• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾಳೆಯಿಂದ ಹತ್ತೂರ ಓಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಆರಂಭ : ಏಪ್ರಿಲ್ 10ರಿಂದ 20ರವರೆಗೆ

April 9, 2025
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ನಾಳೆಯಿಂದ ಹತ್ತೂರ ಓಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಆರಂಭ : ಏಪ್ರಿಲ್ 10ರಿಂದ 20ರವರೆಗೆ

ನಾಳೆ ದ್ವಜಾರೋಹಣ

by ಪ್ರಜಾಧ್ವನಿ ನ್ಯೂಸ್
April 9, 2025
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ನಾಳೆಯಿಂದ ಹತ್ತೂರ ಓಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಆರಂಭ : ಏಪ್ರಿಲ್ 10ರಿಂದ 20ರವರೆಗೆ
14
SHARES
39
VIEWS
ShareShareShare

ಪುತ್ತೂರು: ಕರಾವಳಿ ಕರ್ನಾಟಕದ ಅತೀ ದೊಡ್ಡ ಜಾತ್ರೆ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಬೆಳಿಗ್ಗೆ ಗಂಟೆ 9-20 ರ ನಂತರ ವೃಷಭ ಲಗ್ನದಲ್ಲಿ ಏ.10ರಿಂದ ಆರಂಭಗೊಳ್ಳಲಿದೆ. ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ, ಪೇಟೆ ಸವಾರಿಯೊಂದಿಗೆ ಕಟ್ಟೆ ಪೂಜೆ ಸ್ವೀಕಾರ ನಡೆಯಲಿದೆ .

ಪ್ರತಿ ದಿನ ಸಂಜೆ ದೇವಳದ ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಜಾತ್ರಾ ಮಹೋತ್ಸವ ಸಂದರ್ಭ ಅನ್ನಪ್ರಸಾದ ವಿತರಣೆಯು ದೇವಳದ ಕೆರೆಯ ಬಳಿ ನಡೆಯಲಿದೆ. ಜೊತೆಗೆ ಈ ಬಾರಿ ವಿಶೇಷವಾಗಿ ಶಿವಪೂಜೆ ಸೇವೆ ಇರಲಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನಂತೆ ಉತ್ಸವಾದಿಗಳು ಸಮಯಕ್ಕೆ ಸರಿಯಾಗಿ ನಡೆಯಲಿದೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ತಿಳಿಸಿದ್ದಾರೆ..

ಮಧ್ಯಾಹ್ನ ಕುರಿಯ ಮಾಡಾವು ಏಳ್ನಾಡುಗುತ್ತು ಕುಟುಂಬದವರಿಂದ ಅನ್ನಸಂತರ್ಪಣೆ ನಡೆಯಲಿದೆ. ಅದೇ ದಿನ ಸಂಜೆಯಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಳ್ಳಲಿದೆ. ಪೇಟೆ ಸವಾರಿಯುದ್ದಕ್ಕೂ ಪ್ರತಿ ಕಟ್ಟೆಯಲ್ಲೂ ಶ್ರೀ ದೇವರು ಪೂಜೆ ಸ್ವೀಕರಿಸಲಿದ್ದಾರೆ. ರಾತ್ರಿ ಅಂಕುರಾರ್ಪಣೆ ಬಲಿ ಹೊರಟು ಉತ್ಸವ, ಬೊಳುವಾರು ಶ್ರೀರಾಮಪೇಟೆ ಕಾರ್ಜಾಲು, ರಕ್ತೇಶ್ವರಿ ದೇವಸ್ಥಾನ, ಕಲ್ಲೇಗ, ಕರ್ಮಲ ಸವಾರಿ ನಡೆಯಲಿದೆ.

Muliya

ಜಾಹೀರಾತು

ಏ.11ಕ್ಕೆ ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗದವರಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟು ಸವಾರಿ, ಏ.12ಕ್ಕೆ ಶಿವಪೇಟೆ, ತೆಂಕಿಲ, ಕೊಟ್ಟಿಬೆಟ್ಟು ಏಳ್ನಾಡುಗುತ್ತು, ಬೈಪಾಸ್ ಹೆದ್ದಾರಿ, ರಾಧಾಕೃಷ್ಣ ಮಂದಿರ ಸವಾರಿ. ಏ.13ರಂದು ಮೇಷ ಸಂಕ್ರಮಣ ಕೋರ್ಟ್ ರಸ್ತೆ, ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳುವಾರುಬೈಲು ಸವಾರಿ, ಏ.14ರಂದು ಸೌರಮಾನ ಯುಗಾದಿ(ವಿಷು)ಬೆಳಿಗ್ಗೆ ಉತ್ಸವ, ವಸಂತಕಟ್ಟೆಪೂಜೆ, ರಾತ್ರಿ ಉತ್ಸವ, ಬಂಡಿ ಉತ್ಸವ, ಕೊಂಬೆಟ್ಟು, ಬೊಳುವಾರು, ಹಾರಾಡಿ, ತಾಳೆಪ್ಪಾಡಿ, ದ್ರಾವಿಡ ಬ್ರಾಹ್ಮಣ ಹಾಸ್ಟೇಲ್, ಸಕ್ಕೆರೆಕಟ್ಟೆ ಸವಾರಿ, ಏ.15ಕ್ಕೆ ಬನ್ನೂರು, ಅಶೋಕನಗರ, ರೈಲ್ವೇ ಮಾರ್ಗ ಸವಾರಿ, ಏ.16ಕ್ಕೆ ಬೆಳಿಗ್ಗೆ ತುಲಾಭಾರ ಸೇವೆ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು, ಪಾಲಕಿ ಉತ್ಸವ, ಸಣ್ಣರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವ ನಡೆಯಲಿದೆ.

