• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

May 29, 2025
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

by ಪ್ರಜಾಧ್ವನಿ ನ್ಯೂಸ್
May 29, 2025
in ಪ್ರಾದೇಶಿಕ, ವಿಟ್ಲ
0
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ
19
SHARES
55
VIEWS
ShareShareShare

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಗಣ್ಯರ ಸಮ್ಮುಖದಲ್ಲಿ ನಡೆಯಿತು.

Muliya

ಜಾಹೀರಾತು

ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣ ಕಾರ್ಯ ನಮ್ಮೆಲ್ಲರ ಜವಾಬ್ದಾರಿ, ಶಿಕ್ಷಣ ಕ್ರಾಂತಿಯ ಜೊತೆಗೆ ಸಾಮಾಜಿಕ, ಧಾರ್ಮಿಕವಾಗಿ ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘವು ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಎಂದು ಸಾಮಾಜಿಕ ಕಾರ್ಯಕರ್ತರು ಮಾತೃಭೂಮಿಯ ವೇದಿಕೆಯ ಮಾರ್ಗದರ್ಶಕರು ಆಗಿರುವ ಶ್ರೀ ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದರು. ಅವರು ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಇಲ್ಲಿ ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಇವರು ಆಯೋಜಿಸಿರುವ ಉಚಿತ ಪುಸ್ತಕ ವಿತರಣಾ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣಕ್ಕೆ ಬೇಕಾದ ಕೆಲವೊಂದು ಪರಿಕರಗಳನ್ನು ಈ ಸಂಘಟನೆ ನೀಡುತ್ತಿದ್ದು ಅದನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಮಾಡಬೇಕು, ಕಾಶ್ಮೀರದ ಘಟನೆಯನ್ನು ಮೆಲುಕು ಹಾಕಿ ಸಮಾಜದ ಶಾಂತಿ ಸುವ್ಯವಸ್ಥೆಗೆ ನಾವೆಲ್ಲರೂ ಕೈ ಜೋಡಿಸಬೇಕು ಎಂದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರು ಆದ ಶ್ರೀ ದಯಾನಂದ ನಾಯಕ್ ರವರು ಮಾತನಾಡಿ ಮಕ್ಕಳು ಕೇವಲ ಮೊಬೈಲ್ ಬಳಕೆಗೆ ಮಾತ್ರ ಒಳಗಾಗದೆ ಜೀವನದಲ್ಲಿ ಬದಲಾವಣೆ ಅಗತ್ಯ ನಿಂತ ನೀರಾಗಬಾರದು ಹರಿಯುವ ನೀರಾಗಬೇಕು ಎಂದು ಮಕ್ಕಳಿಗೆ ಹುರಿದುಂಬಿಸುವುದರ ಜೊತೆಗೆ ಮಕ್ಕಳು ಜೀವನದಲ್ಲಿ ಪರಿಶ್ರಮದ ಮುಖಾಂತರ ಗೆಲ್ಲಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾತೃಭೂಮಿ ಯುವ ವೇದಿಕೆಯ ಅಧ್ಯಕ್ಷರಾದ ಜಿತೇಶ್ ಕುಮಾರ್ ದಂಡೆಪ್ಪಾಡಿ ಅವರು ವಹಿಸಿದರು.

8722552464 Astrloger

ಜಾಹೀರಾತು

LOTUS TRAVEL

ಜಾಹೀರಾತು

ಈ ಸಂದರ್ಭದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕ್ ಪ್ರೇರಿತ ದಾಳಿಯಲ್ಲಿ ಮಡಿದ
೨೭ ಮಂದಿ ಸಹೋದರರ ಹಾಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ನಮ್ಮಯೋಧರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

camera center ad

ಜಾಹೀರಾತು

ಜಾಹೀರಾತು

ಈ ಸಂದರ್ಭದಲ್ಲಿ ಇಲ್ಲಿನ ಎಸ್ ಎಸ್ ಎಲ್ ಸಿ ಯಲ್ಲಿ ಮಹತ್ತರ ಸಾಧನೆಗೈದ ಸರಕಾರಿ ಪ್ರೌಢ ಶಾಲೆ ಮಾಣಿಲ ಇಲ್ಲಿನ ವಿದ್ಯಾರ್ಥಿನಿಯರಾದ ಕು| ಶೈನಾ ಲಿಶಾ ಮೊಂತೆರೋ, ಕು| ಆಶಿಕಾ ಯಸ್ ಹಾಗೂ ಕು| ವರ್ಷಾ ಇವರನ್ನು ‌ಸನ್ಮಾನಿಸಲಾಯಿತು.

Poorna squash

ಜಾಹೀರಾತು

ಕು| ಮನ್ವಿ ಭಟ್ ಇವರು ವೈಯಕ್ತಿಕ ಗೀತೆಯನ್ನು ಹಾಡಿದರು. ಸಂಘದ ಸಹ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕೊಂಕೋಡು ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಸದಸ್ಯರಾದ ಮಿಥುನ್ ಕುಮಾರ್ ಮಾಣಿಲ ಇವರು ಸ್ವಾಗತಿಸಿ, ಉಪಾಧ್ಯಕ್ಷರಾದ ಸುದೇಶ್ ಮಾಣಿಲ ವಂದಿಸಿದರು. ಕು| ಸ್ಮಿತಾ ಮತ್ತು ಕು| ತೀರ್ಥನಾ ಪ್ರಾರ್ಥಿಸಿ, ಕು| ಹಿತಾಶ್ರೀ ಮತ್ತು ಕು| ಶ್ರೇಯಾ ಚೌಟ ವಂದೇಮಾತರಂ ಹಾಡಿದರು. ಸಂಘದ ಸದಸ್ಯೆ ಶ್ರೀಮತಿ ನಳಿನಾಕ್ಷಿ ಮೇಡಂ ಇವರು ಕಾರ್ಯಕ್ರಮ ನಿರೂಪಿಸಿದರು.

SendShare8Share
Previous Post

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

Next Post

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In