• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ

April 22, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ

ಶ್ರೀಗಂಧ ವಶದಲ್ಲಿಟ್ಟುಕೊಂಡಿದ್ದ ಪ್ರಕರಣ ಪತ್ತೆ: ಓರ್ವ ಬಂಧನ

by ಪ್ರಜಾಧ್ವನಿ ನ್ಯೂಸ್
April 22, 2024
in ಪುತ್ತೂರು, ಪ್ರಾದೇಶಿಕ, ರಾಜ್ಯ
0
ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ
34
SHARES
97
VIEWS
ShareShareShare

ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ.‌ ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್ ಕುಮಾರ್ ರೆಡ್ಡಿ ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೋಲಿಸ್ ಅಧೀಕ್ಷಕ ಎಸ್. ಎಸ್. ಕಾಶಿರವರ ಮಾರ್ಗದರ್ಶನದಲ್ಲಿ ಮಂಗಳೂರು ಪೊಲೀಸ್ ಸಿಐಡಿ ಅರಣ್ಯ ಸಂಚಾರಿದಳದ ಪಿ.ಎಸ್.ಐ ಜಾನಕಿ ಕೆ.ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಸಿ.ಆರ್. ಕಾಲೋನಿಯ ವೇಲು ಎಂಬವರ ಪುತ್ರ ಕಮಲ್ ಯಾನೆ ಕಮಲ್ ವಾಸನ್ (46 ವ) ಎಂಬಾತ ಸುಮಾರು 1,43,000 ರೂಪಾಯಿ ಮೌಲ್ಯದ 22 ಕೆ.ಜಿ. ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಕೊಳ್ತಿಗೆ ಗ್ರಾಮದ ಕಣಿಯಾರು ಸರಕಾರಿ ಜಮೀನಿನಿಂದ ಕಡಿದು ಸಾಗಾಟಕ್ಕೆ ತನ್ನ ವಶದಲ್ಲಿಟ್ಟು ಕೊಂಡಿದ್ದಾತನನ್ನು ಕೊಳ್ತಿಗೆ ಗ್ರಾಮದ ಪೆರ್ಲಲಂಪಾಡಿ ಸಿ.ಆರ್. ಕಾಲನಿ ಬಳಿ ಬಂಧಿಸಲಾಗಿದ್ದು ಆತನಿಂದ ಶ್ರೀಗಂಧ ವಶಕ್ಕೆ ಪಡೆಯಲಾಗಿದೆ. ಆರೋಪಿ ಮತ್ತು ಶ್ರೀಗಂಧವನ್ನು ಪುತ್ತೂರು ಆರ್.ಎಫ್.ಓ ಅವರಿಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಗಳಾದ ಜಯರಾಮ ಕೆ.ಟಿ, ಶಿವಾನಂದ, ಜಗದೀಶ ಸಾಲ್ಯಾನ್, ತಾರನಾಥ ಹಾಗೂ ಅಬ್ದುಲ್ ರವೂಫ್ ಭಾಗವಹಿಸಿದ್ದರು.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare14Share
Previous Post

Tirupati: ತಿರುಪತಿ ಬಾಲಾಜಿ ದರ್ಶನ ಮಾಡಬೇಕ? KSRTC ಬಸ್ಗಳಲ್ಲಿ ಟಿಕೆಟ್ ಬುಕ್ ಮಾಡಬೇಕಾ?

Next Post

ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ, ವಿಕಸಿತ ಭಾರತದಲ್ಲಿ ಪ್ರಬುದ್ಧ ಮತದಾರರ ಪಾತ್ರ ಹಿರಿದು: ಕ್ಯಾಪ್ಟನ್ ಬ್ರಿಜೇಶ್ ಚೌಟ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In