• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

July 10, 2025
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 16, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
July 10, 2025
in ಮಂಗಳೂರು
0
ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ
34
SHARES
98
VIEWS
ShareShareShare

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ ಜಿಲ್ಲೆಯಲ್ಲಿನ ಮರಳು ಕೊರತೆ ಹಾಗೂ ಕೆಂಪುಕಲ್ಲು ಸಮಸ್ಯೆ ಇತ್ಯರ್ಥಪಡಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಯು ಜು.14ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಕೇಂದ್ರಸ್ಥಾನದಲ್ಲಿ ಪ್ರತಿಭಟನೆ ನಡೆಸಲಿದೆ.

Muliya

ಜಾಹೀರಾತು

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಜಿಲ್ಲೆಯಲ್ಲಿ ಮನೆ ಸಹಿತ ಇತರ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಕೆಂಪುಕಲ್ಲು, ಮರಳು ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ಕೆಂಪುಕಲ್ಲು , ಮರಳು ಸಾಗಾಟ ಮಾಡುವವರು, ಸಾವಿರಾರು ಮಂದಿ ಕಾರ್ಮಿಕರು, ಮೇಸಿŒಗಳು, ಕಟ್ಟಡ ಕಾರ್ಮಿಕರು ಕೆಲಸ ಇಲ್ಲದಂತಾಗಿದೆ. ಹಾಗಾಗಿ ಕೆಂಪುಕಲ್ಲು, ಮರಳು ಪೂರೈಕೆ ಮಾಡುವವರು, ಕಾರ್ಮಿಕರು ಬೆಂಬಲಿಸಿ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದರು.

ಕೆಂಪುಕಲ್ಲು, ಮರಳು ಅಕ್ರಮಕ್ಕೆ ನಮ್ಮ ಬೆಂಬಲವಿಲ್ಲ. ಅಧಿಕೃತ ಪೂರೈಕೆಗೆ ಅವಕಾಶ ನೀಡಬೇಕು. ಜನರಿಗೆ ಸಾಮಾನ್ಯ ದರದಲ್ಲಿ ಕಲ್ಲು, ಮರಳು ಸಿಗುವಂತೆ ಮಾಡುವಲ್ಲಿ ಸರಕಾರ ವಿಫ‌ಲವಾಗಿದೆ. ಈ ಸಂಬಂಧ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಯಾವುದೇ ಸಭೆ ನಡೆಸಿಲ್ಲ ಎಂದ ಅವರು, ನಮ್ಮಲ್ಲಿ ಕೆಂಪುಕಲ್ಲಿಗೆ ರಾಜಧನ ಹೆಚ್ಚಿರುವ ಕಾರಣ ಅಧಿಕೃತ ಪರವಾನಿಗೆಗಿಂತ ಅನಧಿಕೃತ ಹೆಚ್ಚಾಗಿದೆ ಎಂದರು.

ಶಾಸಕರಾದ ವೇದವ್ಯಾಸ ಕಾಮತ್‌, ಡಾ. ವೈ. ಭರತ್‌ ಶೆಟ್ಟಿ ಹರೀಶ್‌ ಪೂಂಜ, ರಾಜೇಶ್‌ ನಾಯ್ಕ, ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare14Share
Previous Post

ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

Next Post

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In