• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷ ಭಾಷಣ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ ; ಗೃಹ ಸಚಿವರಿಗೆ ಪತ್ರ

June 17, 2025
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷ ಭಾಷಣ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ ; ಗೃಹ ಸಚಿವರಿಗೆ ಪತ್ರ

by ಪ್ರಜಾಧ್ವನಿ ನ್ಯೂಸ್
June 17, 2025
in ಬೆಂಗಳೂರು
0
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ
24
SHARES
68
VIEWS
ShareShareShare

ಬೆಂಗಳೂರು: ದ್ವೇಷ ಭಾಷಣಗಳ ವಿರುದ್ಧ ಪೊಲೀಸ್ ಅಧಿಕಾರಿಗಳ ಕ್ರಮದಲ್ಲಿನ ಅಸಮರ್ಪಕತೆಯ ಬಗ್ಗೆ ತನಿಖೆ ನಡೆಸುವಂತೆ ಸ್ಪೀಕರ್ ಯು.ಟಿ ಖಾದರ್  ಅವರು ಗೃಹ ಸಚಿವ ಪರಮೇಶ್ವರ್  ಅವರಿಗೆ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ರಾಜ್ಯದ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡುತ್ತಿವೆ. ಈ ಗಂಭೀರ ಬೆಳವಣಿಗೆಯನ್ನು ನಾನು ಈ ಪತ್ರದ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದಿದ್ದಾರೆ.

ಹಿಂದಿನ ಕೆಲವು ಪೊಲೀಸ್ ಅಧಿಕಾರಿಗಳು ಈ ದ್ವೇಷ ಭಾಷಣ, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜ ಘಾತುಕ ವದಂತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೇ ಅಸಹಾಯಕತೆ ಅಥವಾ ನಿರ್ಲಕ್ಷ್ಯ ವಹಿಸಿದ್ದಾರೆ.

ashwinistudioputtur

ಜಾಹೀರಾತು

ಒಂದು ವೇಳೆ, ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ ಕರಾವಳಿ ಭಾಗದಲ್ಲಿ ಒಂದೆರೆಡು ಧರ್ಮಾಧಾರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ, ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣಗಳ ವಿರುದ್ಧ ಯಾಕೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣಗಳೇನು ಅನ್ನುವ ಸೂಕ್ತ ತನಿಖೆಯಾಗಬೇಕಿದೆ ಎಂದು ಮನವಿ ಮಾಡಿದ್ದಾರೆ.

Muliya

ಜಾಹೀರಾತು

ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು. ಈ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ.ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣ ತಡೆಯಲು ವಿಫಲರಾಗಿದ್ದರು. ಅದರ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

SendShare10Share
Previous Post

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

Next Post

ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In