ಏ.17ರಂದು ಬೆಳಿಗ್ಗೆ ಉತ್ಸವ ವಸಂತಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಬ್ರಹ್ಮರಥ ದಾನಿ ದಿ.ನೆಟ್ಟಾಳ ಮುತ್ತಪ್ಪ ರೈ ದೇರ್ಲ ಇವರ ಸ್ಮರಣಾರ್ಥ ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಗಂಟೆ 7.30ರಿಂದ ಉತ್ಸವ, ಸಿಡಿಮದ್ದು ಪ್ರದರ್ಶನ(ಪುತ್ತೂರು ಬೆಡಿ), ಬ್ರಹ್ಮರಥೋತ್ಸವ ನಡೆಯಲಿದೆ. ಬಳಿಕ ಬಂಗಾರ್ ಕಾಯರ್‌ಕಟ್ಟೆ ಸವಾರಿ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಬೀಳ್ಕೊಡುಗೆ, ಶ್ರೀ ಭೂತಬಲಿ, ಶಯನ ನಡೆಯಲಿದೆ. ಏ.18ಕ್ಕೆ ಬೆಳಿಗ್ಗೆ ಗಂಟೆ 7.30ಕ್ಕೆ ಬಾಗಿಲು ತೆರೆಯುವ ಮುಹೂರ್ತ, ತುಲಾಭಾರ ಸೇವೆ, ಸಂಜೆ ಗಂಟೆ 3.30ರಿಂದ ವೀರಮಂಗಲ ಅವಭೃತ ಸ್ನಾನಕ್ಕೆ ಸವಾರಿ ನಡೆಯಲಿದೆ.

8722552464 Astrloger

ಜಾಹೀರಾತು

ಏ.19ಕ್ಕೆ ಬೆಳಿಗ್ಗೆ ಧ್ವಜಾವರೋಹಣ, ರಾತ್ರಿ ಚೂರ್ಣೋತ್ಸವ ವಸಂತ ಪೂಜೆ ಪ್ರಾರಂಭಗೊಳ್ಳಲಿದೆ. ಹುಲಿ ಭೂತ, ರಕ್ತೇಶ್ವರಿ ನೇಮ ನಡೆಯಲಿದೆ. ಏ.20ಕ್ಕೆ ಸಂಪ್ರೋಕ್ಷಣೆ, ರಾತ್ರಿ ಮಂತ್ರಾಕ್ಷತೆ, ಅಂಣತ್ತಾಯ, ಪಂಜುರ್ಲಿ, ವಗೈರೆ ದೈವಗಳ ನೇಮ ನಡೆಯಲಿದೆ ಎಂದವರು ತಿಳಿಸಿದರು. ಎಲ್ಲಾ ಉತ್ಸವಾದಿಗಳಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ದೇವಳದ ಒಳಾಂಗಣದ ಅರ್ಚಕ ವ್ಯವಸ್ಥೆಯಲ್ಲಿ, ಉಳಿದಂತೆ ಈಶ್ವರ ಬೆಡೇಕರ್, ಕೃಷ್ಣವೇಣಿ, ನಳಿನಿ ಪಿ ಶೆಟ್ಟಿ, ದಿನೇಶ್ ಕುಲಾಲ್, ಮಹಾಬಲ ರೈ ವಳತ್ತಡ್ಕ, ಸುಭಾಶ್ ರೈ ಬೆಳ್ಳಿಪ್ಪಾಡಿ, ವಿನಯ ಕುಮಾರ್ ಸುವರ್ಣ ಅವರ ವ್ಯವಸ್ಥಿತ ಜೋಡಣೆಯಂದಿಗೆ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು.

ಜಾತ್ರೆಯ ಸಲುವಾಗಿ ಏ.17ರ ಬ್ರಹ್ಮರಥೋತ್ಸವದ ಸಂದರ್ಭ ಬಿಟ್ಟು ಉಳಿದ ದಿನ ಏ.10ರಿಂದ ಪ್ರತಿ ದಿನ ಸಂಜೆಯಿಂದ ರಾತ್ರಿವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ದೇವಳದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಸಂಜೆ ಗಂಟೆ 5ರಿಂದ ರಾತ್ರಿ ಗಂಟೆ 10ರ ಒಳಗೆ ಕಾರ್ಯಕ್ರಮ ಮುಗಿಯಲಿದೆ .

ashwinistudioputtur

ಜಾಹೀರಾತು

SendShare6Share
Previous Post

ಶಾಕಿಂಗ್ ವಿಚಾರ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ: ಸಚಿವ ಗುಂಡೂರಾವ್​

Next Post

ಹೈದರಾಬಾದ್ ಬಾಂಬ್ ಸ್ಫೋಟ ರೂವಾರಿ ಯಾಸಿನ್ ಭಟ್ಕಳ ಸೇರಿ ಐವರಿಗೆ ಮರಣ ದಂಡನೆ ಶಿಕ್ಷೆ : ಅದೇಶ ಎತ್ತಿಹಿಡಿದ ಹೈಕೋರ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In