• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

by ಪ್ರಜಾಧ್ವನಿ ನ್ಯೂಸ್
May 6, 2025
in ಪುತ್ತೂರು
0
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ
9
SHARES
25
VIEWS
ShareShareShare

ಪುತ್ತೂರು: ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ನದಿಗಳು, ಕೆರೆಗಳು, ತೋಡುಗಳು ಇವೆಲ್ಲವನ್ನೂ ಸೇರಿಸುವ ಸಮುದ್ರದಿಂದ ತುಂಬಿಕೊಂಡು,ಅಪಾರ ಜೀವ ವೈವಿಧ್ಯ ವನ್ನು ಒಳಗೊಂಡ ಪ್ರದೇಶ ದಕ್ಷಿಣ ಕನ್ನಡ ಜಿಲ್ಲೆ.ಆದರೆ ನಮ್ಮ ಜಿಲ್ಲೆ ಇಂದು ಬದಲಾಗುತ್ತಿದೆ; ತ್ವರಿತ ಗತಿಯಲ್ಲಿ ಬೆಳೆಯುತ್ತಿದೆ.
ಕೈಗಾರಿಕೆ ಹಾಗೂ ಜನ ಸಾಂದ್ರತೆಯಿಂದ ಆರ್ಥಿಕ ಸಾಮರ್ಥ್ಯ ಹೆಚ್ಚಾಗಿದೆ. ಇದು ಉತ್ತಮವಾದ ಸಂಗತಿಯಾದರೂ ಮೂಲ ಅಸ್ತಿತ್ವವಾದ ಜೀವ ವೈವಿಧ್ಯ ಅಸ್ತವ್ಯಸ್ತವಾಗುತ್ತಿದೆ.

