• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗೆ 100 ವಿದ್ಯಾರ್ಥಿಗಳು ಸೇರ್ಪಡೆ

July 15, 2025
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗೆ 100 ವಿದ್ಯಾರ್ಥಿಗಳು ಸೇರ್ಪಡೆ

ಜಿಡೆಕಲ್ಲು ಕಾಲೇಜಿನಲ್ಲಿ ದಾಖಲೆ ಶತಕ

by ಪ್ರಜಾಧ್ವನಿ ನ್ಯೂಸ್
July 15, 2025
in ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗೆ 100 ವಿದ್ಯಾರ್ಥಿಗಳು ಸೇರ್ಪಡೆ
34
SHARES
96
VIEWS
ShareShareShare

ಪುತ್ತೂರು : ದಾಖಲಾತಿ ಕೊರತೆಯಿಂದ ಭಣಗುಡುತ್ತಿರುವ ಸರಕಾರಿ ಪದವಿ ಕಾಲೇಜುಗಳ ನಡು ವೆಯೇ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ. ಈ ಬಾರಿ ಈ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ತರಗತಿಗಳಿಗೆ ಹೊಸದಾಗಿ 100 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. ಇದರೊಂದಿಗೆ ಕಾಲೇಜಿನ ಈ ವರ್ಷದ ವಿದ್ಯಾರ್ಥಿ ಬಲ 122ಕ್ಕೇರಿದೆ. ಕಳೆದ ವರ್ಷ 40 ವಿದ್ಯಾರ್ಥಿಗಳಿದ್ದರು.

ashwinistudioputtur

ಜಾಹೀರಾತು

ವಿದ್ಯಾರ್ಥಿ ಕೊರತೆಯಿಂದ ಸರಕಾರಿ ಪದವಿ ಕಾಲೇಜು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಇರಿಸಿತ್ತು. ಇದಕ್ಕಾಗಿ ಆಯ್ದುಕೊಂಡ ದಾರಿ ಒಂದೆಡೆ ಉಚಿತ ಶಿಕ್ಷಣ, ಇನ್ನೊಂದೆಡೆ ಉಚಿತ ಭೋಜನ. ನಗರದಿಂದ ಐದು ಕಿ.ಮೀ. ದೂರದಲ್ಲಿರುವ ಕಾಲೇಜಿನ ಪ್ರಯೋಗ ನಿರೀಕ್ಷಿತ ಯಶಸ್ಸು ಕಂಡಿದೆ. ಪುತ್ತೂರು ನಗರದಲ್ಲಿದ್ದಾಗ ವಿಜೃಂಭಿಸಿದ್ದ ಕಾಲೇಜು ಗ್ರಾಮಾಂತರದ ಜಿಡೆಕಲ್ಲಿಗೆ ಸ್ಥಳಾಂತರಗೊಂಡ ಆರು ವರ್ಷಗಳ ಬಳಿಕ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶತಕ ಮೀರಿ ಮುನ್ನಡೆದಿದೆ.

