• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

July 15, 2025
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

by ಪ್ರಜಾಧ್ವನಿ ನ್ಯೂಸ್
July 15, 2025
in ಪುತ್ತೂರು, ಪ್ರಾದೇಶಿಕ
0
ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.
6
SHARES
17
VIEWS
ShareShareShare

ಪುತ್ತೂರು: ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆ ರಸ್ತೆಯ ಪ್ರೆಸ್ ಕ್ಲಬ್ ಸಮೀಪ ನೀರು ಹರಿಯುವ ಚರಂಡಿಗೆ ಹಾಕಲಾಗಿದ್ದ ಸ್ಲ್ಯಾಬ್ ಮೇಲೆ ನಿರ್ಲಕ್ಷ್ಯದಿಂದ ಲಾರಿಯನ್ನು ಚಲಾಯಿಸಿದ ಪರಿಣಾಮ ಸ್ಲ್ಯಾಬ್ ಮುರಿದು ಚರಂಡಿಗೆ ಬಿದ್ದಿದೆ.

Muliya

ಜಾಹೀರಾತು

ಮಂಗಳವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಪಕ್ಕದಲ್ಲಿ ಸರಕಾರಿ ಆಸ್ಪತ್ರೆಯ ಲ್ಯಾಬ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಲ್ಲಿಗೆ ಸರಕು ಸಾಮಾನುಗಳನ್ನು ತರುತ್ತಿದ್ದ ಲಾರಿಯ ಚಾಲಕ ನಿರ್ಲಕ್ಷ್ಯ ವಹಿಸಿ ಏಕಾಏಕಿ ಸ್ಲ್ಯಾಬ್ ಮೇಲೆ ಲಾರಿ ಚಲಾಯಿಸಿದ್ದಾನೆ. ಪರಿಣಾಮ ಭಾರ ತಾಳಲಾರದೆ ಸ್ಲ್ಯಾಬ್‍ಗಳು ಮುರಿದು ಛಿದ್ರವಾಗಿದೆ. ಅದೃಷ್ಟವಶಾತ್ ಲಾರಿಯ ಚಕ್ರ ಚರಂಡಿಯಲ್ಲಿ ಸಿಲುಕಿಕೊಳ್ಳುವುದು ತಪ್ಪಿದೆ.
ಲ್ಯಾಬ್‍ನ ಕಾಮಗಾರಿ ಆರಂಭವಾದ ಬಳಿಕ ಜನನಿಬಿಡ ಮತ್ತು ಕಿರಿದಾದ ಜಾಗದಲ್ಲಿ ಲಾರಿಗಳು ಚಲಿಸಿ ಸಮಸ್ಯೆಗಳು ಉಂಟಾಗುತ್ತಲೇ ಇದೆ. ಸಂಬಂಧಪಟ್ಟ ಗುತ್ತಿಗೆದಾರರೂ ಈ ಕುರಿತು ನಿಗಾ ವಹಿಸುತ್ತಿಲ್ಲ ಎನ್ನುವ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

ಲಾರಿ ಚಾಲಕನ ನಿರ್ಲಕ್ಷ್ಯದಿಂದ ನಗರಸಭೆ ಸೊತ್ತುಗಳಿಗೆ ಉಂಟಾಗಿರುವ ನಷ್ಟದ ಕುರಿತು ನಗರಸಭಾ ಆಡಳಿತಕ್ಕೆ ಪ್ರೆಸ್ ಕ್ಲಬ್ ನಿಂದ ದೂರು ನೀಡಲಾಗಿದೆ.

ashwinistudioputtur

ಜಾಹೀರಾತು

SendShare2Share
Previous Post

ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

Next Post

ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In