• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೇಹಾ ಕೊಲೆ ಪ್ರಕರಣ ಸಿಐಡಿಗೆ – ಸಿಎಂ ಘೋಷಣೆ

ನೇಹಾ ಕೊಲೆ ಪ್ರಕರಣ ಸಿಐಡಿಗೆ – ಸಿಎಂ ಘೋಷಣೆ

April 22, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನೇಹಾ ಕೊಲೆ ಪ್ರಕರಣ ಸಿಐಡಿಗೆ – ಸಿಎಂ ಘೋಷಣೆ

by ಪ್ರಜಾಧ್ವನಿ ನ್ಯೂಸ್
April 22, 2024
in ರಾಜ್ಯ
0
ನೇಹಾ ಕೊಲೆ ಪ್ರಕರಣ ಸಿಐಡಿಗೆ – ಸಿಎಂ ಘೋಷಣೆ
14
SHARES
39
VIEWS
ShareShareShare

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆಯೇ ಆಗಬೇಕು. ನೇಹಾ ಸಾವಿಗೆ ಸರ್ಕಾರದಿಂದ ನ್ಯಾಯ ಸಿಗಬೇಕು ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ.

Muliya

ಜಾಹೀರಾತು

Poorna squash

ಜಾಹೀರಾತು

Scafold Academy

ಜಾಹೀರಾತು

ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ ಎಂದಿದ್ದಾರೆ.

ನೇಹಾ ಹಿರೇಮಠ ಹತ್ಯೆ ಖಂಡಿಸಿ ಇವತ್ತು ಹುಬ್ಬಳ್ಳಿ-ಧಾರವಾಡ ನಗರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಅಂಜುಮನ್ ಸಂಸ್ಥೆಯಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಹುಬ್ಬಳ್ಳಿ ಶಾಹಾಬಜಾರ ಸೇರಿ ಪ್ರಮುಖ ಮಾರ್ಕೆಟ್‌ಗಳನ್ನು ಬಂದ್ ಮಾಡಲಾಗಿದೆ. ಮುಸ್ಲಿಂ ವ್ಯಾಪಾರಿಗಳಿಂದ ಜಸ್ಟೀಸ್ ಟು ನೇಹಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆರೋಪಿ ಫಯಾಜ್​ಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಾಗಿದೆ.

Keshari Durga

ಜಾಹೀರಾತು

ಹುಬ್ಬಳ್ಳಿ-ಧಾರವಾಡದ ಅವಳಿ ನಗರದಲ್ಲಿ ಇಂದು ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಧಾರವಾಡದ ಅಂಜುಮನ್ ಸಂಸ್ಥೆಯಿಂದ ಧಾರವಾಡದ ಡಿಸಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಲಾಗಿದೆ.

Fashion street 9902633624

ಜಾಹೀರಾತು

ನೇಹಾ ಹತ್ಯೆ ಪ್ರಕರಣವನ್ನು ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ ನಡೆಸಲಾಗಿದೆ. ಇಂತಹ ಘಟನೆಗಳು ಪುನಃ ಮರುಕಳಿಸಬಾರದು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು, ಕಾರ್ಯಕರ್ತರು, ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ashwinistudioputtur

ಜಾಹೀರಾತು

ಉಡುಪಿ ಜಿಲ್ಲೆಯ ಬೈಂದೂರಲ್ಲಿ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಕಾರವಾರದ ಜಿಲ್ಲಾಧಿಕಾರಿ ಕಚೇರಿಯೆದುರು ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. ಶಾಸಕ ದಿನಕರ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

camera center ad

ಜಾಹೀರಾತು

SendShare6Share
Previous Post

ಮಠಂತಬೆಟ್ಟು ಮಹಿಷಮರ್ದಿನಿ ದೇವಿಯ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

Next Post

Gadag: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣ; ಹಿರಿಮಗನಿಂದಲೇ ಕೊಲೆಗೆ ಸುಪಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In