ಪುತ್ತೂರು ನಗರಕ್ಕೆ ಮೊದಲ ಸರಕಾರಿ ಪ್ರಥಮ ದರ್ಜೆ ಕಾಲೇಜು 2007ರಲ್ಲಿ ಮಂಜೂರಾಯಿತು. ನಗರದೊಳಗಿನ ನೆಲ್ಲಿಕಟ್ಟೆ ಪ್ರಾಥಮಿಕ ಶಾಲೆಯ ಹಳೆ ಕಟ್ಟಡದಲ್ಲಿ ಮೊದಲ 2 ವರ್ಷಗಳ ಕಾರ್ಯನಿರ್ವಹಿಸಿತ್ತು. 2009 ರಲ್ಲಿ ನಗರದಿಂದ ಐದು ಕಿ.ಮೀ. ದೂರದಲ್ಲಿ ಇರುವ ಜಿಡೆಕಲ್ಲಿಗೆ ಸ್ಥಳಾಂತರಗೊಂಡು ಸ್ವಂತ ಕಟ್ಟಡದಲ್ಲಿ ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸಿತ್ತು. 480ರಿಂದ 500 ತನಕ ವಿದ್ಯಾರ್ಥಿ ಸಂಖ್ಯೆ ಹೊಂದಿದ್ದ ಈ ಕಾಲೇಜು ನಗರದಿಂದ ಹೊರವಲಯಕ್ಕೆ ಬಂದ ಕಾರಣ ದಾಖಲಾತಿ ಸಂಖ್ಯೆ ಕ್ಷೀಣಿಸಿತ್ತು. ಕಳೆದ ವರ್ಷ ಬಿ.ಎ, ಬಿ.ಕಾಂ. ವಿಭಾಗದ ಒಟ್ಟು ಸಂಖ್ಯೆ 40ಕ್ಕೆ ಕುಸಿದಿತ್ತು. ಬಿಸಿಎ ಪ್ರಾರಂಭಕ್ಕೆ ಅನುಮತಿ ಇದ್ದರೂ ದಾಖಲಾತಿ ಇರಲಿಲ್ಲ. ಈ ಬಾರಿ ಹಲವು ಪ್ರಯೋಗಗಳ ಪರಿಣಾಮ 40ರಲ್ಲಿದ್ದ ಸಂಖ್ಯೆ 122ಕ್ಕೆ ಏರಿಕೆ ಕಂಡಿದೆ. ಕಳೆದ ಆರು ವರ್ಷದ ನಂತರ ಕಾಲೇಜಿನ ಒಟ್ಟು ಸಂಖ್ಯೆ 100 ದಾಟಿದೆ.

2024-25ರಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಒಟ್ಟು ಸಂಖ್ಯಾ ಬಲ 40. ಇದರಲ್ಲಿ 16 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ನಿರ್ಗಮಿಸಿದ್ದು ಕೊನೆಗೆ ಉಳಿದದ್ದು 22 ಮಂದಿ ಮಾತ್ರ. ಬಿಎ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯ. ತೃತೀಯ ವರ್ಷದಲ್ಲಿ ವಿದ್ಯಾರ್ಥಿಗಳು ಇದ್ದರೆ, ಬಿಕಾಂನಲ್ಲಿ ಪ್ರಥಮ ಮತ್ತು ತೃತೀಯ ವರ್ಷ ತರಗತಿಯಲ್ಲಿ ವಿದ್ಯಾರ್ಥಿಗಳಿದ್ದರೆ ದ್ವಿತೀಯ ಬಿಕಾಂನಲ್ಲಿ ವಿದ್ಯಾರ್ಥಿ ಸಂಖ್ಯೆ ಶೂನ್ಯವಾಗಿತ್ತು. ಈ ಬಾರಿ ಪ್ರಥಮ ಬಿಎಗೆ 31, ಪ್ರಥಮ ಬಿಕಾಂಗೆ 39, ಪ್ರಥಮ ಬಿಸಿಎಗೆ 30 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.

