• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರ್ಕಾರದ ಉಚಿತ ಗ್ಯಾರಂಟಿ ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು: ಆರ್​ವಿ ದೇಶಪಾಂಡೆ

March 29, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಸರ್ಕಾರದ ಉಚಿತ ಗ್ಯಾರಂಟಿ ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು: ಆರ್​ವಿ ದೇಶಪಾಂಡೆ

by ಪ್ರಜಾಧ್ವನಿ ನ್ಯೂಸ್
March 29, 2025
in ರಾಜಕೀಯ, ರಾಜ್ಯ
0
ಸರ್ಕಾರದ ಉಚಿತ ಗ್ಯಾರಂಟಿ ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು: ಆರ್​ವಿ ದೇಶಪಾಂಡೆ
53
SHARES
151
VIEWS
ShareShareShare

ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ  ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್​​ವಿ ದೇಶಪಾಂಡೆ  ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಅವರು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ  ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೆರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹೇಳಿಕೆ ನೀಡಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್​ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

ashwinistudioputtur

ಜಾಹೀರಾತು

Scafold Academy

ಜಾಹೀರಾತು

ಕರ್ನಾಟಕ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಮಹಿಳೆಯರಿಗೆ ಸಾರಿಗೆ ಬಸ್​​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ ಯೋಜನೆ’ ಜಾರಿಗೊಳಿಸಲಾಗಿದೆ. ಉಳಿದಂತೆ ಯುವನಿಧಿ, ಅನ್ನಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳನ್ನೂ ಅನುಷ್ಠಾನಗೊಳಿಸಲಾಗಿದೆ. ಉಚಿತ ಯೋಜನೆಗಳ ಜಾರಿಯು ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂದು ಅನೇಕ ಕಾಂಗ್ರೆಸ್ ನಾಯಕರೂ ಈಗಾಗಲೇ ಹೇಳಿದ್ದಾರೆ. ಆದಾಗ್ಯೂ, ಯೋಜನೆಗಳನ್ನು ಮುಂದುವರಿಸುವುದಾಗಿ ಸರ್ಕಾರ ಹೇಳಿದೆ.

Keshari Durga

ಜಾಹೀರಾತು

Fashion street 9902633624

ಜಾಹೀರಾತು

SendShare21Share
Previous Post

ಮಚ್ಚು ಹಿಡಿದು ರೀಲ್ಸ್: ರಜತ್, ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು

Next Post

ಪುತ್ತೂರು ಕ್ಲಬ್‌ನಲ್ಲಿ ಈಜು ತರಬೇತಿ ಆರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಕ್ಲಬ್‌ನಲ್ಲಿ ಈಜು ತರಬೇತಿ ಆರಂಭ

ಪುತ್ತೂರು ಕ್ಲಬ್‌ನಲ್ಲಿ ಈಜು ತರಬೇತಿ ಆರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In