• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

June 30, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

October 29, 2025
ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

October 29, 2025
ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

October 29, 2025
ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

October 29, 2025
ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

October 28, 2025
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

October 28, 2025
ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

October 28, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 30, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

    ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

    ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

    ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

    ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

    ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರಿನಲ್ಲಿ  ಸೆಟ್ಟಿಂಗ್ ರಾಜಕೀಯ ಅನಾವರಣ

by ಪ್ರಜಾಧ್ವನಿ ನ್ಯೂಸ್
June 30, 2025
in ಕ್ರೈಮ್, ಪುತ್ತೂರು
0
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ
181
SHARES
518
VIEWS
ShareShareShare

ಪುತ್ತೂರು:ʼನನ್ನ ಮಗಳಿಗೆ ಪ್ರಪೋಸ್ ಮಾಡಿ ಮದುವೆಯಾಗುವುದಾಗಿ ನಂಬಿಸಿದ ಯುವಕ ಮಗಳು ಗರ್ಭವತಿಯಾದಾಗ ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಇದೀಗ ಆಕೆ ಮಗುವಿಗೆ ಜನ್ಮವೆತ್ತಿದ್ದಾಳೆ. ಹಿಂದೂ ಸಂಘಟನೆಯ ಮುಖಂಡರಿಂದಲೂ, ಶಾಸಕರಿಂದಲೂ, ಪೊಲೀಸರಿಂದಲೂ ನ್ಯಾಯ ಸಿಗಲಿಲ್ಲ. ನಮಗೆ ಎಲ್ಲಿ ನೋಡಿದರೂ ನ್ಯಾಯ ಸಿಗುತ್ತಿಲ್ಲ. ನಮಗೆ ನ್ಯಾಯ ಸಿಗದಿದ್ದರೆ ನಾವು ಬಿಡುವುದಿಲ್ಲ. ಎಲ್ಲಿಯೂ ಪ್ರತಿಭಟನೆಗೂ ಸಿದ್ಧ ಎಂದು ಸಂತ್ರಸ್ತೆ ಯುವತಿಯ ತಾಯಿ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಿ.ಜಿ.ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ.ರಾವ್‌ಗೆ ನನ್ನ ಮಗಳೊಂದಿಗೆ ಲವ್ ಇತ್ತು. ಆಕೆ 8 ರಿಂದ 10ನೇ ತರಗತಿಯ ತನಕ ರಾಮಕೃಷ್ಣ ಶಾಲೆಗೆ ಹೋಗಿದ್ದಳು. ಅಲ್ಲಿಂದ ನಂತರ ಮಂಗಳೂರಿನಲ್ಲಿ ಸಯನ್ಸ್ ವಿದ್ಯಾರ್ಥಿನಿಯಾಗಿ, ವಿದ್ಯಾರ್ಜನೆ ಪೂರ್ಣಗೊಳಿಸಿದ್ದಾಳೆ. ಈ ನಡುವೆ ಆಕೆ ಗರ್ಭಿಣಿಯಾಗಿರುವ ವಿಚಾರವನ್ನು ಶ್ರೀಕೃಷ್ಣನೇ ನನ್ನ ಬಳಿ ಬಂದು ಆಂಟಿ ನಮ್ಮಿಂದ ತಪ್ಪಾಗಿದೆ ಎಂದು ಹೇಳಿ ವಿಷಯ ತಿಳಿಸಿದ್ದ. ಈ ವಿಚಾರವನ್ನು ಅವನ ತಂದೆಗೂ ತಿಳಿಸಿದ್ದೆ. ಆಗ ಅವರೇ ಹಾಗಾದರೆ ಮದುವೆ ಮಾಡಿಸಿ ಬಿಡುವ ಎಂದು ತಿಳಿಸಿದ್ದರು. ಹಾಗೆ ಗರ್ಭಿಣಿಯ ಪರೀಕ್ಷೆಗೆಂದು ಪಿ.ಜಿ.ಜಗನ್ನಿವಾಸ ರಾವ್, ಅವರ ಪತ್ನಿ ಹಾಗು ನಾನು ಮತ್ತು ಮಗಳು ಜೊತೆಯಲ್ಲೇ ಅಥೇನಾ ಆಸ್ಪತ್ರೆಗೆ ಹೋದಾಗ ಮಗುವನ್ನು ತೆಗೆಸುವಂತೆ ಪರೀಕ್ಷೆ ಮಾಡಿದಾಗ ಆಕೆಗೆ 7 ತಿಂಗಳಾಗಿರುವುದರಿಂದ ಕಷ್ಟ ಸಾಧ್ಯ ಎಂದಿದ್ದರು. ಮತ್ತೆ 2ನೇ ಸಲಹೆ ಪಡೆಯಲು ಶ್ರೀಕೃಷ್ಣನ ತಂದೆ ತಾಯಿ ಹಾಗು ನಾನು ನನ್ನ ಗಂಡ, ನನ್ನ ತಂಗಿ ಗಂಡ ಜೊತೆಯಾಗಿ ದೇರಳಕಟ್ಟೆ ಆಸ್ಪತ್ರೆಗೆ ಹೋದಾಗ ಸ್ಕ್ಯಾನಿಂಗ್ ಮಾಡಿದಾಗ ಏಳುವರೆ ತಿಂಗಳು ಆಗಿದೆ. ಇದು ಸಾಧ್ಯವಿಲ್ಲ ಎಂದಿದ್ದರು.

