• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

June 20, 2025
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

by ಪ್ರಜಾಧ್ವನಿ ನ್ಯೂಸ್
June 20, 2025
in ಪುತ್ತೂರು
0
ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.
41
SHARES
116
VIEWS
ShareShareShare

ಪುತ್ತೂರು: ದಿ ಪುತ್ತೂರು ಕ್ಲಬ್‍ ವತಿಯಿಂದ ಬಾಬ್ ಕಾರ್ಡ್‍ ಸಹಕಾರದೊಂದಿಗೆ ಆಯೋಜಿಸುವ ಮಿನಿ ಮ್ಯಾರಥಾನ್ ಓಟ ‘ಬಲೆ ಬಲಿಪುಗ’ ಜುಲೈ 6 ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದಿ ಪುತ್ತೂರು ಕ್ಲಬ್‍ ಅಧ್ಯಕ್ಷ ಡಾ.ದೀಪಕ್ ರೈ ತಿಳಿಸಿದ್ದಾರೆ.

Muliya

ಜಾಹೀರಾತು

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯುವ ಮ್ಯಾರಥಾನ್ ಓಟ 21 ಕಿ.ಮೀ. ಹಾಲ್ಫ್‍ ಓಟ, 10 ಕಿ.ಮೀ., 5 ಕಿ.ಮೀ. ಹಾಗೂ 3 ಕಿ.ಮೀ. ಹೀಗೆ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಈ ಪೈಕಿ 21 ಕಿ.ಮೀ. 18ವರ್ಷ ಮೇಲ್ಪಟ್ಟವರಿಗೆ ಹಾಗೂ 10, 5, 3 ಕಿ.ಮೀ. 15 ವರ್ಷ ಮೇಲ್ಪಟ್ಟವರಿಗೆ ನಡೆಯಲಿದೆ. ಒಟ್ಟು ಮ್ಯಾರಥಾನ್‍ ಓಟಕ್ಕೆ ಬಹುಮಾನವಾಗಿ 3.40 ಲಕ್ಷ ರೂ. ಬಹುಮಾನ ನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಸರ್ಟಿಫಿಕೇಟ್‍ ಹಾಗೂ ಮೆಡಲ್‍ ನೀಡಲಾಗುವುದು. ಮ್ಯಾರಥಾನ್‍ ಓಟದಲ್ಲಿ ಜಿಲ್ಲೆ, ರಾಜ್ಯ, ದೇಶದಿಂದ ಸುಮಾರು 1000-1500 ಅಥ್ಲಿಟ್‍ ಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಓಟದಲ್ಲಿ ಪಾಲ್ಗೊಳ್ಳುವವರಿಗೆ ಸಂಪೂರ್ಣ ಆನ್‍ ಲೈನ್‍ ನಲ್ಲಿ ನೋಂದಾವಣೆ ಪ್ರಕ್ರಿಯೆ ನಡೆಯಲಿದೆ. ಓಟ ನಡೆಯುವ ರಸ್ತೆಯುದ್ದಕ್ಕೂ ಇಲೆಕ್ಟ್ರಿಕಲ್‍ ಟೈಮರ್‍ ಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ಮ್ಯಾರಥಾನ್ ಓಟ ಬೆಳಿಗ್ಗೆ 6 ಗಂಟೆಗೆ 21 ಕಿ.ಮೀ. ಓಟ ದಿ ಪುತ್ತೂರು ಕ್ಲಬ್‍ ನಿಂದ ಆರಂಭಗೊಂಡು ರೈಲ್ವೇ-ಬೈಪಾಸ್—ರ್ಬೆ-ಬೊಳುವಾರು-ಉಪ್ಪಿನಂಗಡಿ ರಸ್ತೆ ಮೂಲಕ ತೆರಳಿ ಸೇಡಿಯಾಪು ತಲುಪಿ ಅಲ್ಲಿಂದ ಪುತ್ತೂರು ಕ್ಲಬ್‍ ಗೆ ಪುನಃ ಹಿಂತಿರುಗಲಾಗುತ್ತದೆ. ಪ್ರತಿ 15 ನಿಮಿಷ ಬಿಟ್ಟು ಉಳಿದ ವಿಭಾಗ ಆರಂಭಗೊಳ್ಳಲಿದೆ. ಎಲ್ಲಾ ವಿಭಾಗಗಳಿಗೂ ಇದೇ ಮಾರ್ಗಸೂಚಿ ನೀಡಲಾಗಿದೆ. ಪಾಲ್ಗೊಳ್ಳುವವರಿಗೆ ಬಿಂದು ಕಂಪೆನಿಯಿಂದ ನೀರಿನ ವ್ಯವಸ್ಥೆ ಮಾಡಲಾಗಿದೆ. 3 ಕಿ.ಮೀ. ವಿಭಾಗದಲ್ಲಿ ಮೊದಲ 300 ಮಂದಿಗೆ ಫ್ರೀಯಾಗಿ ಅವಕಾಶ ನೀಡಲಾಗಿದೆ. ಉಳಿದಂತೆ 5 ಕಿ.ಮೀ. ಸ್ಪರ್ಧಿಗಳಿಗೆ 299, 10 ಕಿ.ಮೀ. 499 ಹಾಗೂ 21 ಕಿ.ಮೀ. 699 ನೋಂದಾವಣೆ ಶುಲ್ಕ ವಿಧಿಸಲಾಗಿದೆ. ಓಟಕ್ಕಾಗಿ ಈಗಾಗಲೇ 125 ಮಂದಿ ವಾಲಂಟರ್‍ ಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಮ್ಯಾರಥಾನ ಓಟದ ಅಂಗವಾಗಿ ಜು.22 ರಂದು ಬೆಳಿಗ್ಗೆ 6.30 ಕ್ಕೆ ಪ್ರಿ ರನ್ ಕಿಲ್ಲೆ ಮೈದಾನದಿಂದ ಮುಖ್ಯ ರಸ್ತೆಯಾಗಿ ಫಿಲೋಮಿನಾ ಕಾಲೇಜಿನ ತನಕ ಮಾಡಲಿದ್ದೇವೆ. ಪುತ್ತೂರನ್ನು ರನ್ನಿಂಗ್‍ ಮ್ಯಾಪ್‍ ನಲ್ಲಿ ಗುರುತಿಸುವ ಉದ್ದೇಶದಿಂದ ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ತಿಳಿಸಿದರು.

