• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಾಲು ಕಾಡಿನಲ್ಲಿ ಮಗು ಪತ್ತೆ ಪ್ರಕರಣ; ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು

April 3, 2025
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬೆಳಾಲು ಕಾಡಿನಲ್ಲಿ ಮಗು ಪತ್ತೆ ಪ್ರಕರಣ; ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು

by ಪ್ರಜಾಧ್ವನಿ ನ್ಯೂಸ್
April 3, 2025
in ಕ್ರೈಮ್, ಬೆಳ್ತಂಗಡಿ
0
ಬೆಳಾಲು ಕಾಡಿನಲ್ಲಿ ಮಗು ಪತ್ತೆ ಪ್ರಕರಣ; ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು
180
SHARES
515
VIEWS
ShareShareShare

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ.

ಮಗು ಸಾರ್ವಜನಿಕರಿಗೆ ಪತ್ತೆಯಾದ ಬಗ್ಗೆ ಊರಿನವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲು ಮಗುವಿನ ತಂದೆ -ತಾಯಿ ವಿಳಾಸ, ಮೊಬೈಲ್ ಸಂಖ್ಯೆ ಸಮೇತ ಖಚಿತ ಮಾಹಿತಿಯನ್ನು ನೀಡಿದ್ದರು. ಅದರಂತೆ ಧರ್ಮಸ್ಥಳ ಪೊಲೀಸರಿಗೆ ಈ ಎಲ್ಲಾ ಮಾಹಿತಿ ನೀಡಿ ಸಹಕರಿಸಲಾಗಿತ್ತು.

Muliya

ಜಾಹೀರಾತು

ಈ ಬಗ್ಗೆ ಕಾರ್ಯಾಚರಣೆಗಿಳಿದ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್. ಗಾಣಿಗೇರಾ ಮತ್ತು ತಂಡ ಮಗುವಿನ ತಂದೆ ಇರುವಿಕೆಯ ಬಗ್ಗೆ ಮಾಹಿತಿ ಪಡೆದು ಎ.2 ರಂದು ರಾತ್ರಿ ಮಗುವಿನ ತಂತೆ ರಂಜಿತ್ ಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರಂಜಿತ್‌ ಮತ್ತು ಸುಶ್ಮಿತಾ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ಎರಡು ಮನೆಯವರಿಗೂ ಗೊತ್ತಿರಲಿಲ್ಲ. ಈ ಮಧ್ಯೆ ಸುಶ್ಮಿತಾ ಗರ್ಭಿಣಿಯಾಗಿದ್ದು, ಈ ವಿಚಾರವನ್ನೂ ಯಾರಿಗೂ ಹೇಳದೆ ಇಬ್ಬರು ಮುಚ್ಚಿಟ್ಟಿದ್ದರು ಎಂದು ಮನೆಯವರು ಹಾಗೂ ಸ್ಥಳೀಯರು ಹೇಳಿದ್ದಾರೆ. ಮಾ.22 ರ  ಶನಿವಾರ ಬೆಳಾಲು ಕೊಡೋಳುಕೆರೆ ಎಂಬಲ್ಲಿ ಕಾಡಿನ ಮಧ್ಯೆ ಹೆಣ್ಣು ಮಗು ಪತ್ತೆಯಾಗಿತ್ತು.

camera center ad

ಜಾಹೀರಾತು

Poorna squash

ಜಾಹೀರಾತು

ದಂಪತಿಗಳು ಪ್ರತಿ ತಿಂಗಳು ಕ್ಲಿನಿಕ್ ಗೆ ಹೋಗುತ್ತಿದ್ದರು. ತಾಯಿ ಕಾರ್ಡ್ ಬಗ್ಗೆ ಕ್ಲಿನಿಕ್ ನವರು ವಿಚಾರಿಸಿದಾಗ ಕೈ ತಪ್ಪಿ ಹೋಗಿದೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

ashwinistudioputtur

ಜಾಹೀರಾತು

SendShare72Share
Previous Post

ಪುತ್ತೂರು: ಕೈಯ್ಯೂರಿನ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ.

Next Post

ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷ ಅನುದಾನ ಬಿಡುಗಡೆ ಆರೋಪ – ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷ ಅನುದಾನ ಬಿಡುಗಡೆ ಆರೋಪ – ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In