ಯವಹರಿಸಲು ಬ್ಯಾಂಕ್‌ನ ಅಧಿಕಾರಿ ಮತ್ತು ಸಿಬ್ಬಂದಿಯ ನೆರವು ಪಡೆಯುತ್ತಿದ್ದರು. ಡೆಪ್ಯೂಟಿ ಮ್ಯಾನೇಜರ್‌ ಮೇಘನಾ ವೃದ್ಧ ದಂಪತಿಗೆ ನೆರವಾಗಿದ್ದರು. ವಿಶ್ವಾಸದಿಂದ ಮಾತನಾಡಿಸುತ್ತಿದ್ದ ಮೇಘನಾ ಬಳಿ ವೃದ್ಧ ದಂಪತಿ ಮನೆಯ ಎಲ್ಲ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದರು.

ಅನ್ಯ ವ್ಯಕ್ತಿ ಖಾತೆಗೆ 50 ಲಕ್ಷ ವರ್ಗಾವಣೆ:

Muliya

ಜಾಹೀರಾತು

ಫೆ.27ರಂದು ಸಾವಿತ್ರಮ್ಮ ಅವರ ಪುತ್ರ ತಂದೆಯ ಮೊಬೈಲ್‌ ಸಂದೇಶಗಳನ್ನು ನೋಡುವಾಗ ಬ್ಯಾಂಕ್‌ ಖಾತೆಯಲ್ಲಿ ಕಡಿಮೆ ಹಣ ಇರುವುದು ಕಂಡು ಬಂದಿದೆ. ಕೂಡಲೇ ಬ್ಯಾಂಕಿನ ಸಂದೇಶಗಳನ್ನು ಪರಿಶೀಲಿಸಿದಾಗ ಫೆ.13ರಂದು 50 ಲಕ್ಷ ಬೇರೆ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ಕಂಡು ಬಂದಿದೆ. ಇದರಿಂದ ಗಾಬರಿಗೊಂಡು ಮಾರನೇ ದಿನ ಬ್ಯಾಂಕ್‌ಗೆ ತೆರಳಿ ಮೇಘನಾಳನ್ನು ವಿಚಾರಿಸಿದಾಗ, ನೀವು ಹೇಳಿದ್ದಕ್ಕೆ ನೀವು ನೀಡಿದ ಬ್ಯಾಂಕ್‌ ಖಾತೆಗೆ 50 ಲಕ್ಷ ಆರ್‌ಟಿಜಿಎಸ್‌ ಮಾಡಿರುವುದಾಗಿ ಸುಳ್ಳು ಹೇಳಿದ್ದಾರೆ. ಬಳಿಕ ಯಾರಿಗೆ ಹಣ ಹೋಗಿದೆ ಎಂದು ನೋಡಿದಾಗ, ಅನ್ವರ್‌ ಗೌಸ್‌ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಅಗಿರುವುದು ಕಂಡು ಬಂದಿದೆ. ಈ ಸಂಬಂಧ ಸಾವಿತ್ರಮ್ಮ ಅವರು ಡೆಪ್ಯೂಟಿ ಮ್ಯಾನೇಜರ್‌ ಮೇಘನಾ ಹಾಗೂ ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಗಿರಿನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

ಉದ್ದೇಶ ಪೂರ್ವಕ ವಂಚನೆ:

camera center ad

ಜಾಹೀರಾತು

ಆರೋಪಿ ಡೆಪ್ಯೂಟಿ ಮ್ಯಾನೇಜರ್‌ ಮೇಘನಾಗೆ ವೃದ್ಧೆ ಸಾವಿತ್ರಮ್ಮನ ಉಳಿತಾಯ ಖಾತೆಯಲ್ಲಿ 1 ಕೋಟಿ ಇರುವ ವಿಚಾರ ಗೊತ್ತಿತ್ತು. ವಂಚಿಸುವ ಉದ್ದೇಶದಿಂದಲೇ ಎಫ್‌ಡಿ ನವೀಕರಣ ನೆಪದಲ್ಲಿ ಸಾವಿತ್ರಮ್ಮನಿಂದ ಆರ್‌ಟಿಜಿಎಸ್‌ ಫಾರಂಗೆ ಸಹಿ ಪಡೆದು ಸ್ನೇಹಿತ ಅನ್ವರ್‌ ಗೌಸ್‌ ಖಾತೆಗೆ 50 ಲಕ್ಷ ವರ್ಗಾಯಿಸಿದ್ದರು. ಈ ಹಣವನ್ನು ಬಳಸಿಕೊಂಡು ಲಾಭ ಗಳಿಸಲು ಸಂಚು ರೂಪಿಸಿದ್ದರು. ಇದಕ್ಕೆ ಪತಿ ಶಿವಪ್ರಸಾದ್‌, ಕಾರವಾದ ಮೂಲದ ರೆಸಾರ್ಟ್‌ ಮಾಲೀಕ ವರದರಾಜು ಹಾಗೂ ಅನ್ವರ್‌ ಗೌಸ್‌ ಸಾಥ್‌ ನೀಡಿದ್ದರು ಎಂಬುದು ಪೊಲೀಸರ ವಿಚಾರಣೆಯಿಂದ ಬೆಳಕಿಗೆ ಬಂದಿದೆ.

Poorna squash

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

SendShare30Share
Previous Post

ಗ್ಯಾರಂಟಿ ಯೋಜನೆ ಹೊಡೆತಕ್ಕೆ ಸಿಲುಕಿದ ತೆಲಂಗಾಣ ಸರ್ಕಾರವು ಆರ್ಥಿಕ ಸಂಕಷ್ಟಕ್ಕೆ!

Next Post

ಬ್ಯಾಂಕ್‌ ಸಾಲ ಮರುಪಾವತಿಯಾಗದ ಹಿನ್ನೆಲೆ ಬೈಪಾಸ್ ರಸ್ತೆಯ ಅಶ್ಮಿ ಕಂಫರ್ಟ್‌ಗೆ ಬೀಗ ಜಡಿದು ಮುಟ್ಟುಗೋಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In