• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

April 29, 2025
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು

ಪುತ್ತೂರು ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಕಾಡಾನೆಗೆ ಸಿಲುಕಿ ಸಾವು

by ಪ್ರಜಾಧ್ವನಿ ನ್ಯೂಸ್
April 29, 2025
in ಕೃಷಿ, ಕ್ರೈಮ್
0
ಪೆರ್ಲಂಪಾಡಿಯ ಕಣಿಯಾರು ಕಾಡಾನೆ ದಾಳಿಗೆ ಮಹಿಳೆ ಸಾವು
32
SHARES
92
VIEWS
ShareShareShare

ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ.

Muliya

ಜಾಹೀರಾತು

ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ashwinistudioputtur

ಜಾಹೀರಾತು

ಕಾಡಾನೆ ದಾಳಿಯಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಸೇರಿದ ಕಣಿಯಾರು ರಬ್ಬರ್ ತೋಟದಲ್ಲಿ ನಡೆದಿದೆ. ಪುತ್ತೂರು ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಕಾಡಾನೆಗೆ ಸಿಲುಕಿ ಸಾವು ಸಂಭವಿಸಿದ್ದು,ಈ ಬೆಳವಣಿಗೆ ಅರಣ್ಯದಂಚಿನಲ್ಲಿರುವ ಕೆಲಸ ನಿರ್ವಹಿಸುವ ಜನರನ್ನು ಪ್ರಾಣಭಯದಲ್ಲಿ ಬದುಕುವಂತೆ ಮಾಡಿದೆ. ಘಟನೆಯ ಬಳಿಕ ರಬ್ಬರ್ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ತಮಗೆ ರಕ್ಷಣೆಯನ್ನು ನೀಡಬೇಕೆಂದು ಅರಣ್ಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಎಪ್ರಿಲ್ 29 ರ ಬೆಳಿಗ್ಗೆ 7.30 ಸುಮಾರಿಗೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಕಣಿಯಾರು ರಬ್ಬರ್ ತೋಟದಲ್ಲಿ ಚೆಲ್ಲಮ್ಮ ಎನ್ನುವ ಸುಮಾರು 65 ವರ್ಷ ಪ್ರಾಯದ ವೃದ್ಧೆ ರಬ್ಬರ್ ಮರಗಳಿಂದ ರಬ್ಬರ್ ಹಾಲು ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ರಬ್ಬರ್ ಮರದ ಬಳಿ ನಿಂತು ರಬ್ಬರ್ ಹಾಲು ತೆಗೆಯಿತ್ತಿದ್ದ ವೃದ್ಧೆಯ ಮುಂದು ಬಂದು ನಿಂತ ಕಾಡಾನೆ ಆಕೆಯ ಮೇಲೆ ದಾಳಿ ಮಾಡಿದೆ. ಸೆಲ್ಲಮ್ಮ ಬೆನ್ನಿನ ಬಾಗಕ್ಕೆ ಆನೆ ತುಳಿದಿರುವ ಕಾರಣಕ್ಕೆ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೆಲ್ಲಮ್ಮ ರಬ್ಬರ್ ಟ್ಯಾಪಿಂಕ್ ಕೆಲಸಗಾರರೊಬ್ಬರ ಬದಲಿಗೆ ರಬ್ಬರ್ ಹಾಲು ತೆಗೆಯಲು ಬಂದಿದ್ದು , ಆನೆ ಆಕೆಯ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಆನೆ‌ ದಾಳಿಯಿಂದ ಭಯಭೀತಗೊಂಡ ಕಾರ್ಮಿಕರು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪ್ಲಾಂಟೇಶನ್ ಬಿಟ್ಟು ಓಡಿದ್ದಾರೆ. ವೃದ್ಧೆಯಾಗಿರುವ ಕಾರಣಕ್ಕೆ ಸೆಲ್ಲಮ್ಮರಿಗೆ ಆನೆ ದಾಳಿಯಿಂದ ತಪ್ಪಿಸಲಾಗದೆ ಸಾವನ್ನಪ್ಪಿದ್ದಾರೆ. ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಪರಿಹಾರ ಮತ್ತು ಆಕೆಯ ಮಗನಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಟ್ಯಾಪಿಂಗ್ ಕಾರ್ಮಿಕರು ಶವವನ್ನು ಘಟನೆ ನಡೆದ ಸ್ಥಳದಲ್ಲಲೇ ಇಟ್ಟು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಉತ್ತರಕ್ಕಾಗಿ ಕಾದಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ ಶವವನ್ನು ಘಟನೆ ನಡೆದ ಸ್ಥಳದಲ್ಲೇ ಇಟ್ಡು, ಪುತ್ತೂರು ಶಾಸಕರು ಸುಮಾರು 1.30 ತನಕ ಬರುವ ತನಕ ಕಾದು,ಬಳಿಕ ಬಳಿಕ ಶವದ‌ ಅಂತಿಮ ವಿಧಿವಿಧಾನಗಳಿಗೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಒಂದು ವರ್ಷದಿಂದ ಆನೆಗಳ ಹಿಂಡು ಈ ಭಾಗದಲ್ಲಿ ಓಡಾಡುತ್ತಿರುವ ಬಗ್ಗೆ ಸ್ಥಳೀಯರು ಅಂದಿನ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಸರಿಯಾದ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಘಟನೆ ನಡೆಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಕ್ಕೆ ಪರಿಹಾರ,ಸೆಲ್ಲಮ್ಮ ಕುಟುಂಬದ ಒಬ್ಬ‌‌ ಸದಸ್ಯನಿಗೆ ಕೆಲಸ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗಿದೆ.