ಈ ನಡುವೆ ಶ್ರೀಕೃಷ್ಣನ ತಾಯಿ ನಮ್ಮಲ್ಲಿ ನನ್ನ ಮಗನೊಂದಿಗೆ ಮದುವೆಗೆ ಕನಸಿನಲ್ಲೂ ಗ್ರಹಿಸಬೇಡಿ ಎಂದಿದರಲ್ಲದೆ ಬಂಟ್ವಾಳದ ಡಾಕ್ಟರ್‌ನ ಪರಿಚಯವಿದೆ. ಅವರು ಎಲ್ಲಾ ವ್ಯವಸ್ಥೆ ಮಾಡುತ್ತಾರೆ ಎಂದಾಗ ನನ್ನ ಮಗಳಿಗೆ ತೊಂದರೆ ಆಗುವ ಲಕ್ಷಣ ಕಂಡು ನಾನು ಹಿಂಜರಿದೆ. ಆಗ ಅವರ ಪುತ್ರ ನನಗೆ ಕರೆ ಮಾಡಿ ಆಂಟಿ ನಾನು ಆತ್ಮಹತ್ಯೆ ಮಾಡುತ್ತೇನೆ ಎಂದು ಹೇಳಿದ. ಈ ಕುರಿತು ನಾನು ಪೊಲೀಸರಿಗೆ ದೂರು ನೀಡಲು ಮುಂದಾದಾಗ ನನ್ನ ಗಂಡ ಮತ್ತು ಪಿ.ಜಿ.ಜಗನ್ನಿವಾಸ ರಾವ್ ಅವರು ಒಂದೇ ಕ್ಲಾಸ್‌ಮೆಟ್ ಆಗಿದ್ದರಿಂದ ನನ್ನ ಗಂಡ ದೂರು ಕೊಡುವುದು ಬೇಡ. ಯಾರಿಗೂ ಗೊತ್ತಾಗುವುದು ಬೇಡ. ಅವರು ನನಗೆ ಪರಿಚಯ ಇದೆ. ಅವರು ಮದುವೆ ಮಾಡಿಕೊಟ್ಟಾರೂ ಎಂದಿದ್ದರು. ಆದರೆ ಪಿ.ಜಿ.ಜಗನ್ನಿವಾಸ ರಾವ್ ಅವರ ನಡವಳಿಕೆ ಸಂಶಯವಿದ್ದರಿಂದ ನಾನು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆ. ಆ ಸಂದರ್ಭ ಹುಡುಗನನ್ನು ಪೊಲೀಸರು ಕರೆಸಿದ್ದರು. ಆಗ ಮತ್ತೆ ಮದುವೆಯ ರಾಜಿ ಪಂಚಾತಿಕೆಗೆ ಶಾಸಕರ ಪ್ರವೇಶವಾಯಿತು ಎಂದು ಆರೋಪಿಸಿದರು.

