• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

July 4, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

by ಪ್ರಜಾಧ್ವನಿ ನ್ಯೂಸ್
July 4, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು
46
SHARES
131
VIEWS
ShareShareShare

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಆಯುಷ್ ಇಲಾಖೆಗೆ ಶಿಫಾರಸ್ಸು ಮಾಡಿದೆ.

ಸರಕಾರಿ ಮೆಡಿಕಲ್ ಕಾಲೇಜಿಗೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಇದರಲ್ಲಿ ಸುಮಾರು 40 ಎಕ್ರೆ ಜಾಗವಿದ್ದು ಈ ಪೈಕಿ 20 ಎಕ್ರೆ ಜಾಗ ಸರಕಾರಿ ಮೆಡಿಕಲ್ ಕಾಲೇಜಿಗೆ ಬಳಕೆಯಾಗುತ್ತದೆ. ಇದೇ ಜಾಗದಲ್ಲಿ ೫ ಎಕ್ರೆ ಜಾಗವನ್ನು ಆಯುರ್ವೆದ ಮೆಡಿಕಲ್ ಕಾಲೇಜಿಗೆ ನಿಗಧಿ ಮಾಡಲಾಗಿದೆ. ಆಯುರ್ವೆದ ಮೆಡಿಕಲ್ ಕಾಲೇಜು ಆಗಬೇಕೆಂದು ಬಹು ಬೇಡಿಕೆ ಇದ್ದು ಇದಕ್ಕೆ ಸರಕಾರ ಮತ್ತು ಆರೋಗ್ಯ ಇಲಾಖೆ ಮುತುವರ್ಜಿವಹಿಸಬೇಕು ಎಂದು ಆಗ್ರಹಿಸಿ ಶಾಸಕ ಅಶೋಕ್ ರೈ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಿಕೊಂಢಿದ್ದರು.

Muliya

ಜಾಹೀರಾತು

ಆರೋಗ್ಯ ಸಚಿವಾಲಯ ಆಯುಷ್ ಇಲಾಖೆಗೆ ಈ ಬಗ್ಗೆ ಶಿಫಾರಸ್ಸು ಪತ್ರವನ್ನು ಕಳುಹಿಸಿದೆ. ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜಿನ ಮೊದಲ ಹಂತದ ಕಾರ್ಯ ಪೂರ್ಣಗೊಂಡಂತಾಗಿದ್ದು ಮುಂದಿನ ದಿನಗಳಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು ಮಂಜೂರು ಪ್ರಕ್ರಿಯೆ ನಡೆಯಲಿದೆ.

8722552464 Astrloger

ಜಾಹೀರಾತು

ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾದ ಬಳಿಕ ಆಯುರ್ವೆದ ಮೆಡಿಕಲ್ ಕಾಲೇಜಿಗೂ ಬೇಡಿಕೆ ಹೆಚ್ಚಾಗಿತ್ತು. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜು ಪಕ್ಕದಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ಆಗಬೇಕೆಂಬ ಉದ್ದೇಶದಿಂದ ನಾನು ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಆಯುಷ್ ಇಲಾಖೆಗೆ ಈ ಬಗ್ಗೆ ಶಿಫಾರಸ್ಸು ಪತ್ರವನ್ನು ಕಳುಹಿಸಿದ್ದಾರೆ. ಬನ್ನೂರಿನಲ್ಲಿ ಸುಮಾರು 30 ಕೋಟಿ ರೂ ವೆಚ್ಚದಲ್ಲಿ ಈ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ. ಜನತೆಯ ಬೇಡಿಕೆಯನ್ನು ಒಂದೊಂದಾಗಿ ಈಡೇರಿಸಲಾಗುತ್ತಿದ್ದು ಪುತ್ತೂರು ಕ್ಷೇತ್ರಕ್ಕೆ ಇನ್ನಷ್ಟು ಕಾಲೇಜು, ಉದ್ಯಮಗಳನ್ನು ತರುವ ಉದ್ದೇಶ ಇದೆ. ಈ ಮೂಲಕಪುತ್ತೂರು ಅಭಿವೃದ್ದಿ ಮಾಡುವ ಕನಸು ಇದೆ ಅದು ನನಸಾಗಬೇಕು ಅಶೋಕ್‌ರೈ ಶಾಸಕರು ಪುತ್ತೂರು

Rosemac1823788744

ಜಾಹೀರಾತು

SendShare18Share
Previous Post

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

Next Post

ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In