• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

May 16, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 16, 2025
in ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ
5
SHARES
14
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಹೆಚ್ಚುವರಿಯಾಗಿ 5 ಕೆಪಿಎಸ್ ಮಾದರಿ ಸ್ಕೂಲ್ ಮಂಜೂರು ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಸದ್ಯ ಪುತ್ತೂರಿನಲ್ಲಿ ಎರಡು ಕೆಪಿಎಸ್ ಸ್ಕೂಲ್ ಗಳಿದ್ದು,ಈ ಎರಡೂ ಸ್ಕೂಲ್ ಗಳಲ್ಲಿ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿದ್ದು ಮಕ್ಕಳ ದಾಖಲಾತಿಯೂ ಇದೆ. ಮುಂದಕ್ಕೆ ಪುತ್ತೂರಿಗೆ ಹೆಚ್ಚುವರಿಯಾಗಿ 5 ಸ್ಕೂಲ್ ಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.
ಗ್ರಾಮಾಂತರ ಭಾಗದಲ್ಲಿ ಕೆಲವೊಂದು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕನಿಷ್ಠ ಮಟ್ಟಕ್ಕಿಂತಲೂ ಕಡಿಮೆ ಇದೆ. ಆ ರೀತಿಯ‌ಶಾಲೆಗಳನ್ನು ಕೆಪಿಎಸ್ ಸ್ಕೂಲ್ ಜೊತೆ ಮರ್ಜಿಮಾಡಲಾಗುತ್ತದೆ. ಕೆಪಿಎಸ್ ಮಾದರಿ ಶಾಲೆಗಳು ಪ್ರಾರಂಭ ಮಾಡಿದ್ದಲ್ಲಿ ಒಂದೇ ಕಡೆ ಗುಣಮಟ್ಟದ ಶಿಕ್ಷಣ ನೀಡಲು ಇದು ಸಹಕಾರಿಯಾಗಲಿದೆ ಎಂದು ಶಾಸಕರು‌ಮನವಿಯಲ್ಲಿ ತಿಳಿಸಿದ್ದಾರೆ.

ಸಚಿವರಲ್ಲಿ 5 ಕೆಪಿಎಸ್ ಸ್ಕೂಲ್ ಗೆ ಮನವಿ ಮಾಡಿದ್ದೇನೆ.ಕೊಡುವ ಭರವಸೆಯನ್ನು ನೀಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭವಾದಲ್ಲಿ ಬಡವರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರಕಿದಂತಾಗುತ್ತದೆ.‌ಸರಕಾರಿ ಶಾಲೆಗಳನ್ನು ಉಳಿಸುವಲ್ಲಿಯೂ ಇದು ಪಾತ್ರ ವಹಿಸಲಿದೆ.

Muliya

ಜಾಹೀರಾತು

Poorna squash

ಜಾಹೀರಾತು

Scafold Academy

ಜಾಹೀರಾತು

ಅಶೋಕ್ ರೈ ಶಾಸಕರು ಪುತ್ತೂರು

ಇಷ್ಟು ಶಾಲಾ ಕಾಲೇಜುಗಳಿಗೆ ಕೊಠಡಿ ನಿರ್ಮಾಣಕ್ಕೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲಾ ,ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕರಾದ ಅಶೋಕ್ ರೈ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದ್ದು,ವಿಶೇಷ ಯೋಜನೆಯಡಿ ಅನುದಾನ ಒದಗಿಸುವುದಾಗಿ ಸಚಿವರು ಶಾಸಕರಿಗೆ ಭರವಸೆ ನೀಡಿದ್ದಾರೆ.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

ಅನುದಾನ ಬಿಡುಗಡೆಯಾಗಲಿರುವ ಶಾಲಾ ಕಾಲೇಜುಗಳ ವಿವರ;

