• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ, ವಿಕಸಿತ ಭಾರತದಲ್ಲಿ ಪ್ರಬುದ್ಧ ಮತದಾರರ ಪಾತ್ರ ಹಿರಿದು: ಕ್ಯಾಪ್ಟನ್ ಬ್ರಿಜೇಶ್ ಚೌಟ

April 22, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ, ವಿಕಸಿತ ಭಾರತದಲ್ಲಿ ಪ್ರಬುದ್ಧ ಮತದಾರರ ಪಾತ್ರ ಹಿರಿದು: ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
April 22, 2024
in ಇತರೆ
0
ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ, ವಿಕಸಿತ ಭಾರತದಲ್ಲಿ ಪ್ರಬುದ್ಧ ಮತದಾರರ ಪಾತ್ರ ಹಿರಿದು: ಕ್ಯಾಪ್ಟನ್ ಬ್ರಿಜೇಶ್ ಚೌಟ
13
SHARES
37
VIEWS
ShareShareShare

ಮಂಗಳೂರು:
ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ‌.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆಯನ್ನು ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ‌ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು.
ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಪ್ರಬುದ್ದರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಬಂಟ್ವಾಳ ಕ್ಷೇತ್ರದಲ್ಲಿ ಮತದಾರರನ್ನು ಬಿಜೆಪಿಯವರನ್ನಾಗಿ ಮಾರ್ಪಾಡು ಮಾಡುವ ಶಕ್ತಿ ಪ್ರಬುಧ್ದರಿಗೆ ಇದೆ ಎಂಬ ವಿಶ್ವಾಸವಿದ್ದು, ಚುನಾವಣೆಯಲ್ಲಿ ಬದಲಾವಣೆಗೆ ಪ್ರಬುದ್ಧರ ಪಾತ್ರ ಮಹತ್ತರವಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನು ಬದ್ದನಿದ್ದು, ಇದು ನನ್ನ ಅಜೆಂಡಾವಾಗಿದೆ ಎಂದು ತಿಳಿಸಿದರು.

ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಡೆಸುವ ಸಂಘಟನೆ ಮತ್ತು ವ್ಯಕ್ತಿಗಳನ್ನು ಮಟ್ಟ ಹಾಕಲು ಕಾನೂನಡಿಯಲ್ಲಿ ವ್ಯವಸ್ಥೆ ಮಾಡುತ್ತೇನೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಕಾರಣೀಕರ್ತರಾದ ವ್ಯಕ್ತಿಗಳನ್ನು ಹಾಗೂ ಪಿ‌ಎಫ್ ಐ ಸಂಘಟನೆಯನ್ನು ಬ್ಯಾನ್ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ತರವಾದ ಚುನಾವಣೆಯಾಗಿದ್ದು, ಮೋದಿಯವರ ಆಡಳಿತದ ಅವಧಿಯಲ್ಲಿ ಆಗಿರುವ ಉತ್ತಮ ಯೋಜನೆಗಳನ್ನು ಜನರಿಗೆ ತಿಳಿಸಿ, ಜನಾಭಿಪ್ರಾಯ ಮೂಡಿಸುವಲ್ಲಿ ಸುಸಂಸ್ಕೃತ ಸಮಾಜದ ಜನರ ದೊಡ್ಡ ಪಾತ್ರವಿದೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ, ಬದಲಾವಣೆಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು, ನೀತಿ ನಿಯಮಗಳ ರೂಪಿಸುವಲ್ಲಿ ಯುವಸಮುದಾಯದ ಪಾಲುಗೊಳ್ಳುವಿಕೆಗೆ ಮೋದಿಯವರ ಆಡಳಿತದ ಮೂಲಕ ಸಾಧ್ಯವಾಯಿತು ಎಂದು ತಿಳಿಸಿದರು. ದೇಶದ ನಾಗರಿಕತೆ, ಪರಂಪರೆಯನ್ನು ಮುಂದಿಟ್ಟುಕೊಂಡು, ಯಾರನ್ನು ತುಷ್ಟೀಕರಣ ಮಾಡದೆ ಆಡಳಿತ ಮಾಡಿದ್ದಲ್ಲದೆ, ರಾಜಕೀಯದಲ್ಲಿ ಹೊಸ ಭಾಷ್ಯವನ್ನು ಬರೆದವರು ನರೇಂದ್ರ ಮೋದಿಯವರು ಎಂದರು.

‌ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ ನಡೆದಿರುವ ಮಹತ್ತರವಾದ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರು ಕಾರಣವಾಗಿದ್ದು,ಜಗತ್ತೇ ಮೆಚ್ಚುಗೆ ಪಡೆದಿದೆ. ಈ ವಿಚಾರ ಭಾರತದ ಪ್ರತಿಯೊಬ್ಬ ಪ್ರಜೆಗೂ ತಿಳಿದಿರುವ ವಿಚಾರವಾಗಿದೆ. ಮುಂದಿನ ಅವಧಿಯಲ್ಲಿ ಬಹಳಷ್ಟು ದೊಡ್ಡ ಯೋಜನೆಗಳನ್ನು ಜಾರಿಮಾಡಲು 400 ಕ್ಕೂ ಅಧಿಕ ಸ್ಥಾನಗಳ ಅಗತ್ಯವಿದ್ದು, ಮೋದಿಯವರ ಕಂಡಿರುವ ಕನಸನ್ನು ಕೈಗೂಡಲು, ಪ್ರತಿಯೊಬ್ಬರು ಬಿಜೆಪಿಗೆ ಮತನೀಡಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ashwinistudioputtur

ಜಾಹೀರಾತು

ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣಬಂಟ್ವಾಳ, ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಚುನಾವಣಾ ಪ್ರಭಾರಿಗಳಾದ ಜಗದೀಶ್ ಶೇಣವ, ಪೂಜಾ ಪೈ ಜಿಲ್ಲಾ ಕಾರ್ಯದರ್ಶಿ, ನಿರ್ವಹಣಾ ಸಮಿತಿ ಸಂಚಾಲಕ ದೇವಪ್ಪ ಪೂಜಾರಿ ಉಪಸ್ಥಿತರಿದ್ದರು.

Muliya

ಜಾಹೀರಾತು

SendShare5Share
Previous Post

ಅರಣ್ಯ ಸಂಚಾರಿದಳದ ಎಸ್.ಐ.‌ ಜಾನಕಿ ನೇತೃತ್ವದಲ್ಲಿ ಕಾರ್ಯಾಚರಣೆ

Next Post

ಕಾಂಗ್ರೆಸ್‌ ಸರ್ಕಾರದ ಅಲ್ಪಸಂಖ್ಯಾತರ ಅತಿಯಾದ ಓಲೈಕೆಯಿಂದಾಗಿ ರಾಜ್ಯದ ಜನತೆ ರೋಸಿಹೋಗಿದ್ದಾರೆ: ಮಾಜಿ ಶಾಸಕ ರುಕ್ಮಯ್ಯ ಪೂಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In