• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

July 6, 2025
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 6, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, April 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

by ಪ್ರಜಾಧ್ವನಿ ನ್ಯೂಸ್
July 6, 2025
in ಕ್ರೈಮ್, ಪುತ್ತೂರು
0
ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್
450
SHARES
1.3k
VIEWS
ShareShareShare

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು  ನಿರಾಕರಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ  ಠಾಣೆಯಲ್ಲಿ ಅತ್ಯಾಚಾರ ಮತ್ತು  ನಂಬಿಕೆ ದ್ರೋಹದ  ಪ್ರಕರಣ ದಾಖಲಾಗಿದೆ.  ಪುತ್ತೂರಿನ ಪ್ರಭಾವಿ ರಾಜಕಾರಣಿ, ವಾಸ್ತು ಶಿಲ್ಪಿಯೊಬ್ಬರ ಪುತ್ರ   ಬಪ್ಪಳಿಗೆ ನಿವಾಸಿ ಪಿ ಜಿ ಕೃಷ್ಣ  ಜೆ. ರಾವ್ (21) ಆರೋಪಿ  ಯುವಕ. ಕೇಸ್‌ ದಾಖಲಾಗುತ್ತಲೇ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಪತ್ತೆಗೆ ಬಲೆ ಬೀಸಿದ್ದಾರೆ.

ಸಂತ್ರಸ್ತೆ (21) ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜ್‌ ಒಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿ  ಕೃಷ್ಣ  ಪುತ್ತೂರು  ಪ್ರೌಢಶಾಲೆಯಲ್ಲಿ  ಸಹಪಾಠಿಗಳಾಗಿದ್ದರು. ಪ್ರೌಢಾವಸ್ಥೆಗೆ ಬಂದ ನಂತರ ಇವರಿಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಈ ಆತ್ಮೀಯತೆಯಿಂದಾಗಿ ಸಂತ್ರಸ್ತೆ ಆರೋಪಿಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದಳು.

Muliya

ಜಾಹೀರಾತು

ಸಂತ್ರಸ್ತ ಯುವತಿಯು ಈ ಬಗ್ಗೆ ಜೂ 24 ರಂದು ರಾತ್ರಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಅದರ ಪ್ರಕಾರ,  2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ  ಆರೋಪಿ ಕೃಷ್ಣ, ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದ.  ಬಳಿಕ  ಯುವತಿಯನ್ನು ಮಲಗುವ ಕೋಣೆಗೆ ಕರೆದುಕೊಂಡು ಹೋಗಿ ಬಲವಂತವಾಗಿ ದೈಹಿಕ ಸಂಪರ್ಕಕ್ಕೆ ಯತ್ನಿಸಿದ್ದಾನೆ. ಯುವತಿ ವಿರೋಧಿಸಿದಾಗ, ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಕ್ರಿಯೆ ನಡೆಸಿ ಈ ವಿಷಯವನ್ನು ರಹಸ್ಯವಾಗಿಡುವಂತೆ ತಿಳಿಸಿದ್ದಾನೆ. ನಂತರ, ಜನವರಿ ತಿಂಗಳ ಯಾವುದೋ ಒಂದು ದಿನಾಂಕದಂದು ಮತ್ತೆ ಯುವತಿಯನ್ನು ಮನೆಗೆ ಕರೆಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆ ವೇಳೆಯೂ ಆರೋಪಿಯ ತಂದೆ-ತಾಯಿ ಮನೆಯಲ್ಲಿರಲಿಲ್ಲ.

ashwinistudioputtur

ಜಾಹೀರಾತು

“ನಾನು ನಿನ್ನನ್ನು ಮದುವೆಯಾಗುತ್ತೇನೆ, ಈ ವಿಚಾರವನ್ನು ಯಾರಲ್ಲೂ ಹೇಳಬೇಡ” ಎಂದು ಕೃಷ್ಣ  ತಿಳಿಸಿದ್ದಾನೆ. ಆದರೂ ಯುವತಿ ತನ್ನ ತಂದೆ-ತಾಯಿಗೆ ಈ ವಿಚಾರವನ್ನು ತಿಳಿಸಿದ್ದಾಳೆ. ಯುವತಿಯ ಮನೆಯವರು ಯುವಕನ ಮನೆಯವರಿಗೆ ಈ  ವಿಷಯ ತಿಳಿಸಿದಾಗ, ಅವರು ಮದುವೆ ಮಾಡಿಕೊಡುವುದಾಗಿ ಒಪ್ಪಿಕೊಂಡಿದ್ದರು ಎಂದು ಯುವತಿ ಆರೋಪಿಸಿದ್ದಾಳೆ.

ಆದರೆ, ಈಗ ಯುವತಿ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಕೃಷ್ಣ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ಕೋರಿದ್ದಾಳೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಪತ್ತೆಗಾಗಿ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಲ್ಲ ಮೂಲಗಳ ಪ್ರಕಾರ, ಆರೋಪಿಯು ನಗರಸಭಾ ಸದಸ್ಯ ಪಿಜಿ ಜಗನ್ನಿವಾಸ್‌ ರಾವ್‌ ರವರ ಪುತ್ರ ಎಂದು ತಿಳಿದು ಬಂದಿದೆ.