ಮುಂಜಾನೆ 6 ಗಂಟೆಗೆ ತಮ್ಮ ಮನೆಯಿಂದ ಸುಮಾರು 2 ಕಿಲೋಮೀಟರ್ ದೂರದ ರಬ್ಬರ್ ತೋಟಕ್ಕೆ ಕಾಡಿನ ಹಾದಿಯಲ್ಲಿ ನಡೆದು ಬರದು ಕಾರ್ಮಿಕರು ಇದೀಗ ಆನೆಯ ದಾಳಿಯ ಬಳಿಕ ತಮ್ಮ ಕೆಲಸ ನಿರ್ವಹಿಸಲೂ ಹಿಂದೇಟು ಹಾಕುತ್ತಿದ್ದಾರೆ‌. ಈ ಹಿನ್ನೆಲೆಯಲ್ಲಿ ಹಿರಿಯ ಅರಣ್ಯ ಅಧಿಕಾರಿಗಳ‌ ನಿರ್ದೇಶನದಂತೆ ಮುಂದಿನ ಒಂದು ವಾರದ ಕಾಲ ಘಟನೆ ನಡೆದ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ನಿಲ್ಲಿಸಲಾಗಿದೆ. ಕಾರ್ಮಿಕರು ರಬ್ಬರ್ ತೋಟಕ್ಕೆ ಬೆಉವ ಮೊದಲು ಅರಣ್ಯ ಸಿಬ್ಬಂದಿಗಳ ತಂಡ ತೋಟದ ವೀಕ್ಷಣೆ ನಡೆಸಿದ ಬಳಿಕವೇ ಕಾರ್ಮಿಕರು ಕೆಲಸ ನಿರ್ವಹಿಸುವುದು. ರಬ್ಬರ್ ಹಾಲು ಸಾಗಿಸಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಲು ಪುತ್ತೂರು ಶಾಸಕ ಮತ್ತು ಅಧಿಕಾರಿಗಳಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಸ್ವತಹ ಶಾಸಕರು ಕೂಡಾ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಅರಣ್ಯದಂಚಿನಲ್ಲಿರುವ ಪೆರ್ಲಂಪಾಡಿ ಪ್ರದೇಶದಲ್ಲಿ ಜನವಸತಿ ಪ್ರದೇಶಗಳೂ ಹೆಚ್ಚಾಗಿದ್ದು, ಆನೆಯ ದಾಳಿ ಘಟನೆ ನಡೆದ ಬಳಿಕ ಈ ಭಾಗದಲ್ಲಿ ಇದೀಗ ಭಯದ ವಾತಾವರಣ ನಿರ್ಮಾಣಗೊಂಡಿದೆ.

SendShare13Share
Previous Post

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಟ್ರೈನಿಂಗ್, ಕೆಜಿ ಹಳ್ಳಿ- ಡಿಜೆ ಹಳ್ಳಿ ಕೇಸಿನ ಕ್ರಿಮಿನಲ್ ಶಿರಸಿಯಲ್ಲಿ ಅರೆಸ್ಟ್!

Next Post

ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..