8722552464 Astrloger

ಜಾಹೀರಾತು

ವೆಬ್‍ ಪೀಪಲ್‍ ನ ಶರತ್‍ ಮಾತನಾಡಿ ಎಲ್ಲಾ ಸ್ಪರ್ಧಿಗಳಿಗೆ ಟಿಶರ್ಟ್‍ ನೀಡಲಿದ್ದೇವೆ. ಫಿನಿಶಿಂಗ್‍ ಮಾಡಿದ ಎಲ್ಲರಿಗೂ ಮೆಡಲ್‍ ನೀಡಲಾಗುವುದು. ಈಗಾಗಲೇ 200 ಮಂದಿ ನೋಂದಾವಣೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಂದು ಕಂಪೆನಿಯ ಮಾರುಕಟ್ಟೆ ವಿಭಾಗದ ಹರಿಪ್ರಸಾದ್‍, ಪುತ್ತೂರು ಕ್ಲಬ್‍ ಉಪಾಧ್ಯಕ್ಷ ದೀಪಕ್‍ ಕೆ.ಪಿ., ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಕ ಎಲಿಯಾಸ್ ಪಿಂಟೋ ಉಪಸ್ಥಿತರಿದ್ದರು

SendShare16Share
Previous Post

ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

Next Post

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In