• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

July 7, 2025
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

October 7, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
July 7, 2025
in ಪುತ್ತೂರು
0
ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ
10
SHARES
28
VIEWS
ShareShareShare

ಪುತ್ತೂರು: ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪರಿವಾರ ಸಂಘಟನೆಗಳ ಸಹಭಾಗಿತ್ವದಲ್ಲಿ ದರ್ಬೆಯಲ್ಲಿ ಜು.7 ಕ್ಕೆ ಪ್ರತಿಭಟನೆ ನಡೆಯಿತು.

ಜಾಹೀರಾತು

ಹಿಂದು ಜಾಗರಣ ವೇದಿಕೆ ಕರ್ನಾಟಕ ಪ್ರಾಂತದ ಕಾರ್ಯಾಕಾರಿಣಿ ಸದಸ್ಯ ಅಜಿತ್ ಕೊಡಗು ಅವರು ಮಾತನಾಡಿ ರಾಜ್ಯದ ಕಾಂಗ್ರೆಸ್ ಸರಕಾರ ಇವತ್ತು ಹಿಂದು ಕಾರ್ಯಕರ್ತರನ್ನು ಯಾವುದೇ ಕಾರ್ಯಕ್ರಮಕ್ಕೆ ಹೋಗದಂತೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದೆ. ದ ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಇಸ್ಲಾಮಿಕ್ ಒಟ್ ಬ್ಯಾಂಕ್ ಗಾಗಿ ರಾಜಕಾರಣ ಮಾಡುತ್ತಿದೆ.

ಸ್ವಾತಂತ್ರ ಪೂರ್ವದಲ್ಲೂ ಯಾವುದೇ ಕಾರಣಕ್ಕೂ ದೇಶ ಇಸ್ಲಾಮಿಕ್ ಆಗಲಿಲ್ಲ ಕಾರಣ ಇಷ್ಟೆ. ಆಗ ದೇಶ ಭಕ್ತರು ಮತಾಂತರ ಅಗಲಿಲ್ಲ. ಅವತ್ತಿನ ಕಾಲಗಟ್ಟದಲ್ಲಿ ಕೂಡಾ ಸೋಗಲಾಡಿತನ ಇತ್ತು. ಆದರೂ ಈ ಧರ್ಮವನ್ನು ಅಲುಗಾಡಿಸಲು ಆಗಲಿಲ್ಲ. ಇವತ್ತು ಕಾರ್ಯಕರ್ತರ ಹತ್ಯೆಗೆ ಸೂಪಾರಿಯನ್ನು ಸರಕಾರ ನೀಡುತ್ತಿದೆ.

LOTUS TRAVEL

ಜಾಹೀರಾತು

ಇಂತಹ ಸಮಾಜವನ್ನು ಪ್ರಚೋಧಿಸುವ ಸಚಿವರಿಗೆ ಕೇಸ್ ಹಾಕಬೇಕು. ಆದರೆ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಅಧಿಕಾರವನ್ನು ದುರುಪಯೋಗ ಮಾಡುತ್ತಿದೆ. ಹಿಂದು ಸಮಾಜವನ್ನು ಮುಟ್ಟಲು ಬರಬೇಡಿ. ನಾವು ಯಾರ ತಂಟೆಗೂ ಹೋಗುವುದಿಲ್ಲ. ನಮ್ಮ ತಂಟೆಗೆ ಬಂದರೆ ನಾವು ಸುಮ್ಮನಿರುವುದಿಲ್ಲ. ನಾವು ಯಾರಿಗೂ ಬಗ್ಗುವವರಲ್ಲ ಜಗ್ಗುವವರಲ್ಲ ಎಂದರು‌. ಹಿಂದುಗಳಿಗಾಗಿ ಇರುವ ರಾಷ್ಡ್ರ ಇದು ಒಂದೆ. ನಿಮ್ಮ ರಾಜಕಾರಣಕ್ಕಾಗಿ ನಾವು ಭಯೋತ್ಪಾದನೆಗಾಗಿ ಹೋರಾಟ ಮಾಡುತ್ತಿಲ್ಲ. ನಾವು ನಮ್ಮ ರಾಷ್ಡ್ರ ಧರ್ಮ ಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದರು‌.

ಪುತ್ತೂರು ಜಿಲ್ಲಾ ಸಂಯೋಜಕ‌ ಮೋಹನ್ ದಾಸ್ ಕಾಣಿಯೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾಂಗ್ರೆಸ್ ಸರಕಾರ ಅಧಿಕಾರ ಬಂದ ಬಳಿಕ ಹಿಂದು ವಿರೋಧಿ ಧೋರಣೆಯನ್ನು ಮಾಡುತ್ತಾ ಬಂದಿದೆ. ಭ್ರಷ್ಟ ಮತ್ತು ಹಿಂದು ವಿರೋಧಿ ನೀತಿ ಅನುಸರಿಸಿ ಕರಾವಳಿಯ ಎಲ್ಲಾ ಹಿಂದು ಸಂಘಟನೆಯ ನಾಯಕರ ವಿರುದ್ದ ಕೇಸು ದಾಖಲಿಸುವ ಕೆಲಸ ಮಾಡುತ್ತಿದೆ‌‌.

ಸರಕಾರ ನಡೆಸುವ ಮುಖ್ಯಮಂತ್ರಿಯ ಅನುಯಾಯಿಯಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇವತ್ತು ದೇಶದ ಎಲ್ಲಾ ಕಡೆ ಕಾಂಗ್ರೆಸ್ ನಶಿಸುತ್ತಾ ಹೋಗುತ್ತಿದೆ. ಅದೇ ರೀತಿ ರಾಜ್ಯದಲ್ಲಿ ಎಣ್ಣೆ ಆರಿದ ನಂತರ ಬತ್ತಿ ಬಗ್ಗ ಹಂತ ಉರಿದಂತೆ ಕಾಂಗ್ರೆಸ್ ಆಡಳಿತದ ಕೊನೆ ಬಂದಿದೆ. ಸಮಾಜದ ಸ್ವಾಸ್ತ್ಯ ಮತ್ತು ಅಶ್ಮಿತೆಯನ್ನು ಕಾಪಾಡಲು ಹಿಂದು ಸಂಘಟನೆ ಎದ್ದು ನಿಂತಿದೆ. ಮುಂದಿನ ದಿನ ಎಲ್ಲಾ ಸವಾಲುಗಳನ್ನು ಎದುರಿಸಲು ನಾವು ಸಿದ್ದರಿದ್ದೇವೆ ಎಂದರು.

ಹಿಂಜಾವೆಯ ನಿಧಿ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ, ದಿನೇಶ್ ಪಂಜಿಗ ಕಾರ್ಯಕ್ರಮ ನಿರ್ವಹಿಸಿದರು. ಹಿಂದು ಜಾಗರಣ ವೇದಿಕೆಯ ಹಲವಾರು ಮುಖಂಡರು, ಬಿಜೆಪಿ ಪ್ರಮುಖರು, ಪರಿವಾರ ಸಂಘಟನೆಗಳು ಪ್ರತಿಭಟನೆಯಲ್ಲಿದ್ದರು.

Rosemac bowlar

ಜಾಹೀರಾತು

SendShare4Share
Previous Post

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

Next Post

ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..