Keshari Durga

ಜಾಹೀರಾತು

ಕಳೆದ ಮೇ ತಿಂಗಳಿನಲ್ಲಿ ಗರ್ಭಿಣಿಯಾಗಿರುವ ವಿಚಾರ ತಿಳಿಯುತ್ತಲೇ ಸಂತ್ರಸ್ತ ಯುವತಿ ತನ್ನ ಪೋಷಕರೊಂದಿಗೆ ಪುತ್ತೂರು ಮಹಿಳಾ ಠಾಣೆಗೆ ಆಗಮಿಸಿ ದೂರು ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ಈ ಸಂದರ್ಭದಲ್ಲಿ, ಆರೋಪಿ ಕೃಷ್ಣನ ಪೋಷಕರು ವಿವಾಹ ಮಾಡಿಕೊಳ್ಳುವುದಾಗಿ ಯುವತಿಯ ಕುಟುಂಬದವರನ್ನು ಒಪ್ಪಿಸಿ ಕೇಸ್‌ ಆಗದಂತೆ ನೋಡಿಕೊಂಡಿದ್ದರು. ಅಲ್ಲದೇ ತಾಲೂಕಿನ ಕೆಲವು ಸಂಘಟನೆಯ ಪ್ರಮುಖರು, ರಾಜಕೀಯ ನಾಯಕರು  ಹಾಗೂ ಜನಪ್ರತಿನಿಧಿಗಳು ಯುವತಿಯ ಪೋಷಕರಿಗೆ ಒತ್ತಡ ಹಾಕಿ ಕೇಸ್ ಮಾಡದಂತೆ ತಡೆದಿದ್ದಾರೆ ಹಾಗೂ ವಿವಾಹ ಮಾಡಿಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ

ಕೃಷ್ಣನಿಗೆ ಜೂನ್‌ನಲ್ಲಿ 21 ವರ್ಷ ತುಂಬಲಿದ್ದು, ತಕ್ಷಣವೇ ವಿವಾಹ ನೋಂದಣಿ ಮಾಡಿಸಿಕೊಂಡು, ಮಗು ಜನನದ ಬಳಿಕ ಶಾಸ್ತ್ರೋಕ್ತವಾಗಿ ವಿವಾಹ ಮಾಡುವ ಬಗ್ಗೆ ಆತನ ಪೋಷಕರು ಪೊಲೀಸ್ ಠಾಣೆಗೆ ಮುಚ್ಚಳಿಕೆ ಪತ್ರ ಬರೆದುಕೊಟ್ಟಿರುವ ಬಗ್ಗೆ ಅಂದು ಸುದ್ದಿಯಾಗಿತ್ತು. ಇದೀಗ ಕೃಷ್ಣನಿಗೆ ವಿವಾಹ ಯೋಗ್ಯ ವಯಸ್ಸು ಪೂರ್ಣಗೊಂಡಿದ್ದು, ಮದುವೆ ಆಗುವಂತೆ ಯುವತಿಯ ಪೋಷಕರು ಒತ್ತಡ ಹಾಕಿದ್ದು, ಯುವಕ ನಿರಾಕರಿಸಿದ್ದಾನೆ ಎನ್ನಲಾಗಿದೆ. ಅಂದು ಪಂಚಾತಿಕೆ ಮಾಡಿದವರು ಇದೀಗ ಕೈ ಕೊಟ್ಟಿದ್ದು,  ಯುವತಿ ಹಾಗು ಪೋಷಕರು ಇದೀಗ ಮತ್ತೆ ಠಾಣೆ ಮೆಟ್ಟೀಲೆರಿದ್ದಾರೆ.

Poorna squash

ಜಾಹೀರಾತು

ದೂರಿನಲ್ಲಿ ತಿಳಿಸಿರುವಂತೆ 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಕೃಷ್ಣ ರಾವ್, ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದು, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಯತ್ನಿಸಿದ್ದ. ಯುವತಿ ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ ಹಾಗೂ ಈ ವಿಷಯವನ್ನು ರಹಸ್ಯವಾಗಿಡುವಂತೆ ತಿಳಿಸಿದ್ದ. ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಮನೆಗೆ ಕರೆಸಿ ಕೊಂಡು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದರಿಂದಾಗಿ ಗರ್ಭವತಿಯಾಗಿದ್ದು, ಈಗ ಒಂಬತ್ತು ತಿಂಗಳ ಗರ್ಭಿಣಿ. ಈ ವಿಚಾರವನ್ನು ತನ್ನ ತಂದೆ ತಾಯಿಗೆ ತಿಳಿಸಿದ್ದಾಳೆ. ಬಳಿಕ ಮನೆಯವರು ಯುವಕನ ಮನೆಯವರಿಗೆ ವಿಚಾರ ತಿಳಿಸಿದಾಗ ಮಾತುಕತೆ ನಡೆದು ಮದುವೆಗೆ ಹುಡುಗನ ಕಡೆಯವರು ಒಪ್ಪಿಗೆ ನೀಡಿದ್ದರು. ಆದರೆ, ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

camera center ad

ಜಾಹೀರಾತು

ಸದ್ಯ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ .

vishnu studio

ಜಾಹೀರಾತು

SendShare180Share
Previous Post

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

Next Post

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..