• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

July 14, 2025
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

by ಪ್ರಜಾಧ್ವನಿ ನ್ಯೂಸ್
July 14, 2025
in ಪುತ್ತೂರು
0
KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ
106
SHARES
303
VIEWS
ShareShareShare

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭಗೊಂಡಿದೆ.

ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್‌ ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್‌ ಬ್ಯಾಂಕ್‌ ಬಸ್‌ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು ಗಂಟೆಗೊಂದು ಬಸ್‌ ಹೊರಡಲಿದೆ. ಮಹಿಳೆಯರಿಗೆ ಈ ಬಸ್ ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇಂದು ಬೆಳಿಗ್ಗೆ ನೂತನ ಬಸ್ ವ್ಯವಸ್ಥೆಗೆ ಶಾಸಕರು ಚಾಲನೆ ನೀಡಿದ್ದಾರೆ.

ashwinistudioputtur

ಜಾಹೀರಾತು

ಪುತ್ತೂರಿನಿಂದ 5, ಸುಳ್ಯದಿಂದ 2 ಬಸ್‌ಗಳು ಪುತ್ತೂರು ಎಕ್ಸ್‌ಪ್ರೆಸ್‌ ಆಗಿ ಸೇವೆ ನೀಡ ಲಿದೆ. ಸುಳ್ಯದಿಂದ ಬೆಳಗ್ಗೆ ಬರುವ 2 ಬಸ್‌ ಪುತ್ತೂರಿನಿಂದ ಎಕ್ಸ್‌ಪ್ರೆಸ್‌ ಆಗಿ ಸಂಚರಿಸಲಿದೆ. ಪುತ್ತೂರಿನಿಂದ 29, ಸ್ಟೇಟ್‌ ಬ್ಯಾಂಕ್‌ನಿಂದ 29 ಟ್ರಿಪ್‌ ಸಂಚರಿಸಲಿದೆ. ಈ ಮಾರ್ಗದ ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚಾರ ಇರಲಿದೆ. ಇದರಿಂದ ಕ್ಲಪ್ತ ಸಮಯದಲ್ಲಿ ಪುತ್ತೂರಿನಿಂದ ಮಂಗಳೂರು, ಮಂಗಳೂರಿನಿಂದ ಪುತ್ತೂರಿಗೆ ತಲುಪಬಹುದು. ಈ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿ ಸುವವರಿಗೆ (ಮಹಿಳಾ ಪ್ರಯಾಣಿಕರಿಗೆ ಉಚಿತ) ವೇಗದೂತ ಪ್ರಯಾಣ ದರ ಇರಲಿದೆ.

ಪುತ್ತೂರಿನಿಂದ ಮಂಗಳೂರಿಗೆ ಹೊರಡುವ ಸಮಯ: ಬೆಳಗ್ಗೆ 7, 7.20., 7.40., 8., 8.20., 8.40., 9., 9.40., 10., 10.20., 10.40., 11, 11.20., ಮಧ್ಯಾಹ್ನ 12.10., 1.20., 1.30., 1.40., 1.50., 2., 3., 3.30., 4.10., 4.20., 4.30., 4.40.,4.50., 6.15., 6.30., 6.40., 7.10., 7.30. ಸ್ಟೇಟ್‌ಬ್ಯಾಂಕ್‌ನಿಂದ ಪುತ್ತೂರಿಗೆ ಹೊರಡುವ ಸಮಯ: ಬೆಳಗ್ಗೆ 5.50., 6., 6.20., 8.20., 8.40.,9., 9.20., 9.40., 10., 10.40., 11., 11.20. 11.40., 12., ಮಧ್ಯಾಹ್ನ – 12.20., 1., 1.50., 2.50., 3., 3.10., 3.20., 3.30., 5., 5.20., 5.30., 5.50., 6., 6.10., 6.20.

Muliya

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

ಸುಮಾರು ಒಂದು ಗಂಟೆ ಅವಧಿಯಲ್ಲಿ ಬಸ್ ಪುತ್ತೂರಿನಿಂದ ಮಂಗಳೂರು ತಲುಪಲಿದೆ. ಸ್ವಂತ ವಾಹನ ಇದ್ದವರೂ ಈ ಬಸ್ಸಲ್ಲಿ ತೆರಳಬಹುದಾಗಿದೆ. ಯಾಕೆಂದರೆ ಅತಿ ವೇಗದಲ್ಲಿ ಈ ಬಸ್ಸು ಸಂಚರಿಸಲಿರುವ ಕಾರಣ ಸ್ವಂತ ವಾಹನದಷ್ಟೇ ಸಮಯದಲ್ಲಿ ಮಂಗಳೂರು ತಲುಪುತ್ತದೆ. ಹೊಸ ವ್ಯವಸ್ಥೆಯಲ್ಲಿ ಎಲ್ಲರೂ ಪ್ರಯಾಣಿಸುವ ಮೂಲಕ ಸಹಕಾರ ನೀಡಿ,ಸರಕಾರಿ ವ್ಯವಸ್ಥೆಗೆ ಬೆಂಬಲ ನೀಡಬೇಕು – ಅಶೋಕ್ ರೈ ಶಾಸಕರು ಪುತ್ತೂರು

Poorna squash

ಜಾಹೀರಾತು

camera center ad

ಜಾಹೀರಾತು

SendShare42Share
Previous Post

ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

Next Post

ಮೋಹನ್ ಭಾಗವತ್ ಹೇಳಿಕೆ- 75 ವರ್ಷಕ್ಕೆ ನಿವೃತ್ತಿ ಹೊಂದಬೇಕು ಚರ್ಚೆಗೆ ಗ್ರಾಸ. ಹೇಳಿದ್ದು ಯಾರಿಗೆ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In