• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

April 26, 2025
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ-ತಾಯಿ,ಮಗನ ವಿರುದ್ಧ ಪ್ರಕರಣ

by ಪ್ರಜಾಧ್ವನಿ ನ್ಯೂಸ್
April 26, 2025
in ಕ್ರೈಮ್, ಪುತ್ತೂರು
0
ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ
120
SHARES
343
VIEWS
ShareShareShare

ಪುತ್ತೂರು:ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು ಹಾಗೂ ಅರುಣ್ ಕುಮಾರ್ ಪುತ್ತಿಲ ಸಹಿತ ನೂರಾರು ಮಂದಿ ರಾತ್ರಿ ವೇಳೆಯೇ ಠಾಣೆಯ ಮುಂದೆ ಜಮಾಯಿಸಿ ಪೊಲೀಸರ ನಡೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.ಆರೋಪಿಯನ್ನು ಬಂಧಿಸದಿದ್ದರೆ ಪುತ್ತೂರಿನಲ್ಲಿ ಎಲ್ಲಾ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಎಚ್ಚರಿಕೆ ನೀಡಿದರು.ಪ್ರತಿಭಟನೆ,ರಸ್ತೆ ರೋಕೋ ನಡೆಸುವುದಾಗಿ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.

ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಅವರೊಂದಿಗೆ ಅನುಚಿತವಾಗಿ ವರ್ತಿಸಿ,ಹಲ್ಲೆಗೆ ಯತ್ನಿಸಿದ್ದ ಕುರಿತು ಪೊಲೀಸರು ಸುಳ್ಯಪದವಿನ ಜೊಹರಾ ಮತ್ತವರ ಮಗನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರೂ ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳು, ವೈದ್ಯರು ಹಾಗೂ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.

camera center ad

ಜಾಹೀರಾತು

ಆರೋಪಿಯನ್ನು ಬಿಟ್ಟಿರುವ ವಿಚಾರದಲ್ಲಿ ಪೊಲೀಸರು ಹಾಗೂ ಅಲ್ಲಿ ನೆರದವರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು.ಪ್ರತಿಭಟನಾಕಾರರ ಬೇಡಿಕೆ ಬಗ್ಗೆ ಪೊಲೀಸರಿಂದ ಪೂರಕ ಸ್ಪಂದನೆ ದೊರೆಯದಿದ್ದಾಗ,ನಾವು ಇಲ್ಲೇ ಕುಳಿತುಕೊಳ್ಳುತ್ತೇವೆ ಎಂದು ಹೇಳಿ ಠಾಣೆಯೆದುರು ಕುಳಿತು ಪೊಲೀಸರ ನಡೆಯ ಬಗ್ಗೆ ಆಕ್ರೋಶ ವ್ಯಕಪಡಿಸಿದ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ದಿಕ್ಕಾರ ಕೂಗಿದರು.ಆರೋಪಿಯನ್ನು ವಶಕ್ಕೆ ಪಡೆದರೂ ಬಂಧಿಸದೇ ಬಿಟ್ಟಿರುವುದು ತಪ್ಪು ಎಂದು ಪ್ರತಿಭಟನಾಕಾರರು ತಿಳಿಸಿದರು.ನಾವೇ ತೆರಳಿ ಆರೋಪಿಯನ್ನು ಬಂಧಿಸುವುದಾಗಿ ಎಸ್‌ಐ ಆಂಜನೇಯ ರೆಡ್ಡಿ ತಿಳಿಸಿದಾಗ, ನೀವು ಪೊಲೀಸ್ ಬಂದೋಬಸ್ತಿನಲ್ಲಿ ಆರೋಪಿಯನ್ನು ಕರೆ ತನ್ನಿ, ಅಲ್ಲಿಯ ತನಕ ನಾವು ಇಲ್ಲೇ ಕುಳಿತುಕೊಳ್ಳುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಆದ ಹಲ್ಲೆಯ ಬಗ್ಗೆ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದೇವೆ.ಅದರಂತೆ ಕ್ರಮಕೈಗೊಳ್ಳುತ್ತೇವೆ ಎಂದು ಇನ್ಸ್‌ಪೆಕ್ಟರ್ ಜಾನ್ಸನ್ ಡಿ ಸೋಜ ತಿಳಿಸಿದರು.ಇವತ್ತೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ನಾಳೆ ಬೆಳಿಗ್ಗೆ ತನಕ ಕಾಲಾವಕಾಶ ನೀಡುತ್ತೇವೆ.ಅಷ್ಟರ ಒಳಗಾಗಿ ಆರೋಪಿಯನ್ನು ಬಂದಿಸಬೇಕು.ಇಲ್ಲದಿದ್ದಲ್ಲಿ ನಾವು ಮತ್ತೆ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Poorna squash

