• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌:  ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

April 22, 2025
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

September 28, 2026
ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌: ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ

ರಿಕ್ಕಿ ರೈ ಆಪ್ತನಿಂದ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ

by ಪ್ರಜಾಧ್ವನಿ ನ್ಯೂಸ್
April 22, 2025
in ಕ್ರೈಮ್, ಬೆಂಗಳೂರು
0
ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಫೈರಿಂಗ್ ಪ್ರಕರಣ‌:  ರೈ 2ನೇ ಪತ್ನಿ ಅನುರಾಧ ವಿದೇಶದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ: ಆರೋಪಿ ರಾಕೇಶ್ ಮಲ್ಲಿ ವಿಚಾರಣೆ
119
SHARES
340
VIEWS
ShareShareShare

ಪುತ್ತೂರು: ಖ್ಯಾತ ಉದ್ಯಮಿಯಾಗಿದ್ದ ಮಾಜಿ ಡಾನ್ ಪುತ್ತೂರು ಮೂಲದ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.

ಸದ್ಯ ಜರ್ಮನಿಯಲ್ಲಿರುವ ಅನುರಾಧ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅಲ್ಲಿಂದಲೇ ತಮ್ಮ ವಕೀಲರ ಮೂಲಕ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.ಈ ಹಿಂದೆ ಮುತ್ತಪ್ಪ ರೈಯವರ ಆಪ್ತನಾಗಿದ್ದ ರಾಕೇಶ್ ಮಲ್ಲಿ ಈ ಪ್ರಕರಣದ ಒಂದನೇ ಆರೋಪಿಯಾಗಿದ್ದು ರಿಯಲ್ ಎಸ್ಟೇಟ್ ಉದ್ಯಮಿಗಳಾಗಿರುವ ನಿತೀಶ್ ಶೆಟ್ಟಿ ಹಾಗೂ ವೈದ್ಯನಾಥನ್ ಮೂರು,ನಾಲ್ಕನೇ ಆರೋಪಿಗಳಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಅನುರಾಧ ಏ.14ರಂದೇ ವಿದೇಶಕ್ಕೆ ತೆರಳಿದ್ದಾರೆಂದು ತಿಳಿದು ಬಂದಿದೆ.ಅನುರಾಧ ಬಳಸುತ್ತಿದ್ದ ಸಿಮ್‌ನ ಆಧಾರದಲ್ಲಿ ಪೊಲೀಸರು ವಿಳಾಸ ಹುಡುಕಿ ಆಕೆಗೆ ನೋಟೀಸ್ ನೀಡಲೆಂದು ಅಲ್ಲಿಗೆ ತೆರಳಿದ್ದರು.ಆದರೆ ಸಿಮ್ ಕಾರ್ಡ್‌ಗೆ ವಿಳಾಸ ನೀಡಲಾಗಿದ್ದ ಮನೆಯನ್ನು ಅನುರಾಧ ಅಮೇರಿಕ ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದ ವಿಚಾರ ಈವೇಳೆ ತಿಳಿದು ಬಂದಿದೆ.ಇದು,ಮೊದಲೇ ಪ್ಲ್ಯಾನ್ ಮಾಡಿ ಅನುರಾಧ ಮನೆ ಮಾರಾಟ ಮಾಡಿದ್ದರಾ ಎಂಬ ಅನುಮಾನಕ್ಕೂ ಕಾರಣಾಗಿದೆ.

ರಿಕ್ಕಿ ರೈ ಆಪ್ತನಿಂದ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ

camera center ad

ಜಾಹೀರಾತು

8722552464 Astrloger

ಜಾಹೀರಾತು

ರಿಕ್ಕಿ ರೈ ಅಪೇಕ್ಷೆ ಮೇರೆಗೆ, ಅವರ ಆಪ್ತರೋರ್ವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.21ರಂದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸಿದ್ದಾರೆ

