• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

May 29, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
May 29, 2025
in ಮಂಗಳೂರು
0
ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ
92
SHARES
263
VIEWS
ShareShareShare

ಮಂಗಳೂರು:ಕಡಲ ನಗರಿ ಮತ್ತೆ ಉದ್ವಿಘ್ನಗೊಂಡಿದೆ. ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯ ಬರ್ಬರ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡವಾಗಿದ್ದ ಕರಾವಳಿ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಅಬ್ದುಲ್ ರಹಿಮಾನ್ ಹತ್ಯೆ ಬೆನ್ನಲ್ಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಕರಾವಳಿಯ ಮುಸ್ಲಿಂ ಮುಖಂಡರು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ, ಮುಸ್ಲಿಂ ಮುಖಂಡರು ಸದ್ಯ ಗೃಹ ಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾಯಿಸಲು ಪಟ್ಟು ಹಿಡಿದಿದ್ದು, ಆಡಳಿತಾರೂಢ ಕಾಂಗ್ರೆಸ್  ಪಕ್ಷವನ್ನು ಬ್ಲ್ಯಾಕ್​ಮೇಲ್ ಮಾಡಲು ಆರಂಭಿಸಿದ್ದಾರೆ. ಉಭಯ ಸಚಿವರ ಬದಲಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಮುಸ್ಲಿಂ ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂಗೆ ಡಿಕೆ ಶಿವಕುಮಾರ್​​ಗೆ ಭಾರೀ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳೂ ತಿಳಿಸಿವೆ.

8722552464 Astrloger

ಜಾಹೀರಾತು

ರಹಿಮಾನ್ ಹತ್ಯೆ ಬೆನ್ನಲ್ಲೇ ಗೃಹ ಇಲಾಖೆ ಕಾರ್ಯವೈಖರಿಗೆ ಮುಸ್ಲಿಂ ಮುಖಂಡರು ಕಿಡಿಕಾರಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮುಸ್ಲಿಂ ಸಮುದಾಯದ ನೋವು ಕೇಳುತ್ತಿಲ್ಲ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆ ಕಾರ್ಯ ವೈಫಲ್ಯಕ್ಕೂ ಕಾಂಗ್ರೆಸ್​ನಲ್ಲಿರುವ ಮುಸ್ಲಿಂ ಮುಖಂಡರಿಂದ ವ್ಯಾಪಕ ಆಕ್ಷೇಪ ವ್ಯಕ್ತಪವಾಗಿದೆ. ನಮಗೆ ಓರ್ವ ಖಡಕ್ ಗೃಹ ಸಚಿವರು ಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ. ಸಾಫ್ಟ್ ಹೋಂ ಮಿನಿಸ್ಟರ್ ಅವರಿಂದ ಮುಸ್ಲಿಮರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿದಿದ್ದಾರೆ.

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅಲ್ಲದೆ, ಪರ್ಯಾಯ ಪಕ್ಷ ಕಟ್ಟುವ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ. ಕೋಮುಹತ್ಯೆ ತಡೆಯಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈಯುಕ್ತಿಕ ಕಾರಣಕ್ಕೆ ಅಬ್ದುಲ್ ರಹಿಮಾನ್ ಕೊಲೆಯಾಗಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ವಾಪಾಸ್ ಪಡೆಯಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

Muliya

ಜಾಹೀರಾತು

SendShare37Share
Previous Post

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

Next Post

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ 'ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In