ಜಾಹೀರಾತು

ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಸರಕಾರಿ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.ಇದು ಖಂಡನೀಯ.ಆರೋಪಿಗಳು ಸಿಕ್ಕಿರುವಂತದ್ಧು ಮತ್ತು ಇಲಾಖೆ ಅವರನ್ನು ಬಿಟ್ಟಿರುವಂಥದ್ದು ದೊಡ್ಡ ತಪ್ಪು.ಇದನ್ನು ಎಲ್ಲಿಯೂ ಹೇಳಬಲ್ಲೆ.ನಾಳೆ ಬೆಳಿಗ್ಗೆವರೆಗೆ ನಿಮಗೆ ಅವಕಾಶ ಕೊಡ್ತೇವೆ.ಡಾಕ್ಟ್ರ ಕಂಪ್ಲೈಂಟ್ ಮೇರೆಗೆ ಯಾರು ಆರೋಪಿ ಇದ್ದಾರೆ ಅವರನ್ನು ಬಂಧನ ಮಾಡಿ ನೀವು ಠಾಣೆಗೆ ತರಬೇಕು.ಅಕಸ್ಮಾತ್ ನೀವು ಬಂಧನ ಮಾಡದೆ ಇದ್ದರೆ ನಮ್ಮದು ಪ್ರತಿಭಟನೆ ನಡೆಯುತ್ತೆ.ರಸ್ತೆ ರೋಖೋ ನಡೆಯುತ್ತದೆ.ಎಲ್ಲ ನಡೆಯುತ್ತದೆ ಎಂದು ಎಚ್ಚರಿಕೆ ನೀಡಿದರು.

Muliya

ಜಾಹೀರಾತು

ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆ ಕಾರ್ಯದರ್ಶಿ ಡಾ.ಗಣೇಶ್ ಪ್ರಸಾದ್ ಮುದ್ರಜೆ ಮಾತನಾಡಿ,ಸರಕಾರಿ ಆಸ್ಪತ್ರೆಯ ಕರ್ತವ್ಯ ನಿರತ ಮಹಿಳಾ ವೈದ್ಯಾಧಿಕಾರಿಗಳಿಗೆ ಹಲ್ಲೆ ನಡೆಸಿರುವುದು ಅಕ್ಷಮ್ಯ ಅಪರಾಧ.ಅದಕ್ಕೆ ಪುತ್ತೂರು ಪೊಲೀಸ್ ಇಲಾಖೆ ತಕ್ಕದಾಗಿ ಸ್ಪಂದಿಸಿಲ್ಲ ಎಂಬ ಭಾವನೆ ಎಲ್ಲ ಡಾಕ್ಟ್ರಲ್ಲೂ ಇದೆ.ಹಾಗಾಗಿ ನಾಳೆ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಪುತ್ತೂರಿನಲ್ಲಿ ಎಲ್ಲ ವೈದ್ಯಕೀಯ ಸೇವೆ ಸ್ಥಗಿತಗೊಳಿಸಲಿದ್ದೇವೆ ಎಂದು ಅತ್ಯಂತ ನೋವಿನಿಂದ, ಭಾರತೀಯ ವೈದ್ಯಕೀಯ ಸಂಘದ ಪರವಾಗಿ ಘೋಷಣೆ ಮಾಡುತ್ತಿದ್ದೇವೆ ಎಂದರು.

ashwinistudioputtur

ಜಾಹೀರಾತು

ಡಾಕ್ಟರ್‍ಸ್ ಫೋರಂ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಪುತ್ತೂರಾಯರವರು ವಾರ್ಡ್‌ಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ ತೊಂದರೆ ಅಗುತ್ತಿದೆ ಎಂದಾಗ ಅಲ್ಲಿದ್ದ ಮಹಿಳೆ ಹಾಗೂ ಅವರ ಮಗ ಏಕಾಏಕಿ ವೈದ್ಯೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.ಪೊಲೀಸರು ಆರೋಪಿಯನ್ನು ಠಾಣೆಗೆ ಕರೆತಂದು ನಂತರ ಬಿಟ್ಟಿದ್ದಾರೆ.ಇದಕ್ಕೆ, ಆರೋಪಿಯ ಜೊತೆ ಮಗು ಇದೆ ಕಾರಣ ನೀಡಿರುವುದು ಖಂಡನೀಯ.ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ,ನಗರಸಭೆ ಸದಸ್ಯೆ ವಿದ್ಯಾ ಆರ್ ಗೌರಿ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಮನೀಶ್, ಪ್ರವೀಣ್ ಶೆಟ್ಟಿ ತಿಂಗಳಾಡಿ, ಸೀತಾರಾಮ ರೈ ಕೆದಂಬಾಡಿ ಗುತ್ತು, ಜಯಲಕ್ಷ್ಮೀ ಶಗ್ರಿತ್ತಾಯ, ಹರಿಣಿ ಪುತ್ತೂರಾಯ, ವೈದ್ಯರಾದ ಡಾ. ಭಾಸ್ಕರ್, ಡಾ.ಅರ್ಚನ ಕರಿಕ್ಕಳ, ಡಾ.ರವಿಪ್ರಕಾಶ್ ಸೇರಿದಂತೆ ಹಲವು ಮಂದಿ ವೈದ್ಯರು ಹಾಗೂ ನೂರಾರು ಮಂದಿ ಠಾಣೆಯ ಮಂದೆ ಜಮಾಯಿಸಿದ್ದರು.

SendShare48Share
Previous Post

ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

Next Post

ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..