• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ನಗರಸಭೆಗೆ 15 ಕೋಟಿ, ವಿಟ್ಲಕ್ಕೆ 5 ಕೋಟಿ ಅನುದಾನಕ್ಕೆ, ಪಶುಸಂಗೋಪನಾ ಕಾಲೇಜು ಆರಂಭಕ್ಕೆ ಸಚಿವರಿಗಳಿಗೆ ಶಾಸಕ ಅಶೋಕ್ ರೈ ಮನವಿ

May 23, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ನಗರಸಭೆಗೆ 15 ಕೋಟಿ, ವಿಟ್ಲಕ್ಕೆ 5 ಕೋಟಿ ಅನುದಾನಕ್ಕೆ, ಪಶುಸಂಗೋಪನಾ ಕಾಲೇಜು ಆರಂಭಕ್ಕೆ ಸಚಿವರಿಗಳಿಗೆ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
May 23, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ನಗರಸಭೆಗೆ 15 ಕೋಟಿ, ವಿಟ್ಲಕ್ಕೆ 5 ಕೋಟಿ ಅನುದಾನಕ್ಕೆ, ಪಶುಸಂಗೋಪನಾ ಕಾಲೇಜು ಆರಂಭಕ್ಕೆ ಸಚಿವರಿಗಳಿಗೆ ಶಾಸಕ ಅಶೋಕ್ ರೈ ಮನವಿ
29
SHARES
83
VIEWS
ShareShareShare

ಪುತ್ತೂರು: ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್‌ಗೆ ವಿಶೇಷ ಯೋಜನೆಯಡಿ ೨೦ ಕೋಟಿ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ನಗರಾಭಿವೃದ್ದಿ ಸಚಿವ ರಹೀಂ ಖಾನ್ ಅವರಿಗೆ ಮನವಿ ಮಾಡಿದ್ದಾರೆ.ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ತುರ್ತಾಗಿ ಅನೇಕ ಅಭಿವೃದ್ದಿ ಕಾಮಗಾರಿ ನಡೆಯಬೇಕಿದ್ದು ಇದಕ್ಕಾಗಿ ವಿಶೇಷ ಯೋಜನೆಯಡಿ ೧೫ ಕೋಟಿ ಅನುದಾನ ನೀಡಬೇಕು ಮತ್ತು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ದಿ ಕಾಮಗಾರಿಗೆ ಹೆಚ್ಚುವರಿ ೫ ಕೋಟಿ ನೀಡುವಂತೆ ಸಚಿವರಿಗೆ ಶಾಸಕರು ಮನವಿ ಮಾಡಿದ್ದಾರೆ.

ಜಾಹೀರಾತು

ಪಶುಸಂಗೋಪನಾ ಕಾಲೇಜು ಆರಂಭಕ್ಕೆ ಮನವಿ

8722552464 Astrloger

ಜಾಹೀರಾತು

ಪುತ್ತೂರು ಈ ಶೈಕ್ಷಣಿಕ ವರ್ಷದಲ್ಲೇ ಕೊಯಿಲದಲ್ಲಿರುವ ಪಶುವೈದ್ಯಕೀಯ ಕಾಲೇಜಿಉ ಪ್ರಾರಂಭ ಮಾಡುವಂತೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಶು ವೈದ್ಯಕೀಯ ಕಾಲೇಜಿಗೆ ಈಗಾಗಲೇ ಸರಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಕಾಲೇಜು ಪ್ರಾರಂಭ ಮಾಡುವ ಬಗ್ಗೆ ಸರಕಾರ ತೀರ್ಮಾನ ಮಾಡಿದೆ ಎಂದು ಶಾಸಕರಿಗೆ ಸಚಿವರು ಈ ಹಿಂದೆ ತಿಳಿಸಿದ್ದರು. ಕಾಲೇಜು ಪ್ರಾರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಶೀಘ್ರವೇ ರೂಪೀಕರಿಸಿ ಕಾಲೇಜು ಆರಂಭ ಮಾಡುವಂತೆ ಶಾಸಕರು ಮನವಿ ಮಾಡಿದ್ದಾರೆ.

SendShare12Share
Previous Post

ದೇಶದ ಹೆಣ್ಣುಮಕ್ಕಳ ಸಿಂಧೂರ ಅಳಿಸಲು ಬಂದವರು ಮಣ್ಣಾಗಿದ್ದಾರೆ, ಭಯೋತ್ಪಾದನೆಯನ್ನು ಅಳಿಸಿ ಹಾಕದ ಹೊರತು ನಾವು ವಿರಮಿಸುವುದಿಲ್ಲ : ಪ್ರಧಾನಿ ನರೇಂದ್ರ ಮೋದಿ

Next Post

ಮದುವೆ ವಿಚಾರಕ್ಕೆ ನಡೆದ ಗಲಾಟೆ ಚೂರಿಯಿಂದ ಇರಿದು ಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮದುವೆ ವಿಚಾರಕ್ಕೆ ನಡೆದ ಗಲಾಟೆ ಚೂರಿಯಿಂದ ಇರಿದು ಹತ್ಯೆ

ಮದುವೆ ವಿಚಾರಕ್ಕೆ ನಡೆದ ಗಲಾಟೆ ಚೂರಿಯಿಂದ ಇರಿದು ಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In