ನಾನು ಜೂ.22ಕ್ಕೆ ಮಹಿಳಾ ಪೊಲೀಸ್ ಸ್ಟೇಷನ್‌ನಲ್ಲಿ ದೂರು ನೀಡಲು ಹೋದಾಗ ಪಿ.ಜಿ.ಜಗನ್ನಿವಾಸ ರಾವ್ ಅವರು ಠಾಣೆಗೆ ಬಂದು ನನ್ನ ಮಗನಿಗೆ 21 ವರ್ಷ ಆದ ತಕ್ಷಣ ರಿಜಿಸ್ಟರ್ ಮದುವೆ ಮಾಡಿಸುತ್ತೇನೆ ಎಂದು ಹೇಳಿ ಬಳಿಕ ಶಾಸಕರಿಗೆ ಕರೆ ಮಾಡಿದ್ದರು. ಶಾಸಕರ ಕರೆಯನ್ನು ನನಗೆ ಕೊಟ್ಟು ಶಾಸಕರೊಂದಿಗೆ ಮಾತನಾಡಲು ತಿಳಿಸಿದರು. ಶಾಸಕರು ಪೋನ್‌ನಲ್ಲಿ ನನ್ನಲ್ಲಿ ಮಾತನಾಡಿ ಎಫ್‌ಐಆರ್ ಈಗ ಮಾಡಬೇಡಿ. ಜೂ.23ಕ್ಕೆ ಆವನಿಗೆ 21 ವರ್ಷ ಆದ ಬಳಿಕ ಅವರು ಮದುವೆ ಒಪ್ಪಿದಾರಲ್ಲ ಎಂದರು. ಹಾಗೆ ಠಾಣೆಯಲ್ಲಿ ಮುಚ್ಚಳಿಕೆ ಬರೆಸಿ ಇತ್ಯರ್ಥ ಆಗಿತ್ತು. ಆದರೆ ಹುಡುಗನಿಗೆ 21 ವರ್ಷ ಆದ ಬಳಿಕ ಅವರು ಮದುವೆ ಒಪ್ಪದಿರುವುದನ್ನು ಶಾಸಕರಿಗೆ ಕರೆ ಮಾಡಿ ತಿಳಿಸಿದೆ. ಅದಕ್ಕೆ ಅವರು ಮದುವೆಗೆ ಒಪ್ಪದಿದ್ದರೆ ನಿಮಗೆ ಹೇಗೆ ಬೇಕೋ ಹಾಗೆ ಕೇಸ್ ಮುಂದುವರಿಸಿ ಎಂದು ಹೇಳಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದರು.

ಹುಡುಗನಿಗೆ 21 ವರ್ಷ ಆದ ಬಳಿಕ ನಮ್ಮ ಮನೆಯಲ್ಲೇ ಶ್ರೀಕೃಷ್ಣ, ಅವನ ತಂದೆ ಪಿ.ಜಿ.ಜಗನ್ನಿವಾಸ ರಾವ್, ಅವರ ಅಣ್ಣ ಮತ್ತು ಲಕ್ಷ್ಮೀ ಬೆಟ್ಟದ ಅಣ್ಣತಮ್ಮಂದಿರು ಬಂದು ಮಾತುಕತೆ ನಡೆಸಿದರು. ಅವರು ನಮಗೆ ಹಲವು ರೀತಿಯಲ್ಲಿ ಮಗಳ ಮೇಲೆಯೇ ಸಂಶಯದ ರೀತಿಯಲ್ಲಿ ಪ್ರಶ್ನೆ ಮಾಡಿದರು. ಮಗು ನನ್ನದಲ್ಲ ಎಂದು ಹುಡುಗನೇ ಹೇಳಿ ಆಕೆಗೆ ಹಲ್ಲೆಗೂ ಯತ್ನಿಸಿದ. ಮಾತುಕತೆಗೆ ಬಂದವರು ಮನೆ ಬಿಟ್ಟು ಹೋಗುವಂತೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದರು.