‘ಮಹಾಲಿಂಗೇಶ್ವರ ಕಾಪಾಡು’.. ರಿಕ್ಕಿ ರೈ ಬಾಯಲ್ಲಿ ಬಂದ ಮಾತು ‘ಮಹಾಲಿಂಗೇಶ್ವರ ಕಾಪಾಡು’..ಇದು ತನ್ನ ಮೇಲೆ ಫೈರಿಂಗ್ ಆದ ತಕ್ಷಣ ರಿಕ್ಕಿ ರೈ ಅವರ ಬಾಯಿಂದ ಬಂದ ಮಾತು.ನಿಜವಾಗಿಯೂ ಅವರನ್ನು ಕಾಪಾಡಿದ್ದು ಪುತ್ತೂರು ಮಹಾಲಿಂಗೇಶ್ವರ ಎಂದು ಅವರ ಆಪ್ತರು ಹೇಳಿಕೊಳ್ಳುತ್ತಿದ್ದಾರೆ. ಪಾತಕಿಯ ಗುಂಡು ತಾಗಿದ್ದು ರಿಕ್ಕಿ ರೈ ಅವರ ಮೂಗಿನ ತುದಿಗೆ,ಅಲ್ಲಿಂದ ಹಣೆಗೆ ಇದ್ದದು ಒಂದು ಬೆರಳಿನಷ್ಟು ಅಂತರ.ಅಲ್ಲಿಂದ ಎದೆ ಭಾಗಕ್ಕೆ ಇದ್ದದು ಕೇವಲ ಕೆಲವೇ ಇಂಚಿನ ವ್ಯತ್ಯಾಸ.ಶೂಟ್ ಮಾಡಿದಾತ ಶಾರ್ಪ್ ಪ್ರೊಫೆಷನಲ್ ಶೂಟರ್ ಎಂದು ಪೊಲೀಸರ ಮಾಹಿತಿ.ಹೀಗಿದ್ದರೂ ರಿಕ್ಕಿ ರೈಯವರನ್ನು ಆ ಮಹಾಲಿಂಗೇಶ್ವರನೇ ಕಾಪಾಡಿದ್ದು ಎನ್ನುತ್ತಾರೆ  ಅವರ ಆಪ್ತ ವಲಯದವರು.

ರಿಕ್ಕಿ ರೈಯವರ ತಂದೆ ಎನ್.ಮುತ್ತಪ್ಪ ರೈಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪರಮ ಭಕ್ತರಾಗಿದ್ದರು.ಅವರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮರಥವನ್ನು ಸಮರ್ಪಣೆ ಮಾಡಿದ್ದರು.ಏ.17ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ನಡೆದಿತ್ತು.ಬ್ರಹ್ಮರಥೋತ್ಸವದಂದು ಮಧ್ಯಾಹ್ನ ಮುತ್ತಪ್ಪ ರೈ ಹೆಸರಿನಲ್ಲಿ ಅವರ ಕುಟುಂಬಸ್ಥರು ಪ್ರತಿ ವರ್ಷ ಅನ್ನದಾನ ಸೇವೆ ಮಾಡುತ್ತಾ ಬಂದಿರುತ್ತಾರೆ.

Muliya

ಜಾಹೀರಾತು

ಬ್ರಹ್ಮರಥೋತ್ಸದ ಮರುದಿನ ರಿಕ್ಕಿ ರೈಯವರ ಮೇಲೆ ಫೈರಿಂಗ್ ನಡೆದಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.ಮಹಾಲಿಂಗೇಶ್ವರನ ಪರಮ ಭಕ್ತರಾಗಿದ್ದು ಎಲ್ಲೇ ಹೋದರೂ ಮಹಾಲಿಂಗೇಶ್ವರನ ಸ್ಮರಣೆಯನ್ನು ತಪ್ಪದೇ ಮಾಡುತ್ತಿದ್ದ ಮುತ್ತಪ್ಪ ರೈ ಅವರ ಮಗನನ್ನು ಆ ಮಹಾಲಿಂಗೇಶ್ವರನೇ ಕಾಪಾಡಿದ್ದು ಎಂದು ನಂಬಿರುವ ಆಪ್ತ ವಲಯ ಅದೇ ಕಾರಣಕ್ಕಾಗಿ ರಿಕ್ಕಿ ರೈಯವರ ಹೆಸರಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ,ರಿಕ್ಕಿ ರೈಯವರು ಬೇಗ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ರಾಕೇಶ್ ಮಲ್ಲಿ ಅವರನ್ನು ಮಂಗಳವಾರ ಬಿಡದಿ ಠಾಣೆಯಲ್ಲಿ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು.ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ರಾಕೇಶ್ ಅವರು, ತಮ್ಮ ವಕೀಲರೊಂದಿಗೆ ಮಧ್ಯಾಹ್ನ ವಿಚಾರಣೆಗೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ಡಿವೈಎಸ್ಪಿಗಳು ಮತ್ತು ಇನ್ಸ್‌ಪೆಕ್ಟರ್ ಗಳನ್ನು ಒಳಗೊಂಡ ತಂಡ ರಾಕೇಶ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿತು.

ಜಾಹೀರಾತು

LOTUS TRAVEL

ಜಾಹೀರಾತು

SendShare48Share
Previous Post

ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ :ನಾಲ್ವರ ವಿರುದ್ಧ FIR ದಾಖಲು

Next Post

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ 12 ಮಂದಿ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In