• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

July 9, 2025
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ವಿಟ್ಲ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

by ಪ್ರಜಾಧ್ವನಿ ನ್ಯೂಸ್
July 9, 2025
in ವಿಟ್ಲ, ಸಾಂಸ್ಕೃತಿಕ
0
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ
8
SHARES
22
VIEWS
ShareShareShare

ಮಾಣಿಲ: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ ಕಾರ್ಯಕ್ರಮದ ಜೊತೆಗೆ ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನವು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ ಮತ್ತು ನೆಡುವಿಕೆ ಗಣ್ಯರ ಸಮ್ಮುಖದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪರಿಸರದ ಜೀವಿಗಳ ಬದುಕಿನ ಬಗ್ಗೆ ಅದರಲ್ಲೂ ಮುಖ್ಯವಾಗಿ ಉರಗಗಳ (ಹಾವುಗಳ) ಗುಣಲಕ್ಷಣಗಳ ಕುರಿತು ವಿಶೇಷವಾಗಿ ಮಾಹಿತಿಯನ್ನು ಖ್ಯಾತ ಉರಗ ತಜ್ಞ ಸ್ನೇಕ್ ಕಿರಣ್ ಮಂಗಳೂರು (ಕ್ಸಾವಿಯೆರ್ ಕಿರಣ್ ಪಿಂಟೋ) ಇವರು ನೀಡಿದರು. ಇವರು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಇವರು ಆಯೋಜಿಸಿರುವ ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಹಿತಿ ನೀಡಿದರು.

ವಿಷಕಾರಿ ಹಾವುಗಳ ಕುರಿತ ಮಾಹಿತಿ, ಅವುಗಳ ಗುರುತಿಸುವಿಕೆ, ಜೊತೆಗೆ ಪ್ರಥಮ ಚಿಕಿತ್ಸೆ, ಹಾವುಗಳ ಬಗ್ಗೆ ನಿಲ್ಲಿಸಬೇಕಾದ ಮೂಢನಂಬಿಕೆಗಳು, ಹಾವು ಕಚ್ಚಿದಾಗ ಮಾಡಬೇಕಾದ ಮತ್ತು ಮಾಡಬಾರದ ಅಂಶಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವ ಜೊತೆಗೆ ಪರಿಸರದಲ್ಲಿ ಆಗುವ ಮಲಿನವನ್ನು ತಡೆಯುವುದರ ಮೂಲಕ ಮತ್ತು ಅರಣ್ಯವನ್ನು ಸಂರಕ್ಷಿಸುವ ಮೂಲಕ ವನ್ಯ ಜೀವಿಗಳಿಗೂ ಆಸರೆಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸಾಮಾಜಿಕ ಹಿರಿಯ ಕಾರ್ಯಕರ್ತರು ಹಾಗೂ ದಾನಿಗಳು ಆಗಿರುವ ಮುರುವ ನಡುಮನೆ ಶ್ರೀ ಮಹಾಬಲ ಭಟ್ ರವರು ಮಾತನಾಡಿ ವನಮಹೋತ್ಸವದಂತಹ ಕಾರ್ಯಕ್ರಮಗಳು ಇನ್ನಷ್ಟು ಸಮಾಜದಲ್ಲಿ ಆಗಬೇಕು ಹಾಗೂ ಇಂತಹ ಕಾರ್ಯಕ್ರಮದಿಂದ ಪರಿಸರ ಸಂರಕ್ಷಿಸಲು ಸಾಧ್ಯ ಎಂದು ಶುಭ ಹಾರೈಸಿದರು.

ashwinistudioputtur

ಜಾಹೀರಾತು

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಸರಕಾರಿ ಪ್ರೌಢ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲತಾ ಮೇಡಂ ಮಾತನಾಡಿ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ, ನಮ್ಮ ಹಿರಿಯರು ಉಳಿಸಿ ಬೆಳೆಸಿ ಕೊಟ್ಟಂತಹ ಸ್ವಚ್ಛ ಪರಿಸರವನ್ನು ಸಂರಕ್ಷಿಸುತ್ತ ಅದನ್ನು ಮುಂದಿನ ಪೀಳಿಗೆಯವರಿಗೆ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

Muliya

ಜಾಹೀರಾತು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾತೃಭೂಮಿ ಯುವ ವೇದಿಕೆಯ ಸಹ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕೊಂಕೋಡು ಅವರು ವಹಿಸಿ ಸಂಘದ ಕಾರ್ಯ ಚಟುವಟಿಕೆ ಹಾಗೂ ಪರಿಸರ ಜಾಗೃತಿ ಕಾರ್ಯದಲ್ಲಿಎಲ್ಲರೂ ಸಂಘದ ಜೊತೆ ಕೈ ಜೋಡಿಸಬೇಕು ಎಂದು ಪ್ರಾಸ್ತಾವಿಕ ಮಾತುಗಳನ್ನು ಹೇಳಿದರು.

ಸಂಘದ ಸದಸ್ಯರಾದ ಮಿಥುನ್ ಕುಮಾರ್ ಮಾಣಿಲ ಇವರು ಸ್ವಾಗತಿಸಿ, ಸಂಘದ ಸದಸ್ಯೆ ಶ್ರೀಮತಿ ಭವ್ಯಶ್ರೀ ವಂದಿಸಿದರು. ಕು| ಹಿತಾಶ್ರೀ, ಕು| ಶ್ರೇಯಾ ಚೌಟ ಮತ್ತು ಕು| ಜನ್ವಿತಾ ಪ್ರಾರ್ಥಿಸಿದರು. ಸಂಘದ ಸದಸ್ಯೆ ಶ್ರೀಮತಿ ನಳಿನಾಕ್ಷಿ ಇವರು ಕಾರ್ಯಕ್ರಮ ನಿರೂಪಿಸಿದರು.

SendShare3Share
Previous Post

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

Next Post

ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In