• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ: ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ತಲ್ವಾರ್ ದಾಳಿ

March 28, 2025
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಉಪ್ಪಿನಂಗಡಿ: ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ತಲ್ವಾರ್ ದಾಳಿ

ಪ್ರಜ್ವಲ್ ರೈ ಪಾತಾಜೆ ತಂಡದಿಂದ ತಲ್ವಾರ್ ದಾಳಿ ಇಬ್ಬರು ಗಂಭೀರ

by ಪ್ರಜಾಧ್ವನಿ ನ್ಯೂಸ್
March 28, 2025
in ಕ್ರೈಮ್
0
ಉಪ್ಪಿನಂಗಡಿ: ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ತಲ್ವಾರ್ ದಾಳಿ
181
SHARES
516
VIEWS
ShareShareShare

ಪುತ್ತೂರು: ಇಲ್ಲಿನ ರೆಸ್ಟೋರೆಂಟ್‌ವೊಂದರಲ್ಲಿ ಊಟ ಮಾಡುವ ಸಂದರ್ಭ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದ ಮತ್ತು ವಿಷಯ ತಿಳಿದು ಪೊಲೀಸರು ಬಂದಾಗ ಇತ್ತಂಡದವರೂ ಪರಾರಿಯಾದ ಘಟನೆ ಪುತ್ತೂರು ದರ್ಬೆಯ ದೊನ್ನೆ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

Poorna squash

ಜಾಹೀರಾತು

ಇತ್ತೀಚೆಗಷ್ಟೆ ಚಿತ್ರನಟ ದರ್ಶನ್ ಜೊತೆ ಮಡಾಯಿಕಾವು ಭಗವತಿ ದೇವಸ್ಥಾನದಲ್ಲಿ ಕಾಣಿಸಿಕೊಂಡು ಫೋಟೋ ವೈರಲ್ ಆಗಿದ್ದ ಪ್ರಜ್ವಲ್ ರೈ ಪಾತಾಜೆ ಹಾಗೂ ದೀಕ್ಷಿತ್, ಸ್ನೇಹಿತ ಉದಯ್ ಎಂಬವರೊಳಗೆ ಯಾವುದೋ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿದೆ. ವಿಚಾರ ತಾರಕಕ್ಕೇರುವ ಹಂತದಲ್ಲಿ ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಲ್ಲಿಗೆ ಬಂದ ವೇಳೆ ಎಲ್ಲರೂ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

Muliya

ಜಾಹೀರಾತು

vishnu studio

ಜಾಹೀರಾತು

ಬಳಿಕದ ಬೆಳವಣಿಗೆಯಲ್ಲಿ, ಇದೇ ಘಟನೆ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ನೆಕ್ಕಿಲಾಡಿಯಲ್ಲಿ ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಕಾರು ಮತ್ತು ರಿಕ್ಷಾದಲ್ಲಿ ಬಂದ ಎರಡು ಗುಂಪುಗಳು ಸಿನಿಮೀಯ ಶೈಲಿಯಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಾಯಗೊಂಡವರನ್ನು ಪ್ರಥಮ ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆಕೊಂಡು ಬಂದಿದ್ದು, ಅಲ್ಲಿಯೂ ತಲವಾರು ಹಿಡಿದು ಇನ್ನೊಂದು ಗುಂಪು ಓಡಿಸಿದೆ ಎಂದು ಸುದ್ದಿಯಾಗಿದೆ.

ಪ್ರಜ್ವಲ್ ರೈ ಪಾತಾಜೆ ತಂಡದಿಂದ, ಸ್ಕೂಟರ್‌ನಲ್ಲಿ ಹೋಗುತ್ತಿದ್ದವರ ಮೇಲೆ ತಲ್ವಾರ್ ದಾಳಿಯಾಗಿದೆ. ಇದರಿಂದಾಗಿ ದೀಕ್ಷಿತ್ ಮತ್ತು ಜಯರಾಮ ಎಂಬವರು ಗಾಯಗೊಂಡಿದ್ದಾರೆ. ದೀಕ್ಷಿತ್ ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ. ಘಟನೆ ಸಂಬಂಧ ಯಾರೂ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare72Share
Previous Post

HSRP ಅಳವಡಿಕೆ: ಹೈ ಸೆಕ್ಯುರಿಟಿ ನೋಂದಣಿ ಫಲಕ ಮತ್ತೆ ಗಡುವು ವಿಸ್ತರಣೆ ಸಾಧ್ಯತೆ!

Next Post

ಮಚ್ಚು ಹಿಡಿದು ರೀಲ್ಸ್: ರಜತ್, ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಚ್ಚು ಹಿಡಿದು ರೀಲ್ಸ್: ರಜತ್, ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು

ಮಚ್ಚು ಹಿಡಿದು ರೀಲ್ಸ್: ರಜತ್, ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In