ನನ್ನ ಮಗಳನ್ನು ಮದುವೆ ಆಗಲು ಒಪ್ಪದ ಶ್ರೀಕೃಷ್ಣನ ವಿರುದ್ಧ ನಾವು ಜೂ.24ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದೇವೆ. ಆದರೆ ಪೊಲೀಸರು ಅವರನ್ನು ವಿಚಾರಣೆ ಕರೆದಿಲ್ಲ. ಪೊಲೀಸರನ್ನು ಈ ಕುರಿತು ಪ್ರಶ್ನಿಸಿದರೆ ಶ್ರೀಕೃಷ್ಣ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಅವರ ತಂದೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ. ಶ್ರೀಕೃಷ್ಣ ಓಡಿ ಹೊದದಲ್ಲ ಮನೆಯವರೇ ಅವನನ್ನು ಮುಚ್ಚಿಟ್ಟಿದ್ದಾರೆ. ಪೊಲೀಸರು ಪ್ರಯತ್ನ ಪಟ್ಟರೆ ಆತನನ್ನು ಪತ್ತೆ ಮಾಡುವುದು ಕಷ್ಟವಿಲ್ಲ. ಈ ಕುರಿತು ಎಸ್ಪಿಯವರಲ್ಲೂ ಹೋಗಿ ತಿಳಿಸಿದ್ದೇವೆ. ಅವರು ಯುವಕನ ಕ್ಲೂ ಸಿಕ್ಕಿದೆ ಎಂದು ಹೇಳುತ್ತಾರೆ ಹೊರತು ಇಲ್ಲಿನ ತನಕ ಪತ್ತೆ ಮಾಡಿಲ್ಲ ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ.

ಹಿಂದೂ ಆಗಿ ನಮ್ಮಲ್ಲೇ ಅನ್ಯಾಯ ಆದಾಗ ನನ್ನ ಮಗಳಿಗೆ ನ್ಯಾಯಕ್ಕಾಗಿ ಹಿಂದು ಸಂಘಟನೆಯ ಮುಖಂಡರಲ್ಲೂ ಮನವಿ ಮಾಡಿದ್ದೇವೆ. ಅವರಲ್ಲಿ ಮಾತನಾಡಿದಾಗ ಅವರು ಹುಡುಗ ಒಪ್ಪುತ್ತಿಲ್ಲ ಎಂದು ಹೇಳಿದರಲ್ಲೆ 10ಲಕ್ಷ ಕೊಟ್ಟರೆ ಆಗಬಹುದಾ ಎಂದು ಕೇಳಿದ್ದಾರೆ. ನಾನು 10 ಲಕ್ಷವಲ್ಲ 1 ಕೋಟಿ ಕೊಟ್ಟರು ನಾನು ನ್ಯಾಯ ಸಿಗದೆ ಬಿಡುವುದಿಲ್ಲ ಎಂದು ಹೇಳಿದ್ದೆ. ಮಂಗಳೂರಿನಲ್ಲೂ ಶರಣ್‌ಪಂಪ್‌ವೆಲ್ ಅವರಲ್ಲಿ ಪೋನ್‌ನಲ್ಲಿ ಕರೆ ಮಾಡಿ ಮನವಿ ಮಾಡಿದ್ದೆವು. ಅವರು ಮಗುವನ್ನು ಡೊನೆಟ್ ಮಾಡಬಹುದಾ ಎಂದು ಕೇಳಿದ್ದರು. ಅರುಣ್ ಕುಮಾರ್ ಪುತ್ತಿಲರಲ್ಲೂ ಮಾತನಾಡಿದಾಗ ಇದರಲ್ಲಿ ನಾನು ಬಂದ್ರೆ ತಪ್ಪಾಗುತ್ತದೆ ಎಂದು ಹೇಳಿ ಕೈಚೆಲ್ಲಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಈ ವಿಚಾರದಲ್ಲಿ ಪುತ್ತೂರಿನಲ್ಲಿ  ಸೆಟ್ಟಿಂಗ್ ರಾಜಕೀಯ ಅನಾವರಣ