ಪುತ್ತೂರು ತಾಲೂಕಿನ ಸರಕಾರಿ ಬಾಲಕೀಯರ ಕಾಲೇಜು ಮುಕ್ರಂಪಾಡಿ ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ200.00 ಲಕ್ಷ, ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಗನ್ನೂರು ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ‌100.00 ಲಕ್ಷ, ಪುತ್ತೂರು ತಾಲೂಕಿನ ಪ್ರಥಾಮಿಕ ಶಾಲೆ ಕೊಳ್ತಿಗೆ ಇಲ್ಲಿಗೆ ಹೊಸಕೊಠಡಿಗಳನಿರ್ಮಾಣ100.00ಲಕ್ಷ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ತಾಲೂಕಿನ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರು ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ 100.00 ಲಕ್ಷ, ತಾಲೂಕಿನ ಕೆ.ಪಿ.ಎಸ್(ಕರ್ನಾಟಕ ಪಬ್ಲಿಕ್ ಸ್ಕೂಲ್) ಕುಂಬ್ರ ಇದರ ಹೊಸ ಕೊಠಡಿಗಳ ನಿರ್ಮಾಣಕ್ಕೆ 30.00 ಲಕ್ಷ, ಹಾರಾಡಿ ಸರಕಾರಿ ಉ ಹಿ ಪ್ರಾ ಶಾಲೆ ನೂತನ ಕೊಠಡಿಗೆ 30 ಲಕ್ಷ, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಜತ್ತೂರು (ವಳಾಲು), ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣ: 30 ಲಕ್ಷ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಬಕ ಪುತ್ತೂರು, ಇದರ ಹೊಸ ಕೊಠಡಿಗಳ ನಿರ್ಮಾಣಕ್ಕೆ 30 ಲಕ್ಷ ರೂ,ಪುತ್ತೂರು ತಾಲೂಕಿನ ಸರಕಾರಿ ಬಾಲಕೀಯರ ಕಾಲೇಜು ಮುಕ್ರಂಪಾಡಿ ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ200.00 ಲಕ್ಷ, ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಗನ್ನೂರು ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ‌100.00 ಲಕ್ಷ, ಪುತ್ತೂರು ತಾಲೂಕಿನ ಪ್ರಥಾಮಿಕ ಶಾಲೆ ಕೊಳ್ತಿಗೆ ಇಲ್ಲಿಗೆ ಹೊಸಕೊಠಡಿಗಳನಿರ್ಮಾಣ100.00ಲಕ್ಷ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ತಾಲೂಕಿನ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರು ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣಕ್ಕೆ 100.00 ಲಕ್ಷ, ತಾಲೂಕಿನ ಕೆ.ಪಿ.ಎಸ್(ಕರ್ನಾಟಕ ಪಬ್ಲಿಕ್ ಸ್ಕೂಲ್) ಕುಂಬ್ರ ಇದರ ಹೊಸ ಕೊಠಡಿಗಳ ನಿರ್ಮಾಣಕ್ಕೆ 30.00 ಲಕ್ಷ, ಹಾರಾಡಿ ಸರಕಾರಿ ಉ ಹಿ ಪ್ರಾ ಶಾಲೆ ನೂತನ ಕೊಠಡಿಗೆ 30 ಲಕ್ಷ, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಜತ್ತೂರು (ವಳಾಲು), ಇಲ್ಲಿಗೆ ಹೊಸ ಕೊಠಡಿಗಳ ನಿರ್ಮಾಣ: 30 ಲಕ್ಷ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಬಕ ಪುತ್ತೂರು, ಇದರ ಹೊಸ ಕೊಠಡಿಗಳ ನಿರ್ಮಾಣಕ್ಕೆ 30 ಲಕ್ಷ ರೂ

ಪುತ್ತೂರು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು, ಇದರ ಶಾಲಾ ಹೊಸ ಕೊಠಡಿಗಳ ನಿರ್ಮಾಣ
75.00 ಲಕ್ಷ ,ಬಂಟ್ವಾಳ ತಾಲೂಕು ಕಿರಿಯ ಪ್ರಾಥಮಿಕ ಶಾಲೆ ಅಳಕೆಮಜಲು ಇದರ ಹೊಸ ಕೊಠಡಿಗಳ ನಿರ್ಮಾಣ30.00,ಲಕ್ಷ,
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಸತ್ತಿಕಲ್ಲು ಶಾಲೆಗೆ ಹೆಚ್ಚಿನ ಕೊಠಡಿ ನಿರ್ಮಾಣ
30.00 ಲಕ್ಷ,ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಟ್ಟುಕೋಡಿ ಶಾಲೆಗೆ ಹೆಚ್ಚಿನ ಕೊಠಡಿ ನಿರ್ಮಾಣ 30.00 ಲಕ್ಷ,
ಚಿಕ್ಕಮುಡೂರು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾಯಿ ಇಲ್ಲಿ ಹೊಸ ಕೊಠಡಿಗಳ ನಿರ್ಮಾಣಕ್ಕೆ 30.00ಲಕ್ಷ,
ಅರಿಯಡ್ಕ ಗ್ರಾಮದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ, ಅರಿಯಡ್ಕ ಇಲ್ಲಿಗೆ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣ30.00 ಲಕ್ಷ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ಹಿರಿಯಪ್ರಾಥಮಿಕ ಶಾಲೆ ಕಾರ್ಲ, ಪೆರ್ನೆ ಗ್ರಾಮ ಬಂಟ್ವಾಳ ತಾಲೂಕು, ಇಲ್ಲಿಗೆ ಕೊಠಡಿಗಳ ನಿರ್ಮಾಣ30.00ಲಕ್ಷ,ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಪುತ್ತೂರು, ಇಲ್ಲಿಗೆ ಹೆಚ್ಚುವರಿ ಒಂದು ತರಗತಿ ಕೊಠಡಿಗಳನಿರ್ಮಾಣ30.00 ಲಕ್ಷ,ಸರ್ಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿ ಪುತ್ತೂರು, ಇಲ್ಲಿಗೆ ಕೊಠಡಿಗಳ ನಿರ್ಮಾಣಕ್ಕೆ 30 ಲಕ್ಷ,
ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ, ಕೇಪು ಇಲ್ಲಿಗೆ ಹೆಚ್ಚುವರಿ ತರಗತಿ ಕಟ್ಟಡ ನಿರ್ಮಾಣಕ್ಕೆ 30 ಲಕ್ಷ,ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಸಾಮೆತ್ತಡ್ಕ ಇಲ್ಲಿಗೆ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣಕ್ಕೆ35.00 ಲಕ್ಷ,
ಅನುದಾನ ಮಂಜೂರು ಮಾಡುವಂತೆ ಕರ್ನಾಟಕ ಸರಕಾರದ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕರು ಮನವಿ ಮಾಡಿದ್ದು ಇಷ್ಟು ಶಾಲೆಗಳಿಗೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ.

Keshari Durga

ಜಾಹೀರಾತು

SendShare2Share
Previous Post

ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

Next Post

ಪುತ್ತೂರು ವಿಧಾನಸಭಾ ಕ್ಷೇತ್ರ ತಡೆಗೋಡೆ ಕಾಮಗಾರಿಗೆ 2.50 ಕೋಟಿ ಮಂಜೂರಾತಿಗೆ ಶಿಫಾರಸ್ಸು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In