• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಲಿಸುತ್ತಿದ್ದ ಬಸ್ಸ್‌ನಲ್ಲೇ ಗಂಡು ಮಗು ಜನನ: ಬಟ್ಟೆ ಸುತ್ತಿ ಕಿಟಿಕಿಯಿಂದ ಎಸೆದ ಪಾಪಿ ತಾಯಿ

July 16, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಚಲಿಸುತ್ತಿದ್ದ ಬಸ್ಸ್‌ನಲ್ಲೇ ಗಂಡು ಮಗು ಜನನ: ಬಟ್ಟೆ ಸುತ್ತಿ ಕಿಟಿಕಿಯಿಂದ ಎಸೆದ ಪಾಪಿ ತಾಯಿ

by ಪ್ರಜಾಧ್ವನಿ ನ್ಯೂಸ್
July 16, 2025
in ಕ್ರೈಮ್
0
ಚಲಿಸುತ್ತಿದ್ದ ಬಸ್ಸ್‌ನಲ್ಲೇ ಗಂಡು ಮಗು ಜನನ: ಬಟ್ಟೆ ಸುತ್ತಿ ಕಿಟಿಕಿಯಿಂದ ಎಸೆದ ಪಾಪಿ ತಾಯಿ
117
SHARES
334
VIEWS
ShareShareShare

ಮುಂಬೈ: ಚಲಿಸುತ್ತಿದ್ದ ಬಸ್ಸ್‌ನಲ್ಲಿ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿ, ಬಳಿಕ ಮಗುವನ್ನು ಕಿಟಕಿಯಿಂದ ಹೊರಗೆ ಎಸೆದಿರುವ ಘಟನೆ ಮಹಾರಾಷ್ಟ್ರದ  ಪರ್ಭಾನಿಯ  ಪತ್ರಿ-ಸೇಲು ರಸ್ತೆಯಲ್ಲಿ ನಡೆದಿದೆ.

ಪಾಪಿ ತಾಯಿಯನ್ನು ಋತಿಕಾ ಧೇರೆ (19) ಎಂದು ಗುರುತಿಸಲಾಗಿದ್ದು, ಆಕೆ ಪತಿ ಎಂದು ಹೇಳಿಕೊಂಡಿದ್ದವನನ್ನು ಅಲ್ತಾಫ್ ಶೇಖ್ ಎನ್ನಲಾಗಿದೆ.

ಗರ್ಭಿಣಿ ಮಹಿಳೆ, ತನ್ನ ಪತಿ ಎಂದು ಹೇಳಿಕೊಂಡು ಓರ್ವ ವ್ಯಕ್ತಿಯ ಜೊತೆಗೆ ಖಾಸಗಿ ಟ್ರ್ಯಾವೆಲ್ಸ್‌ನ ಸ್ಲೀಪರ್ ಕೋಚ್‌ನಲ್ಲಿ ಪುಣೆಯಿಂದ ಪರ್ಭಾನಿಗೆ ಪ್ರಯಾಣಿಸುತ್ತಿದ್ದಳು. ಮಂಗಳವಾರ (ಜು.15) ಬೆಳಿಗ್ಗೆ 6:30ರ ಸುಮಾರಿಗೆ ಮಹಿಳೆಗೆ ಹೆರಿಗೆ ನೋವು ಶುರುವಾಗಿದ್ದು, ಚಲಿಸುತ್ತಿದ್ದ ಬಸ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮನೀಡಿದಳು. ಬಳಿಕ ಆ ಇಬ್ಬರು ಪಾಪಿಗಳು ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ, ಕಿಟಕಿಯಿಂದ ಹೊರಗೆ ಎಸೆದಿದ್ದಾರೆ.

ವಾಹನ ಚಲಾಯಿಸುತ್ತಿರುವಾಗ ಚಾಲಕನಿಗೆ ಕಿಟಿಕಿಯಿಂದ ಏನ್ನನ್ನೋ ಹೊರಗೆ ಎಸೆದರು ಎಂದು ಗಮನಕ್ಕೆ ಬಂದಿದೆ. ಚಾಲಕ ಈ ಬಗ್ಗೆ ವಿಚಾರಿಸಿದಾಗ ಆಕೆಯ ಪತಿ, ಬಸ್ಸ್‌ನಲ್ಲಿ ಪ್ರಯಾಣಿಸುತ್ತಿರುವ ಕಾರಣ ನನ್ನ ಹೆಂಡತಿ ವಾಂತಿ ಮಾಡಿಕೊಂಡಿದ್ದಾಳೆ ಎಂದು ತಿಳಿಸಿದ್ದಾನೆ. ಇದೇ ಸಮಯದಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಬಸ್ಸ್‌ನಿಂದ ಏನೋ ಹೊರಗೆ ಬಿದ್ದದ್ದನ್ನು ಗಮನಿಸಿದರು. ಬಳಿಕ ಸ್ಥಳಕ್ಕೆ ಹೋಗಿ ನೋಡಿದಾಗ ಗಂಡು ಮಗುವೊಂದು ಪತ್ತೆಯಾಗಿದೆ.

ಕೂಡಲೇ ವ್ಯಕ್ತಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳೀಯ ಪೊಲೀಸರ ತಂಡವೊಂದು ಬಸ್ ಅನ್ನು ತಡೆದರು. ವಾಹನವನ್ನು ಪರಿಶೀಲಿಸಿದ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ಮಹಿಳೆ ಹಾಗೂ ಶೇಖ್‌ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವಿಚಾರಣೆ ವೇಳೆ, ನಮಗೆ ಮಗುವನ್ನು ಬೆಳೆಸಲು ಸಾಧ್ಯವಾಗುವುದಿಲ್ಲ, ಹೀಗಾಗಿ ಎಸೆದಿದ್ದೇವೆ. ರಸ್ತೆಗೆ ಎಸೆದ ಬಳಿಕ ಅದು ಸಾವನ್ನಪ್ಪಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ಋತಿಕಾ ಧೇರೆ ಹಾಗೂ ಶೇಖ್ ಇಬ್ಬರು ಮೂಲತಃ ಪರ್ಭಾನಿಯವರು. ಕಳೆದ ಒಂದೂವರೆ ವರ್ಷದಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಸದ್ಯ ಅವರಿಬ್ಬರು ದಂಪತಿ ಎಂದು ಹೇಳಿಕೊಂಡಿದ್ದು, ಆದರೆ ಯಾವುದೇ ದಾಖಲೆಗಳಿಲ್ಲ. ಪೊಲೀಸರು ಮಹಿಳೆಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿಸಿದ್ದಾರೆ.

ಸದ್ಯ ಪರ್ಭಾನಿಯ ಪತ್ರಿ ಪೊಲೀಸ್ ಠಾಣೆಯಲ್ಲಿ ದಂಪತಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 94 (3), (5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಿಗೆ ನೋಟಿಸ್ ನೀಡಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare47Share
Previous Post

ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Next Post

ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In