• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

July 9, 2025
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 9, 2025
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ
38
SHARES
109
VIEWS
ShareShareShare

ಪುತ್ತೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ಜಿಪಂ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ‌ಮಟ್ಟದ ಶಾಂತಿ ಸಭೆಯಲ್ಲಿ ಮಾತನಾಡಿದರು.
ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಭಾಧ್ಯಕ್ಷತೆ ವಹಿಸಿದ್ದರು.
ಜಿಲ್ಲೆಯ ಜನ ಶಾಂತಿ ಪ್ರಿಯರು 5% ಇರುವ ಸಮಾಜ ಘಾತುಕ ವ್ಯಕ್ತಿಗಳು ಇಂಥಹ ಕೃತ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ, ಇಂಥಹ ಕಿಡಿಗೇಡಿಗಳಿಗೆ ಕೆಲವು ರಾಜಕೀಯ ವ್ಯಕ್ತಿಗಳು ಬೆಂಬಲವನ್ನು ನೀಡುತ್ತಿದ್ದಾರೆ. ಈ ಕನಿಷ್ಟ ಸಂಖ್ಯೆಯಲ್ಲಿರುವವರನ್ನು ಸದೆಬಡಿಯುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕಯ. ಈಗ ಹೊಸದಾಗಿ ಬಂದಿರುವ ಕಮಿಷನರ್ ,ಎಸ್ಪಿಯವರು ಈಗ ಸಮರ್ಪಕವಾಗಿ ಅದನ್ನು ನಿಭಾಯಿಸುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕೋಮು ಸಂಘರ್ಷ ನಡೆದರೆ ಇಲ್ಲಿ ಅಭಿವೃದ್ದಿ ಗೆ ಹಿನ್ನಡೆಯಾಗುತ್ತದೆ. ನಾನೇ ಒಂದು ಐಟಿಬಿಟಿ ಉದ್ಯಮಕ್ಕೆ ಕೈ ಹಾಕಿದ್ದೆ ಆದರೆ ಇಲ್ಲಿ ಮೊನ್ನೆ ನಡೆದ ಘಟನೆಯ ಬಳಿಕ ಕಂಪೆನಿಯವರೇ ಹಿಂದೆ ಸರಿದಿದ್ದಾರೆ, ಇದರಿಂದ 800 ಮಂದಿ ಉದ್ಯೋಗ ಕಳೆದುಕೊಳ್ಳುವಂತಾಗಿದೆ ಇದಕ್ಕೆಲ್ಲಾ ಯಾರು ಹೊಣೆ? ಎಂಬುದನ್ನು ನಾವು ಅರಿತುಕೊಳ್ಳಬೇಕು. ತಮ್ಮ ಮಕ್ಕಳು ಮತೀಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಜಾಹೀರಾತು

ಜಾತ್ರೋತ್ಸವಕ್ಕೆ ಸುತ್ತೋಲೆ ಬೇಡ:
ದೇವರ ಜಾತ್ರೋತ್ಸವ ಇಷ್ಟೇ ಹೊತ್ತಿನವರೆಗೆ ನಡೆಸಬೇಕು ಎಂಬ ಪೊಲೀಸರ ಹೊಸ ಕಾನೂನು ಸರಿಯಲ್ಲ.ಪುತ್ತೂರಿನ ಮಹಾಲಿಂಗೇಶ್ವರ ದೇವರ ಜಾತ್ರೆಯನ್ನು ರಾತ್ರಿ 11 ಗಂಟೆಗೆ ನಿಲ್ಲಿಸಲು ಸಾಧ್ಯವಿಲ್ಲ ಅದು ಹಲವು ದಿನಗಳ ಕಾಲ ದಿನದ 24 ಗಂಟೆ ನಡೆಯುತ್ತದೆ.ಇಂಥಹ ವಿಚಾರದಲ್ಲಿ ಸ್ವಲ್ಪ ಬದಲಾವಣೆ ಅಗತ್ಯವಾಗಿದೆ ಅದನ್ನು ಸರಕಾರ ಮಾಡಬೇಕು ಎಂದು ಶಾಸಕರು ಹೇಳಿದರು.

LOTUS TRAVEL

ಜಾಹೀರಾತು

SendShare15Share
Previous Post

ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In