• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

July 4, 2025
ಪುತ್ತೂರು ಟಿಕೆಟ್ ಆಕಾಂಕ್ಷಿ ಮಹಿಳೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿದ್ದಾರೆ – ಸಿದ್ದರಾಮಯ್ಯ ಘನತೆಯನ್ನು ಹಾಳುಮಾಡಲು ಕಾಂಗ್ರೆಸ್ ಪಕ್ಷದವರೇ ಭಾಗಿಯಾಗಿದ್ದಾರೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

October 23, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

October 22, 2026
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

October 21, 2026
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

October 20, 2026
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

by ಪ್ರಜಾಧ್ವನಿ ನ್ಯೂಸ್
July 4, 2025
in ಬೆಳ್ತಂಗಡಿ
0
ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ
6
SHARES
17
VIEWS
ShareShareShare

ಸರಕಾರಿ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ) ಮೊಗ್ರು ಮುಗೇರಡ್ಕ ಇದರಿಂದ ದತ್ತು ಸ್ವೀಕರಿಸಲ್ಪಟ್ಟ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು, ಬೆಳ್ತಂಗಡಿ ಇಲ್ಲಿ ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆಯ ಅನುಮೋದನೆಯೊಂದಿಗೆ 2024-2025ರ ಶೈಕ್ಷಣಿಕ ಅವಧಿಯ 1ನೇ ತರಗತಿಯ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ (English Medium)ದ್ವಿ ಭಾಷಾ ಶಿಕ್ಷಣ ನೀತಿಯಲ್ಲಿ ಶಿಕ್ಷಣ ನೀಡಲು ಅನುಮತಿಯನ್ನು ಶಿಕ್ಷಣ ಇಲಾಖೆ ಹೊರಡಿಸಿದೆ.

ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇದನ್ನು ದತ್ತು ಸ್ವೀಕಾರ ಮಾಡಿದ ಮುಗೇರಡ್ಕ ಸರಕಾರಿ ಶಾಲಾ ಟ್ರಸ್ಟ್ ಈಗಾಗಲೇ ಶಾಲೆಗೆ ಬೇಕಾದ ಇಬ್ಬರು ಆಂಗ್ಲ ಭಾಷಾ ಶಿಕ್ಷಣ ನೀಡುವ ಅನುಭವಿ ಶಿಕ್ಷಕಿಯರನ್ನು ನೇಮಕ ಮಾಡಿದ್ದು, ಶಾಲೆಗೆ ಬೇಕಾದ ಪೀಠೋಪಕರಣ ಹಾಗೂ ಇನ್ನಿತರ ಮೂಲಭೂತ ಸೌಲಭ್ಯ ಒದಗಿಸುತ್ತಿದೆ. ಟ್ರಸ್ಟ್ನ ನೇತೃತ್ವದಲ್ಲಿ ಶಾಲಾ ವಾಹನ ಸೌಲಭ್ಯವನ್ನು ಒದಗಿಸಿದೆ.

ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಣ ಅನುಮತಿ ಪಡೆಯುವ ಪ್ರಯತ್ನವನ್ನು ಟ್ರಸ್ಟ್ನ ಅಧ್ಯಕ್ಷ ಕುಶಾಲಪ್ಪ ಗೌಡ ನೆಕ್ಕರಾಜೆ ವಹಿಸಿದ್ದು, ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜ ಸಾಥ್ ನೀಡಿ ಶಿಕ್ಷಣ ಸಚಿವ ಶ್ರೀ ಮಧು ಬಂಗಾರಪ್ಪ ಹಾಗೂ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಸಹಕರಿಸಿದರು.

ಟ್ರಸ್ಟ್ನ ಕಾರ್ಯದರ್ಶಿ ಮನೋಹರ ಅಂತರ, ಕೋಶಾಧಿಕಾರಿ ಪುರಂದರ ನಾÊಮಾರು, ಪಂಚಾಯತ್ ಸದಸ್ಯ ಟ್ರಸ್ಟಿ ಬಾಲಕೃಷ್ಣ ಮುಗೇರಡ್ಕ, ಟ್ರಸ್ಟಿ ಚಂದಪ್ಪ ಡಿ. ಎಸ್, ಟ್ರಸ್ಟಿ ಪ್ರದೀಪ್, ಶಾಲಾ ಪ್ರಬಾರ ಮುಖೋಪಾಧ್ಯಾಯ ಮಾಧವ ಗೌಡ, ನಿಕಟಪೂರ್ವ ಎಸ್.ಡಿ.ಎಂ,ಸಿ ಅಧ್ಯಕ್ಷ ಶೀನಪ್ಪ ಗೌಡ ನೆಕ್ಕರಜೆ ಸಹಕರಿಸಿದರು.

ಈ ವರ್ಷ ಆಂಗ್ಲ ಭಾಷಾ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಮಕ್ಕಳಿಗೆ ಅವಕಾಶವಿದ್ದು ಶಾಲೆಗೆ ಪ್ರವೇಶ ಪಡೆಯಬಹುದು. ಸಂಪರ್ಕಿಸಿ : 9480004379  9845588740

ಜಾಹೀರಾತು

LOTUS TRAVEL

ಜಾಹೀರಾತು

SendShare2Share
Previous Post

ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

Next Post

ನೂರಾರು ಭೀಭತ್ಸ ಅತ್ಯಾಚಾರ, ಕೊಲೆಗಳಿಗೆ ಸಾಕ್ಷಿ ಹೇಳಬಲ್ಲ ವ್ಯಕ್ತಿಯಿಂದ ಠಾಣೆಗೆ ಮತ್ತು ಎಸ್ಪಿ ಕಚೇರಿಗೆ ದೂರು ಪತ್ರ ಸಲ್ಲಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In