• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

June 12, 2025
ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

September 24, 2026
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

by ಪ್ರಜಾಧ್ವನಿ ನ್ಯೂಸ್
June 12, 2025
in ಕ್ರೈಮ್, ಸಿನಿಮಾ
0
‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ
54
SHARES
155
VIEWS
ShareShareShare

ರಿಷಬ್ ಶೆಟ್ಟಿ  ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ನಿಧನ ಹೊಂದಿದ್ದರು. ಇದಾದ ಬಳಿಕ ಚಿತ್ರದ ಕಲಾವಿದ ರಾಕೇಶ್ ಪೂಜಾರಿ ಮೃತಪಟ್ಟರು. ಈಗ ಸಿನಿಮಾದ ಮತ್ತೋರ್ವ ಜೂನಿಯರ್ ಕಲಾವಿದ ಕೊನೆಯುಸಿರು ಎಳೆದಿದ್ದಾರೆ. ಈ ಮೂಲಕ ಕೆಲವೇ ತಿಂಗಳ ಅಂತರದಲ್ಲಿ ಚಿತ್ರದ ಮೂವರು ಮೃತಪಟ್ಟಂತೆ ಆಗಿದೆ.

ವಿಜು ವಿಕೆ ಎಂಬುವವರು ಮೃತ ದುರ್ಧೈವಿ. ಇವರು ಕೇರಳದ ತ್ರಿಶೂರ್​ನವರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟ್​ಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಜೂನ್ 11ರಂದು ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ. ಕೇರಳದಿಂದ ಕುಟುಂಬಸ್ಥರು ಬಂದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ.
8722552464 Astrloger

ಜಾಹೀರಾತು

ಜಾಹೀರಾತು

SendShare22Share
Previous Post

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

Next Post

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In