• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಹಲ್ಗಾಮ್ ದಾಳಿ: ”ಅಲ್ಲಾಹು ಅಕ್ಬರ್‌’ ಅಂತ ಕೂಗಿದ ಜಿಪ್‌ಲೈನ್‌ ಆಪರೇಟರ್‌

April 29, 2025
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪಹಲ್ಗಾಮ್ ದಾಳಿ: ”ಅಲ್ಲಾಹು ಅಕ್ಬರ್‌’ ಅಂತ ಕೂಗಿದ ಜಿಪ್‌ಲೈನ್‌ ಆಪರೇಟರ್‌

by ಪ್ರಜಾಧ್ವನಿ ನ್ಯೂಸ್
April 29, 2025
in ಕ್ರೈಮ್
0
ಪಹಲ್ಗಾಮ್ ದಾಳಿ: ”ಅಲ್ಲಾಹು ಅಕ್ಬರ್‌’ ಅಂತ ಕೂಗಿದ ಜಿಪ್‌ಲೈನ್‌ ಆಪರೇಟರ್‌
10
SHARES
29
VIEWS
ShareShareShare

ನವದೆಹಲಿ: ಪಹಲ್ಗಾಮ್ ದಾಳಿಯ ವೇಳೆ ಉಗ್ರರಿಂದ ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಜಿಪ್ ಲೈನ್ ಆಪರೇಟರ್ ‘ಅಲ್ಲಾಹು ಅಕ್ಬರ್’ ಎಂದು ಮೂರು ಬಾರಿ ಹೇಳಿರುವುದು ಇದೀಗ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು, ದಾಳಿಯಲ್ಲಿ ಆತನ ಪಾತ್ರನ ಕುರಿತು ರಾಷ್ಟ್ರೀಯ ತನಿಖಾ ದಳ (NIA)ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ ಐ ವರದಿ ಮಾಡಿದೆ.

ಏಪ್ರಿಲ್ 22 ರಂದು ಉಗ್ರರ ದಾಳಿಯ ಕ್ಷಣಗಳು ಪಹಲ್ಗಾಮ್ ಗೆ ತೆರಳಿದ್ದ ಪ್ರವಾಸಿಗರೊಬ್ಬರ ವಿಡಿಯೋದಲ್ಲಿ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರಲ್ಲಿ ಜಿಪ್ ಲೈನ್ ಆಪರೇಟರ್ ಮೂರು ಬಾರಿ ಅಲ್ಲಾಹು ಅಕ್ಬರ್ ಎಂದು ಹೇಳುವುದು ಇದೆ. 53 ಸೆಕೆಂಡ್ ಗಳ ವಿಡಿಯೋವನ್ನು ಗುಜರಾತ್ ನ ಪ್ರವಾಸಿಗ ರಿಷಿ ಭಟ್ ಸೆಲ್ಫಿ ಸ್ಟಿಕ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಗುಂಡಿನ ಸದ್ದು ಕೂಡೂ ಕೇಳಿಬರುತ್ತದೆ.

ವೈರಲ್ ವಿಡಿಯೋ ಕುರಿತು ಅಹಮಾದಾಬಾದ್ ನಲ್ಲಿ ANI ಜೊತೆಗೆ ಮಾತನಾಡಿದ ರಿಷಿ ಭಟ್, ಮೂರು ಬಾರಿ ಅಲ್ಲಾಹು ಅಕ್ಬರ್ ಅಂತಾ ಘೋಷಣೆ ಕೂಗಿದ ಕಾಶ್ಮೀರಿ ಜಿಪ್ ಲೈನ್ ಆಪರೇಟರ್ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ashwinistudioputtur

ಜಾಹೀರಾತು

ನನಗಿಂತ ಮೊದಲು ಒಂಬತ್ತು ಜನರು ಜಿಪ್‌ಲೈನ್ ಮಾಡಿದರು, ಆದರೆ ಆಪರೇಟರ್ ಒಂದು ಮಾತನ್ನೂ ಹೇಳಿರಲಿಲ್ಲ. ನಾನು ಸ್ಲೈಡಿಂಗ್ ಮಾಡುವಾಗ ಆತ ಮಾತನಾಡಿದ ನಂತರ ಗುಂಡಿನ ಶಬ್ದ ಆರಂಭವಾಯಿತು. ಹಾಗಾಗಿ ಆತನ ಮೇಲೆ ಅನುಮಾನವಿದೆ. ಆತ ಮೂರು ಬಾರಿ ಅಲ್ಲಾಹು ಅಕ್ಬರ್ ಅಂತಾ ಹೇಳಿದ ಮೇಲೆ ಗುಂಡಿನ ದಾಳಿ ಆರಂಭವಾಯಿತು ಎಂದು ಭಟ್ ಹೇಳಿದರು. ನಾನು ಜಿಪ್‌ಲೈನ್ ಮಾಡುವಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಸುಮಾರು 20 ಸೆಕೆಂಡುಗಳ ನಂತರ, ಇದು ಉಗ್ರರ ದಾಳಿ ಎಂದು ಅರಿವಾಯಿತು. ನೆಲದ ಮೇಲೆ ಜನರು ಸಾಯುತ್ತಿದ್ದರು ಎಂದು ಅವರು ಘಟನೆಯನ್ನು ನೆನಪಿಸಿಕೊಂಡರು.

8722552464 Astrloger

ಜಾಹೀರಾತು

5-6 ಜನರಿಗೆ ಗುಂಡು ಹಾರಿಸುವುದನ್ನು ನಾನು ನೋಡಿದೆ.ಆದಾದ ನಂತರ ಆತ ಜಿಪ್‌ಲೈನ್‌ನಿಂದ ಬೇರ್ಪಟ್ಟು ತನ್ನ ಕುಟುಂಬದೊಂದಿಗೆ ಓಡಿಹೋದನು. ನಾನು ನನ್ನ ಬೆಲ್ಟ್ ಅನ್ನು ಬಿಚ್ಚಿ ಕೆಳಗೆ ಹಾರಿ, ನನ್ನ ಹೆಂಡತಿ ಮತ್ತು ಮಗನನ್ನು ಕರೆದುಕೊಂಡು ಓಡಿ ಹೋದೆ. ಗುಂಡಿಯಂತಿದ್ದ ಸ್ಥಳದಲ್ಲಿ ಜನರು ಅಡಗಿಕೊಂಡಿದ್ದನ್ನು ನಾವು ನೋಡಿದ್ದೇವು.ಅಲ್ಲಿ ಯಾರನ್ನಾದರೂ ಸುಲಭವಾಗಿ ಗುರುತಿಸಲು ಸಾಧ್ಯವಿರಲಿಲ್ಲ. ನಾವೂ ಅಲ್ಲೇ ಅಡಗಿಕೊಂಡಿದ್ದೇವು ಎಂದು ಅವರು ಹೇಳಿದರು.

Muliya

ಜಾಹೀರಾತು

SendShare4Share
Previous Post

ಲಷ್ಕರ್​ ಉಗ್ರ ಒಬ್ಬ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ

Next Post

ನಾನು ಭಾರತೀಯಳು ನಾನು ಭಾರತವನ್ನು ದ್ವೇಷಿಸುತ್ತೇನೆ: ಮಂಗಳೂರು ವೈದ್ಯೆ ಪೋಸ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In