ವಿದ್ಯಾರ್ಥಿ ಸಂಖ್ಯೆ ಹೆಚ್ಚಳಕ್ಕೆ ಈ ಕಾಲೇಜು 100 ಮಂದಿಗೆ ಉಚಿತ ಶಿಕ್ಷಣ ನೀಡುವ ಘೋಷಣೆ ಮಾಡಿತ್ತು. ಇದನ್ನು ರೋಟರಿ ಸಂಸ್ಥೆಗಳು, ಶಿಕ್ಷಣಾಕಾಂಕ್ಷಿಗಳ ಮೂಲಕ ಭರಿಸಲು ನಿರ್ಧರಿಸಲಾಗಿತ್ತು. ಇದು ಫ‌ಲ ನೀಡಿದ್ದು ಉಚಿತ ಶಿಕ್ಷಣದ 100 ಸ್ಥಾನವೂ ಭರ್ತಿ ಆಗಿದೆ. ಇಲ್ಲಿ ಹೊಸದಾಗಿ ದಾಖಲಾಗುವ ವಿದ್ಯಾರ್ಥಿನಿಯರಿಗೆ 5746 ಪ್ರವೇಶ ಶುಲ್ಕ ಇದ್ದು ಇದರಲ್ಲಿ 746 ವಿದ್ಯಾರ್ಥಿನಿ ಭರಿಸಿದರೆ ಉಳಿದ 5000 ಮೊತ್ತ ದಾನಿಗಳು ಭರಿಸಿದ್ದಾರೆ. ವಿದ್ಯಾರ್ಥಿಗಳಿಗೆ 6746 ಪ್ರವೇಶ ಶುಲ್ಕವಾದರೆ ಇದರಲ್ಲಿ 1746 ಅನ್ನು ವಿದ್ಯಾರ್ಥಿ ಭರಿಸಿದ್ದು ಉಳಿದ ಹಣವನ್ನು ದಾನಿಗಳು ನೀಡಿದ್ದಾರೆ. ಅಂದರೆ 100 ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಮೊತ್ತವನ್ನು ದಾನದ ರೂಪದಲ್ಲಿ ಸಂಗ್ರಹಿಸಲಾಗಿದೆ. ಇನ್ನೊಂದೆಡೆ ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಅವರು ನೇತೃತ್ವದಲ್ಲಿ ಮಧ್ಯಾಹ್ನ ಉಚಿತ ಭೋಜನದ ವ್ಯವಸ್ಥೆ ಮಾಡಿದ್ದು ಕಳೆದ ಶೈಕ್ಷಣಿಕ ಅವಧಿಯ ಕೊನೆಯಲ್ಲಿಯೇ ಇದಕ್ಕೆ ಚಾಲನೆ ನೀಡಲಾಗಿತ್ತು. ಅಕ್ಕಿ, ಪಾತ್ರೆ, ಗ್ಯಾಸ್‌ ಸ್ಟವ್‌ ಹೀಗೆ ಎಲ್ಲವೂ ದಾನಿಗಳ ಮೂಲಕ ಲಭ್ಯವಾಗಿದ್ದು ವಿದ್ಯಾರ್ಥಿಗಳು, ಉಪಾನ್ಯಾಸಕರೇ ಅಡುಗೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಉಚಿತ ಶಿಕ್ಷಣದ ಜತೆಗೆ ಮಧ್ಯಾಹ್ನ ಉಚಿತ ಭೋಜನ ನೀಡುವ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. 40ರಲ್ಲಿದ್ದ ವಿದ್ಯಾರ್ಥಿ ಸಂಖ್ಯೆ 122ಕ್ಕೆ ಏರಿಕೆ ಕಂಡಿದೆ. ಇದರಲ್ಲಿ 22 ಮಂದಿ ಹಾಲಿ ವಿದ್ಯಾರ್ಥಿಗಳಿದ್ದು, 100 ಮಂದಿ ಹೊಸದಾಗಿ ದಾಖಲಾತಿ ಆಗಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ದಾಖಲಾತಿ ಬಗ್ಗೆ ವಿಚಾರಿಸಿದ್ದಾರೆ. ಉಚಿತ ಶಿಕ್ಷಣದ 100 ವಿದ್ಯಾರ್ಥಿ ಗುರಿ ಪೂರ್ಣಗೊಂಡಿದ್ದರೂ ಇನ್ನೂ ಕೂಡ ದಾಖಲಾಗುವ ವಿದ್ಯಾರ್ಥಿಗಳ ಶುಲ್ಕ ಭರಿಸುವ ಬಗ್ಗೆ ದಾನಿಗಳ ಮೂಲಕ ಪ್ರಯತ್ನ ಮುಂದುವರಿಸಲಾಗುವುದು.

Muliya

ಜಾಹೀರಾತು

SendShare14Share
Previous Post

ಕೋಡಿಂಬಾಡಿ ವನಿತಾ ಸಮಾಜದ ಮಹಾಸಭೆ: ಗೌರವಾಧ್ಯಕ್ಷೆ: ಪೂರ್ಣಿಮಾ ಶೆಟ್ಟಿ, ಅಧ್ಯಕ್ಷೆ: ರಶ್ಮಿ, ಕಾರ್ಯದರ್ಶಿ: ಪವಿತ್ರ ಕೋಶಾಧಿಕಾರಿ ಯಶೋದ -ಪದಾಧಿಕಾರಿಗಳ ಆಯ್ಕೆ

Next Post

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In