• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

July 12, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
July 12, 2025
in ಜಿಲ್ಲೆ
0
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ
7
SHARES
20
VIEWS
ShareShareShare

ಪುತ್ತೂರು: ಕುಲಾಲ ಸಂಘ ಬೆಂಗಳೂರು (ರಿ.) ಇದರ ಕಾರ್ಯಚಟುವಟಿಕೆಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಿಎ ನಿವೇಶನ ಮಂಜೂರ ಮಾಡುವಂತೆ ಶಾಸಕ ಅಶೋಕ್ ರೈ ಅವರು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎನ್ ಹ್ಯಾರಿಸ್ ರವರಿಗೆ ಮನವಿ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕುಂಬಾರಿಕೆ ಕುಲಕಸುಬು ಮಾಡಿಕೊಂಡಿರುವ ಕುಂಬಾರ ಸಮುದಾಯವು ಕುಲಾಲ/ಮೂಲ್ಯ/ಹಾಂಡ ಹೆಸರುಗಳಿಂದ ಕರೆಯಲ್ಪಡುತ್ತಿದ್ದು ಈ ಸಮುದಾಯವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜವಾಗಿರುತ್ತದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಕುಂಬಾರಿಕೆ ವೃತ್ತಿಗೆ ಬೇಡಿಕೆ ಕಡಿಮೆಯಾಗುತ್ತಿದ್ದಂತೆ ಉದ್ಯೋಗಕ್ಕಾಗಿ ಸದರಿ ಸಮುದಾಯದ ಬೆಂಗಳೂರಿಗೆ ಆಗಮಿಸಿ ಇಲ್ಲಿ ನೆಲೆಸಿ ಉದ್ಯೋಗ, ಉದ್ಯಮದಲ್ಲಿ ಹಾಗೂ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಇಲ್ಲಿ ನೆಲೆಸಿದ್ದು, ಸಮುದಾಯದ ಕೆಳಹಂತದಿಂದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ “ಕುಲಾಲ ಸಂಘ ಬೆಂಗಳೂರು (ರಿ) ಸಂಘ ರಚಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಸಂಘವು ಸಮುದಾಯದ ಜನರಿಗೆ ಕುಂಬಾರಿಕೆ ತರಬೇತಿ ನೀಡಲು ಮತ್ತು ಕುಂಬಾರಿಕೆ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಹಾಗೂ ಸಂಘದ ವಿವಿಧ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಬೆಂಗಳೂರು ನಗರದಲ್ಲಿ ಒಂದು ಸಾಂಸ್ಕೃತಿಕ ಭವನವನ್ನು ನಿರ್ಮಿಸುವ ಉದ್ದೇಶ ಹೊಂದಿದ್ದು ಆರ್ಥಿಕವಾಗಿ ಹಿಂದುಳಿದ ಈ ಸಮುದಾಯ ಸ್ವಂತ ಸಂಪನ್ಮೂಲದಿಂದ ನೀವೇಶನ ಖರೀಸುವುದು ಸಾಧ್ಯವಿಲ್ಲವಾದ್ದರಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಾಲಹಳ್ಳಿಯಲ್ಲಿರುವ ಇರುವ 1263 ಚದರ ಅಡಿಯ (ಸಿಎ ಸೈಟ್ ಜಮೀನು ಗುರುತಿಸಿ ಸದರಿ ನಿವೇಶನ ಮಂಜೂರು ಮಾಡಲು ಮನವಿ ಸಲ್ಲಿಸಿ ಅದರ ಶುಂಕವನ್ನು ಪಾವತಿಸಿರುತ್ತಾರೆ.
ಆದ್ದರಿಂದ ಕುಲಾಲ ಸಂಘ ಬೆಂಗಳೂರು (ರಿ) ಸಂಘದ ಸಾಂಸ್ಕೃತಿಕ ಭವನ ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಾಲಹಳ್ಳಿಯಲ್ಲಿರುವ ಸದರಿ ಸಂಸ್ಥೆಯವರು ಗುರುತಿಸಿ ಶುಂಕ ಪಾವತಿಸಿರುವ ಇರುವ 1263 ಚದರ ಅಡಿಯ (ಸಿಎ ಸೈಟ್) ಜಮೀನು ಮಂಜೂರು ಮಾಡುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ. ಈ ಸಂಧರ್ಬಧಲ್ಲಿ ಕುಲಾಲ ಸಂಘದ ಪ್ರಮುಖರು ಉಪಸ್ಥಿತರಿದ್ದರು.

SendShare3Share
Previous Post

ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

Next Post

ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಯುವಕರ ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In