• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

June 27, 2025
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, April 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

by ಪ್ರಜಾಧ್ವನಿ ನ್ಯೂಸ್
June 27, 2025
in ಬೆಂಗಳೂರು, ರಾಜಕೀಯ
0
ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ
4
SHARES
12
VIEWS
ShareShareShare

ಬೆಂಗಳೂರು: ನಮ್ಮಲ್ಲಿ ಎಲ್ಲವೂ ಸರಿ ಇಲ್ಲ. ಆಂತರಿಕ ಭಿನ್ನಮತ ಒಳಗೊಳಗೇ ಕುದಿಯುತ್ತಿದೆ. ಎಲ್ಲ ಸರಿ ಇದೆ ಎಂದು ಕಂಡರೂ, ಬೂದಿ ಮುಚ್ಚಿದ ಕೆಂಡದಂತ ಪರಿಸ್ಥಿತಿ ಇದೆ’ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

Muliya

ಜಾಹೀರಾತು

ಸುದ್ದಿಗಾರ ಜತೆ ಮಾತನಾಡಿದ ಅವರು, ಯಾರನ್ನಾದರೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ತೊಂದರೆ ಇಲ್ಲ. ಆದರೆ ಕುತೂಹಲ ಹೆಚ್ಚಿಸುವ ಮೂಲಕ ಸಂಘಟನಾ ವೇಗಕ್ಕೆ ತಡೆ ಮಾಡುವುದು ಬೇಡ ಎಂದು ಪಕ್ಷದ ವರಿಷ್ಠರಿಗೆ ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ.

vishnu studio

ಜಾಹೀರಾತು

ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಲು ಸಿದ್ಧರಾಗಿದ್ದಾರೆ. ಈ ಬಗ್ಗೆ ಒಬ್ಬೊಬ್ಬರು ಒಂದು ರೀತಿಯ ಹೇಳಿಕೆ ನೀಡದಂತೆ ವರಿಷ್ಠರು ಕಡಿವಾಣ ಹಾಕಬೇಕಾಗಿದೆ ಎಂದು ಹೇಳಿದರು.

ashwinistudioputtur

ಜಾಹೀರಾತು

ನಮ್ಮಲ್ಲಿ ಕೋರ್ ಕಮಿಟಿ ಇದ್ದರೂ ಕೇವಲ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಆಗಿದೆಯೇ ಹೊರತು ನಿಜವಾದ ಅರ್ಥದಲ್ಲಿ ವಿಷಯಾಧಾರಿತ ಚರ್ಚೆ ನಡೆಯುತ್ತಿಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಸಂಬಂಧ ಕೋರ್ ಕಮಿಟಿ ಸದಸ್ಯರು, ಪಕ್ಷ ಕಟ್ಟಿ ಬೆಳೆಸಿದವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಆದರೆ, ಆ ಕೆಲಸ ಆಗುತ್ತಿಲ್ಲ ಎಂದು ಬೇಸರದಿಂದ ಹೇಳಿದರು.

ಪಕ್ಷದಲ್ಲಿ ಶುದ್ಧೀಕರಣ ಆರಂಭವಾಗಿದೆ. ಈ ಕೆಲಸ ಕೇವಲ ಪ್ರೋಕ್ಷಣೆಯಿಂದ ಆಗುವುದಿಲ್ಲ. ಅದೂ ಕೂಡ ಒಳ್ಳೆಯ ರೀತಿಯಲ್ಲಿ ಆಗಬೇಕು. ಕೆಲವರನ್ನು ಹೊರಗೆ ಹಾಕುವ ಮೂಲಕ ಶುದ್ಧೀಕರಣ ಆರಂಭವಾಗಿದೆ ಎಂದರು.

Keshari Durga

ಜಾಹೀರಾತು

ಶುದ್ಧೀಕರಣ ಆರಂಭ ಆಗಿದೆ. ಆದರೆ, ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ. ರಾಜಕೀಯದಲ್ಲಿ ಸ್ನಾನ ಮಾಡಿದರೆ ಮಾತ್ರ ಶುದ್ಧೀಕರಣ. ಮತ್ತು ಆ ಸ್ನಾನ ಕೂಡ ಒಳ್ಳೆಯ ರೀತಿಯಿಂದ ಮಾಡಬೇಕು. ಕೇವಲ ಪ್ರೋಕ್ಷಣೆಯಿಂದ ರಾಜಕೀಯದಲ್ಲಿ ಶುದ್ಧೀಕರಣ ಆಗೋದಿಲ್ಲ. ಎಲ್ಲದಕ್ಕೂ ಸ್ವಲ್ಪ ‌ಸಮಯ ಬೇಕಾಗುತ್ತದೆ. ಈಗ ಕೆಲವರನ್ನು ಹೊರಗೆ ಹಾಕುವ ಮೂಲಕ ಶುದ್ಧೀಕರಣ ಆರಂಭವಾಗಿದೆ ಎಂದು ತಿಳಿಸಿದರು.

ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕ ಅಶೋಕ್ ನಡುವೆ ಹೊಂದಾಣಿಕೆ ಕೊರತೆಯಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಬ್ಬರೂ ಬಾಹ್ಯವಾಗಿ ಚೆನ್ನಾಗಿಯೇ ಇದ್ದಾರೆ. ಆಂತರಿಕವಾಗಿ ಹೇಗಿದ್ದಾರೆ ಎನ್ನುವುದು ಗೊತ್ತಿಲ್ಲ. ಅಲ್ಲಿಂದ ಇಲ್ಲಿಂದ ಒಂದೊಂದು ಸುದ್ದಿ ಬರುತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು.

Poorna squash

ಜಾಹೀರಾತು

camera center ad

ಜಾಹೀರಾತು

SendShare2Share
Previous Post

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

Next Post

ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ - ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In