• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

July 11, 2025
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

by ಪ್ರಜಾಧ್ವನಿ ನ್ಯೂಸ್
July 11, 2025
in ಕ್ರೈಮ್
0
ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!
127
SHARES
364
VIEWS
ShareShareShare

ಪುತ್ತೂರು: ಬಿಜೆಪಿ ನಗರಸಭೆ ಸದಸ್ಯ ಜಗನ್ನಿವಾಸ ರಾವ್ ಪುತ್ರ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮ ಪ್ರತಿನಿಧಿಗೆ ಕಲಿಯೋಗೀಶ್ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕೃಷ್ಣ ಜೆ.ರಾವ್ ಜೈಲಿನಿಂದ ಹೊರ ಬಂದ ಮೇಲೆ ಯುವತಿಯನ್ನು ಮದುವೆ ಆಗಿಲ್ಲ ಎಂದಾದರೆ ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ ನೀಡಿರುವುದಾಗಿ ಟಿವಿ9 ವೆಬ್ ಚಾನೆಲ್ ನಲ್ಲಿ ವರದಿ ಪ್ರಕಟವಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ashwinistudioputtur

ಜಾಹೀರಾತು

ಟಿವಿ9 ಪ್ರತಿನಿಧಿಗೆ ಭೂಗತ ಪಾತಕಿ ಕಲಿ ಯೋಗೇಶ್ ಅಂತೇಳಿ ಕರೆ ಮಾಡಿದ ವ್ಯಕ್ತಿ, ‘ಬಿಜೆಪಿ ಮುಖಂಡನ ಪುತ್ರನ ಪ್ರಕರಣದ ಬಗ್ಗೆ ನಮಗೂ ದೂರು ಬಂದಿದೆ. ಓರ್ವ ಯುವತಿಯನ್ನು ಗರ್ಭಿಣಿ ಮಾಡಿ ಮೋಸ ಮಾಡಿದ್ದು, ಈಗ ಜೈಲಿನಲ್ಲಿ ಇರಬೇಕು. ಅನ್ಯಾಯವಾಗಿದೆ ಎಂದು ದೂರು ಬಂದಿದೆ. ಸಂತ್ರಸ್ತೆ ಮನೆಯವರ ಪರ ರಾಜಕೀಯದವರು ಯಾರೂ ನಿಲ್ಲುತ್ತಿಲ್ಲ. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಹಿಂದೂ ಅಲ್ಲವೇ? ಅವರ ಬಳಿ ಹಣವಿಲ್ಲ ಅಂತ ಬಿಟ್ಟುಬಿಡುವುದಾ!?, ನಾನು ಹೇಳುವುದು ಇಷ್ಟೇ ಎರಡು ಸಮುದಾಯದರು ಕೂತು ಮಾತನಾಡಿ ಇತ್ಯರ್ಥ ಮಾಡಿ. ಯುವತಿಯೊಂದಿಗೆ ಆ ಯುವಕನ ಮದುವೆ ಮಾಡಬೇಕು. ಜೈಲಿನಿಂದ ಹೊರ ಬಂದ ಮೇಲೆ ಹಿಂದೂ ಸಂಘಟನೆಗಳು ಮುಂದೆ ನಿಂತು ಮದುವೆ ಮಾಡಿಸಲಿ. ಒಂದೇ ವೇಳೆ ಮದುವೆ ಆಗಿಲ್ಲ ಅಂದರೆ ಆರೋಪಿ ಕೃಷ್ಣ ಜೆ.ರಾವ್​ಗೆ ಗುಂಡು ಹೊಡೆಯುತ್ತೇವೆ ಬದುಕುವುದೇ ಬೇಡ’ ಎಂದಿದ್ದಾರೆ.

Muliya

ಜಾಹೀರಾತು

SendShare51Share
Previous Post

ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

Next Post

ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In