HPR Institute Of Nursing And Paramedical Sciences & Friends Beke

ಜಾಹೀರಾತು

ಶಾಸಕರ ಸ್ಪಷ್ಟನೆ : ಯುವತಿಯ ತಾಯಿ ಕರೆ ಮಾಡಿ ಇದೇ ವಿಚಾರವನ್ನು ಹೇಳಿ ಜಗನ್ನಿವಾಸ್ ರಾವ್ ಮಗ ನನ್ನ ಮಗಳನ್ನು ಮದುವೆಯಾಗುವುದಾಗಿ ಹೇಳಿದ್ದಾರೆ 21 ವರ್ಷ ಪ್ರಾಯ ಪೂರ್ತಿಯಾಗಿಲ್ಲ ಆದ ಕೂಡಲೇ ಮದುವೆಯಾಗುತ್ತಾರೆ ಎಂದು ನನ್ನಲ್ಲಿ ಹೇಳಿದ್ದರು. ಆಗ ನಾನು ಅವರಲ್ಲಿ ” ಮದುವೆಯಾಗುವುದಾಗಿ ಒಪ್ಪಿಕೊಂಡಲ್ಲಿ ಕೇಸು ಯಾಕೆ? ನಿಮ್ಮೊಳಗೆ ರಾಜಿ ಮಾತುಕತೆ ನಡೆಸಿದ್ದೀರಲ್ಲ ಮದುವೆಯಾಗುವುದಾದರೆ ಸಮಸ್ಯೆ ಇತ್ಯರ್ಥವಾಯಿತಲ್ಲ ಎಂದು ಹೇಳಿದಾಗ ಮಹಿಳೆ ಹೌದು ಎಂದು ಹೇಳಿದ್ದರು. ಆ ನಂತರ ಕೆಲವು ವಾರಗಳ ಬಳಿಕ ಇತ್ಗೀಚೆಗೆ ಮಹಿಳೆ ಕರೆ ಮಾಡಿ ಅವನು ಮದುವೆಯಾಗುದಿಲ್ವಂತೆ ಏನು ಮಾಡುವುದು ಎಂದು ಹೇಳಿದ್ದರು. ಮದುವೆಯಾಗದೇ ಇದ್ದಲ್ಲಿ ಕಾನೂನು ಪ್ರಕಾರ ಪ್ರಕ್ರಿಯೆ ನಡೆಯಲಿ ಎಂದು ಹೇಳಿದ್ದೆ ವಿನಾ ನಾನು ಬೇರೇನು ಹೇಳಿಲ್ಲ. ನಾನು ಯಾವುದೇ ಅನ್ಯಾಯ ಯಾರಿಗೂ ಮಾಡಿಲ್ಲ, ಅನ್ಯಾಯ ಮಾಡಿ ನಾನು ಗಳಿಸುವಂತದ್ದೇನಿಲ್ಲ. ಈಗ ಪ್ರಕರಣ ದಾಖಲಾಗಿದೆ,ಮುಂದೆ ಕಾನೂನು ಪ್ರಕಾರವೇ ನಡೆಯಲಿದೆ.

SendShare72Share
Previous Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..