• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷ ಅನುದಾನ ಬಿಡುಗಡೆ ಆರೋಪ – ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

April 4, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷ ಅನುದಾನ ಬಿಡುಗಡೆ ಆರೋಪ – ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
April 4, 2025
in ಪುತ್ತೂರು
0
11
SHARES
32
VIEWS
ShareShareShare

ಪುತ್ತೂರು: ಕರ್ನಾಟಕ ಸರಕಾರವು ಇತ್ತೀಚಿಗೆ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 50 ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ ವಿದೇಶಿ ಶಿಷ್ಯವೇತನಕ್ಕೆ 30 ಲಕ್ಷ ರೂ., ಮುಸಲ್ಮಾನ ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ, ವಕ್ಫ್ ಬೋರ್ಡ್ ಆಸ್ತಿ ರಕ್ಷಣೆಗೆ 150 ಕೋಟಿ ರೂ. ಅನುದಾನ, ಮುಸಲ್ಮಾನರು ಬಹುಸಂಖ್ಯಾತರಿರುವ ಪ್ರದೇಶದಲ್ಲಿ ಐಟಿಐ ಕಾಲೇಜಿಗೆ ಮಂಜೂರಾತಿ, 100 ಉರ್ದುಶಾಲೆಗಳ ಸ್ಥಾಪನೆ, ಮುಸಲ್ಮಾನ ಯುವಕರ ಸ್ಟಾರ್ಟಾಪ್ ಗೆ ಸರಕಾರಿ ಸಹಾಯಧನ, ಮುಸಲ್ಮಾನ ಮಕ್ಕಳಿಗೆ ವೃತ್ತಿ ಪರ ತರಬೇತಿ, ಹಜ್ ಭವನಕ್ಕೆ ಅನುದಾನ, ಹೀಗೆ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನೆಪದಲ್ಲಿ 4500 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಅದಲ್ಲದೆ ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ, ಸರಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ ಎಂದು ಆರೋಪಿಸಿ ಹಿಂದೂ ಜನಜಾಗೃತಿ ಸಮಿತಿಯ ಆಯೋಗವು ಆಯುಕ್ತರ ಸಹಾಯಕ ಪೂವಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

Rosemac1823788744

ಜಾಹೀರಾತು

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ 34 ಸಾವಿರ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರಿಗೆ ಯಾವುದೇ ಸಂಬಳ ಇಲ್ಲ. ಆದರೆ ಇಮಾಮ್‌ರಿಗೆ 6‌ ಸಾವಿರ ರೂಪಾಯಿ ಅನುದಾನ ನೀಡಲಾಗಿದೆ. ಅದಲ್ಲದೇ ಧಾರ್ಮಿಕ ದತ್ತಿ ಇಲಾಖೆಯ ಸಿ ಗ್ರೇಡ್ ನ ಸಾವಿರಾರು ದೇವಸ್ಥಾನಗಳು ಜೀರ್ಣೋದ್ದಾರ, ಸುಣ್ಣ ಬಣ್ಣ ಇಲ್ಲದೇ ಶಿಥಿಲಾವಸ್ಥೆಗೆ ತಲುಪಿವೆ. ಆದರೆ ಪ್ರಾಚೀನ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಯಾವುದೇ ಅನುದಾನವಿಲ್ಲ. ಹೀಗೆ ಸರಕಾರವು ಸಾರ್ವಜನಿಕರ ತೆರಿಗೆ ಹಣವನ್ನು ಕೇವಲ ಒಂದೇ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸುವುದು ಭಾರತದ ಸಂವಿಧಾನದ ಕಲಂ 14, 15 ರ ಉಲ್ಲಂಘನೆಯಾಗಿದೆ. ಹಾಗಾಗಿ ಸರಕಾರದ ಈ ವರ್ಷದ ಹಣಕಾಸು ವಿಧೇಯಕಕ್ಕೆ ಅನುಮೋದನೆ ನೀಡಬಾರದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಬಾಲಚಂದ್ರ ಸೊರಕೆ, ರಾಜೇಶ್ ಪುತ್ತೂರು, ಸತೀಶ್ ಕರ್ವೆಲ್, ಶ್ರೀಧರ ಪೂಜಾರಿ ಪುತ್ತೂರು, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ನಾರಾಯಣ ಮಿತ್ತೂರು, ಕರ್ನಾಟಕ ಮಂದಿರ ಮಹಾ ಸಂಘದ ಜಿಲ್ಲಾ ಸಮನ್ವಯಕ ಬಾಲಕೃಷ್ಣ ಗೌಡ ನೆಲ್ಯಾಡಿ, ಹಿಂದೂ ಜನಜಾಗೃತಿ ಸಮಿತಿಯ ದಾಮೋದರ, ಚಂದ್ರಶೇಖರ ಫನಿತೋಟ, ತಾರಾನಾಥ ಗೌಡ ಮತ್ತು ದಯಾನಂದ ಹೆಗ್ಡೆ ಪುತ್ತೂರು ಉಪಸ್ಥಿತರಿದ್ದರು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare4Share
Previous Post

ಬೆಳಾಲು ಕಾಡಿನಲ್ಲಿ ಮಗು ಪತ್ತೆ ಪ್ರಕರಣ; ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು

Next Post

ಸೌಜನ್ಯ ಪ್ರಕರಣ: ಧರ್ಮಸ್ಥಳದಲ್ಲಿ ಎಪ್ರಿಲ್‌ 6ರ ಪ್ರತಿಭಟನೆಗೆ ಹೈಕೋರ್ಟ್‌ ತಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In