8722552464 Astrloger

ಜಾಹೀರಾತು

ಕರಾವಳಿ ಜೋಡಿ ಜಿಲ್ಲೆಗಳಲ್ಲಿ ಸುಮಾರು 22 ನದಿಗಳು ಹರಿಯುತ್ತಿದ್ದರೂ ಬಿರುಬೇಸಿಗೆಯಲ್ಲಿ ಕುಡಿಯುವ ನೀರಿಗೆ ತತ್ವಾರ ಇದ್ದೇ ಇದೆ. ಅಭಿವೃದ್ಧಿ ಕರಾವಳಿ ಪಾಲಿಗೆ ದಿನೇ ದಿನೇ ಶಾಪವಾಗಿ ಪರಿಣಮಿಸುತ್ತಿದೆ. ಆರಂಭದಿಂದ ಮಳೆಗಾಲ ಮುಗಿಯುವವರೆಗೂ ಎಲ್ಲೆಡೆ ಕೆಂಪು ನೀರು ಹರಿಯುವ ತೊರೆ ತೋಡು ಹೊಳೆ ನದಿಗಳೇ ನಮಗೆ ಕಾಣಿಸುತ್ತಿವೆ. ಒಂದು ಕಡೆ ಕಡಲು, ಇನ್ನೊಂದು ಕಡೆ ಕಾಡು ಇದ್ದು,ಸುರಕ್ಷಿತ ವಲಯ ಎಂದು ನಾವು ಭಾವಿಸಿಕೊಂಡರೂ ಜನಸಂಖ್ಯೆಯ ಸಾಂದ್ರತೆ ಇಲ್ಲಿಯ ಜೀವಧಾರಣಾ ಶಕ್ತಿಗೆ ಪೆಟ್ಟು ಕೊಡುತ್ತಿದೆ. ಬಂದರು,ವಿಮಾನ ನಿಲ್ದಾಣ, ರೈಲು ನಿಲ್ದಾಣ,ಅತ್ಯುತ್ತಮ ಶಿಕ್ಷಣ ಕೇಂದ್ರಗಳು ಇಲ್ಲಿವೆ ಎನ್ನುವ ಕಾರಣ ಧನಾತ್ಮಕವೇ ಆದರೂ ಜನಾಕರ್ಷಣೆ ಇಲ್ಲಿಯ ಭೌಗೋಳಿಕ ಸ್ವಾಭಾವಿಕ ನೆಲಶಕ್ತಿಯ ಮೇಲೆ ಒತ್ತಡವಾಗಿ ಪರಿಣಮಿಸುತ್ತಿದೆ. ಪರಿಣಾಮ ನೆಲ ಜಲ ಮಣ್ಣು ಎಲ್ಲವೂ ಮಲಿನಗೊಳ್ಳುತ್ತಿದೆ.
ಇದು ಸಮಗ್ರ ಜೀವ ಶೃಂಖಲೆಯ ಕೊಂಡಿಯ ಸಂಬಂಧವನ್ನು ತಪ್ಪಿಸಿ,ಪರಿಸರ ಅಸಮತೋಲನಕ್ಕೆ ಕಾರಣವಾಗುತ್ತಿದೆ.
ತ್ವರಿತ ವೇಗದಲ್ಲಿ ನೀರಿಗೆ ಮತ್ತು ಮಣ್ಣಿಗೆ ಅಪಾರ ಪ್ರಮಾಣದ ತ್ಯಾಜ್ಯವು ನಿರಂತರವಾಗಿ ಸೇರಿಕೊಳ್ಳುತ್ತಿದೆ.
ಇದರಿಂದಾಗಿ ನೀರಿನ ಸೆಲೆಗಳಾದ ತೋಡು, ಕೆರೆ, ನದಿ ಮತ್ತು ಸಮುದ್ರ ಮತ್ತು ಫಲವತ್ತಾದ ಮಣ್ಣೂ ಕೂಡಾ ಮಲಿನಗೊಳ್ಳುತ್ತಿದೆ.
ನಮಗೆ ಸಿಕ್ಕಿದ ಭೂಮಿಯನ್ನು ಅದರ ಸಂಪನ್ಮೂಲವನ್ನು ರಕ್ಷಿಸಿ, ನಮ್ಮ ಮುಂದಿನ ತಲೆಮಾರಿಗೆ ಸಂಪದ್ಭರಿತವಾಗಿಯೇ ವರ್ಗಾಯಿಸಿವುದು ನಮ್ನೆಲ್ಲರ ಆದ್ಯ ಕರ್ತವ್ಯ.
ನೀರ ಸೆಲೆ ಮತ್ತು ಮಣ್ಣು ಫಲವತ್ತತೆಯನ್ನು ಕಳೆದು ಕೊಳ್ಳುತ್ತಿರುವುದು
ಗಂಭೀರ ಸಮಸ್ಯೆಯಾಗಿದ್ದು, ನಮ್ಮ ಮೂಲಭೂತ ಅಸ್ತಿತ್ವವನ್ನೇ ಅಲುಗಾಡಿಸುವಂತದ್ದಾಗಿರುತ್ತದೆ.
ಈ ಕುರಿತು ನಿರಂತರ ಮತ್ತು ಸಮಗ್ರ ಜಾಗೃತಿಯ ಅಗತ್ಯವಿದೆ.ಈ ಅಗತ್ಯ ಕಾರ್ಯವನ್ನು ಕೈಗೊಳ್ಳಲು
* Green Impact Foundation* ಎಂಬ ಸಂಸ್ಥೆ ಮುಂದಾಗಿದೆ.
ನಮ್ಮ ನೀರ ಸೆಲೆ ರಕ್ಷಿಸೋಣ Save our water bodies ಮತ್ತು Soil is our Soul ,*ಮಣ್ಣು ನಮ್ಮ‌ಆತ್ಮ ಎಂಬ ಪರಿಕಲ್ಪನೆಯಲ್ಲಿ ಈ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ನೀರ ಸೆಲೆಗಳ ಅಧ್ಯಯನ, ತ್ಯಾಜ್ಯ ವಿಲೇವಾರಿ ಜಾಗೃತಿ, ಮಣ್ಣಿನ ವೈಜ್ಞಾನಿಕ ಅಧ್ಯಯನ, ಮಣ್ಣಿನ ಕುರಿತಾದ ಜಾಗೃತಿ, ಜಲಾನಯನ ವೈವಿಧ್ಯತೆಯ ಕುರಿತು ಅಧ್ಯಯನ ಇತ್ಯಾದಿ ಕಾರ್ಯ ಚಟುಚಟಿಕೆಗಳು ಜರಗಲಿದೆ.
ಜಿಲ್ಲಾಡಳಿತ,ಎನ್ ಎಸ್,ಎಸ್ ಸ್ವಯಂ ಸೇವಕರು, ಎನ್ ಸಿ ಸಿ, ಸಾಮಾಜಿಕ ಸಂಘ ಸಂಸ್ಥೆಗಳು , ಪರಿಸರ ಸಂಘಗಳು,ಶಿಕ್ಷಣ ಸಂಸ್ಥೆಗಳ ಜತೆಗೂಡಿ ಈ ಕಾರ್ಯಕ್ರಮ ಜರಗಲಿದೆ.
ಈ ಯೋಜನೆಯಲ್ಲಿ ಸಲಹೆಗಾರರಾಗಿ ಡಾ. ನರೇಂದ್ರ ರೈ ದೇರ್ಲ, ಡಾ.ಶ್ರೀಶ ಕುಮಾರ್, ಮಹೇಶ್ ಪುಣ್ಚಪ್ಪಾಡಿ, ಕಾನೂನು ಸಲಹೆಗಾರರಾಗಿ ಕೃಷ್ಣ ಪ್ರಸಾದ್ ನಡ್ಸಾರ್ ಇರುತ್ತಾರೆ ಎಂದು ಯೋಜನೆಯ ರೂವಾರಿ ಹಾಗೂ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ಅಧ್ಯಕ್ಷರಾದ ಡಾ. ರಾಜೇಶ್ ಬೆಜ್ಜಂಗಳ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿರುತ್ತಾರೆ.

Muliya

ಜಾಹೀರಾತು

SendShare4Share
Previous Post

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

Next Post

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In