• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೀನುಗಾರಿಕಾ ಇಲಾಖೆಯಿಂದ ಪುತ್ತೂರಿಗೆ 125ಮನೆ ಮಂಜೂರು: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

May 22, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮೀನುಗಾರಿಕಾ ಇಲಾಖೆಯಿಂದ ಪುತ್ತೂರಿಗೆ 125ಮನೆ ಮಂಜೂರು: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

by ಪ್ರಜಾಧ್ವನಿ ನ್ಯೂಸ್
May 22, 2025
in ಪುತ್ತೂರು, ಪ್ರಾದೇಶಿಕ
0
ಮೀನುಗಾರಿಕಾ ಇಲಾಖೆಯಿಂದ ಪುತ್ತೂರಿಗೆ 125ಮನೆ ಮಂಜೂರು: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ
32
SHARES
90
VIEWS
ShareShareShare

ಪುತ್ತೂರು: ಮೀನುಗಾರಿಕಾ ಇಲಾಖೆಯ ಮತ್ಸ್ಯಾಶ್ರಮ ಯೋಜನೆಯಡಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 125 ಮನೆ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಮೀನುಗಾರಿಕಾ ಹಾಗೂ ಬಂದರು ಸಚಿವರಾದ ಮಂಕಾಳು ವೈದ್ಯ ಅವರನ್ನು ಭೇಟಿಯದ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಹಿಂದುಳಿದ ಕುಟುಂಬಗಳಿದ್ದು ಮನೆ ಇಲ್ಲದ ಅನೇಕ ಕುಟುಂಬಗಳಿದೆ. ಮನೆ ಪಡೆಯಲು ಗ್ರಾಪಂ ಗೆ ಅರ್ಜಿ ಸಲ್ಲಿಸಿ ಮನೆ ಮಂಜೂರಾತಿಗಾಗಿ ಅನೇಕ ವರ್ಷಗಳಿಂದ ಕಾಯುತ್ತಿದ್ದಾರೆ. ಆದರೆ ಕಳೆದ ಹಲವು ವರ್ಷಗಳಿಂದ ಸರಕಾರದಿಂದ ಮನೆ ಮಂಜೂರಾಗದೇ ಇರುವ ಕಾರಣಕ್ಕೆ ಬಡವರು ಅವಕಾಶದಿಂದ ವಂಚಿತರಾಗಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ಈ ನಿಟ್ಟಿನಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿ ಮನೆಗಳನ್ನು ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೧೨೫ ಮನೆಗಳನ್ನು ಮಂಜೂರುಗೊಳಿಸಿ ಆದೇಶಿಸಿದ್ದಾರೆ.

Keshari Durga

ಜಾಹೀರಾತು

ಅನೇಕ ಮಂದಿ ಬಡವರು ಮನೆಗೆ ಅರ್ಜಿ ಕೊಟ್ಟು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಬಡವರಿಗೊಂದು ಮನೆ ನಿರ್ಮಾಣ ಮಾಡಿ ಕೊಡುವುದು ನನ್ನ ಉದ್ದೇಶವಾಗಿದೆ. ಪುತ್ತೂರು ಕ್ಷೇತ್ರದಲ್ಲಿ ಮನೆ ಇಲ್ಲದೆ ಯಾರೂ ಇರಬಾರದು ಆ ರೀತಿ ಆದರೆ ಅದುವೇ ನನಗೆ ದೊಡ್ಡ ಸಂತೋಷವಾಗಿದೆ. ಮನೆ ಇಲ್ಲದ ಬಡವರಿಗೆ ಹಂಚಲು ೧೨೫ ಮನೆಯನ್ನು ಸರಕಾರದಿಂದ ಮಂಜೂರು ಮಾಡಿಸಿದ್ದೇನೆ. ಅಶೋಕ್ ರೈ , ಶಾಸಕರು ಪುತ್ತೂರು

ashwinistudioputtur

ಜಾಹೀರಾತು

Scafold Academy

ಜಾಹೀರಾತು

Fashion street 9902633624

ಜಾಹೀರಾತು

SendShare13Share
Previous Post

ಪುತ್ತೂರು ವಿಧಾನಸಭಾ ಕ್ಷೇತ್ರ ತಡೆಗೋಡೆ ಕಾಮಗಾರಿಗೆ 2.50 ಕೋಟಿ ಮಂಜೂರಾತಿಗೆ ಶಿಫಾರಸ್ಸು

Next Post

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 45 ದಿನದೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ; ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In